ಕುಡುಬಿ ಕಲಾವಿದರ ಬಗ್ಗೆ ಪಠ್ಯವಾಗಲಿ – ಪರಿಷತ್ ರಾಜ್ಯಾಧ್ಯಕ್ಷ ಡಾ. ಜಾನಪದ ಎಸ್ ಬಾಲಾಜಿ (Let there be a text about Kudubi artists – Council State President Dr. Janapada S Balaji)
ಕುಡುಬಿ ಕಲಾವಿದರ ಬಗ್ಗೆ ಪಠ್ಯವಾಗಲಿ – ಪರಿಷತ್ ರಾಜ್ಯಾಧ್ಯಕ್ಷ ಡಾ. ಜಾನಪದ ಎಸ್ ಬಾಲಾಜಿ ವಿಶ್ವ ಬುಡಕಟ್ಟು ದಿನಾಚರಣೆ ಕಾರ್ಯಕ್ರಮ (Brahmavara) ಬ್ರಹ್ಮಾವರ : ಮೇಕೆಕಟ್ಟು ನಂದಿಕೇಶ್ವರ ದೇಗುಲದ ಆವರಣದಲ್ಲಿ ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾ ಘಟಕದ ವತಿಯಿಂದ ಶುಕ್ರವಾರ ಆಯೋಜಿಸಿದ ವಿಶ್ವ ಬುಡಕಟ್ಟು ದಿನಾಚರಣೆ ಕಾರ್ಯಕ್ರಮವನ್ನು ಕನ್ನಡ ಜಾನಪದ ಪರಿಷತ್ ರಾಜ್ಯಾಧ್ಯಕ್ಷ ಡಾ ಜಾನಪದ ಎಸ್ ಬಾಲಾಜಿ ಉದ್ಘಾಟಿಸಿದರು. ಅವರು ಮಾತನಾಡಿ, ಬುಡಕಟ್ಟು ಸಮುದಾಯದವರಿಗೆ ಪಾರಂಪರಿಕ ಜ್ಞಾನವಿರುತ್ತದೆ. ಕುಡುಬಿ ಸಮುದಾಯಗಳ ಪಾರಂಪರಿಕ ಆಚರಣೆಗಳು, […]


