ಧಾರ್ಮಿಕ
ಸಂಘ, ಸಂಸ್ಥೆಗಳು
ಕಾಪು ಉಳಿಯಾರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ : ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರವಿ ಉಪಾಧ್ಯಾಯ ಆಯ್ಕೆ (Kaup Uliyaru Sri Durgaparameshwari Temple: Ravi Upadhyaya elected as the chairman of the management committee)
ಕಾಪು ಉಳಿಯಾರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ : ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ರವಿ ಉಪಾಧ್ಯಾಯ ಆಯ್ಕೆ (Kaup) ಕಾಪು : ಉಳಿಯಾರು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನ, ಮಜೂರು ಇದರ ವ್ಯವಸ್ಥಾಪನಾ ಸಮಿತಿಗೆ ನೂತನ ಅಧ್ಯಕ್ಷರಾಗಿ ರವಿ ಉಪಾಧ್ಯಾಯ ಉಳಿಯಾರು ಆಯ್ಕೆಗೊಂಡಿದ್ದಾರೆ. ನೂತನ ಸಮಿತಿ ಸದಸ್ಯರಾಗಿ ರಾಘವೇಂದ್ರ ಭಟ್ ಉಳಿಯಾರು, ಗುರುರಾಜ್ ಭಟ್ ಉಳಿಯಾರು, ಜನಾರ್ಧನ ಆಚಾರ್ಯ ಉಳಿಯಾರು, ಗಣೇಶ್ ನಾಯ್ಕ್ ಉಳಿಯಾರು, ಶೈಲೇಶ್ ಮಜೂರು, ಯೋಗೀಶ್ ಉಳಿಯಾರು, ಶ್ರೀಮತಿ ಅಶ್ವಿನಿ ಜಯರಾಮ ದೇವಾಡಿಗ ಉಳಿಯಾರು, ಶ್ರೀಮತಿ ಗೀತಾ […]

