# Tags

ಬಂಟ್ವಾಳ: ಕೋಟಿ ಚೆನ್ನಯ ಕ್ರೀಡೋತ್ಸವ- 2025ರ ಲಾಂಛನ ಬಿಡುಗಡೆ (Bantwala : Koti Chennaya Sports Fastival – 2025 Logo launch)

ಬಂಟ್ವಾಳ: ಕೋಟಿ ಚೆನ್ನಯ ಕ್ರೀಡೋತ್ಸವ– 2025ರ ಲಾಂಛನ ಬಿಡುಗಡೆ (Bantwala) ಬಂಟ್ವಾಳ: ಜ.19 ರಂದು ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘ ಇದರ ಆಶ್ರಯದಲ್ಲಿ ನಡೆಯಲಿರುವ ಬಂಟ್ವಾಳ ತಾಲೂಕು ಮಟ್ಟದ ಕೋಟಿ ಚೆನ್ನಯ ಕ್ರೀಡೋತ್ಸವ- 2025ರ ಲಾಂಛನ ಬಿಡುಗಡೆ ಕಾರ್ಯಕ್ರಮ ಬಿ.ಸಿ. ರೋಡಿನ ಗಾಣದಪಡ್ಪು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದಲ್ಲಿ ನಡೆಯಿತು.  ಕುದ್ರೋಳಿ ಗೋಕರ್ಣ ದೇವಸ್ಥಾನದ ಟ್ರಸ್ಟಿ, ಉದ್ಯಮಿ ಜಗದೀಪ್ ಸುವರ್ಣ ಲಾಂಛನ ಬಿಡುಗಡೆಗೊಳಿಸಿದರು.  ಬಳಿಕ ಸಭಾಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿ, ಬಿಲ್ಲವ ಸಮಾಜದ ಸರ್ವರೂ […]