Tag: gananath ekkaru

ಸಂಘ, ಸಂಸ್ಥೆಗಳು

ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ಮಹಿಳಾ ಘಟಕ ಉದ್ಘಾಟನೆ (Inauguration of Udupi District Kannada Folk Parishad Women’s Unit)

ಉಡುಪಿ ಜಿಲ್ಲಾ ಕನ್ನಡ ಜಾನಪದ ಪರಿಷತ್ ಮಹಿಳಾ ಘಟಕ ಉದ್ಘಾಟನೆ  ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ (Udupi) ಉಡುಪಿ : ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಮಹಿಳಾ ಘಟಕ ಇದರ ಉದ್ಘಾಟನೆ ಹಾಗೂ ಪದಾಧಿಕಾರಿಗಳ ಅಧಿಕಾರ ಸ್ವೀಕಾರ ಸಮಾರಂಭ ಮಣಿಪಾಲ ಸರಳೀಬೆಟ್ಟು ರತ್ನ ಸಂಜೀವ ಕಲಾಭವನದಲ್ಲಿ ನಡೆಯಿತು.    ಕಾರ್ಯಕ್ರಮವನ್ನು ಕನ್ನಡ ಜಾನಪದ ಪರಿಷತ್ ಬೆಂಗಳೂರು ಇದರ ರಾಜ್ಯಾಧ್ಯಕ್ಷ ಡಾ. ಜಾನಪದ ಎಸ್ ಬಾಲಾಜಿ ಯವರು ಉದ್ಘಾಟಿಸಿ ಶುಭ ಹಾರೈಸಿದರು.    ಶಿವಪ್ರೇರಣಾ ಚಾರಿಟೇಬಲ್ ಟ್ರಸ್ಟ್ […]

ಕರಾವಳಿ

ಸಂಶೋಧಕ, ಜಾನಪದ ವಿದ್ವಾಂಸ ಡಾ. ಗಣನಾಥ ಎಕ್ಕಾರರಿಗೆ ಮಾತೃವಿಯೋಗ

ಪ್ರಸೂತಿ ತಜ್ಞೆಯಾಗಿ ಅವರು 70ಕ್ಕೂ ಹೆಚ್ಚು ನೈಸರ್ಗಿಕ ಹೆರಿಗೆಗಳನ್ನು ಮಾಡಿಸಿರುವ ಮಹಾಮಾತೆ ಉಡುಪಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇದರ ಪ್ರಾಂಶುಪಾಲರಾಗಿ ವಿಶ್ರಾಂತರಾದ ಡಾ. ಗಣನಾಥ ಶೆಟ್ಟಿ ಎಕ್ಕಾರು ಇವರ ತಾಯಿ ಸುಂದರಿ ಶೆಟ್ಟಿ ಸೋಮವಾರ ರಾತ್ರಿ ನಿಧನರಾದರು. ಅವರಿಗೆ 90 ವರ್ಷ ವಯಸ್ಸಾಗಿತ್ತು. ಪ್ರಸೂತಿ ತಜ್ಞೆಯಾಗಿ ಅವರು 70ಕ್ಕೂ ಹೆಚ್ಚು ನೈಸರ್ಗಿಕ ಹೆರಿಗೆಗಳನ್ನು ಮಾಡಿಸಿರುತ್ತಾರೆ.  ಅವರು ಮೂವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ.

eMedia Kannada  @2025. All Rights Reserved.