ಉಚ್ಚಿಲ ಶ್ರೀ ಗಣೇಶೋತ್ಸವಕ್ಕೆ ಉಡುಪಿ ಜಿಲ್ಲಾಧಿಕಾರಿ ಭೇಟಿ (Udupi District Collector visits Uchila Shri Ganeshotsava)
ಉಚ್ಚಿಲ ಶ್ರೀ ಗಣೇಶೋತ್ಸವಕ್ಕೆ ಉಡುಪಿ ಜಿಲ್ಲಾಧಿಕಾರಿ ಭೇಟಿ ಕುಟುಂಬ ಸಮೇತರಾಗಿ ಭೇಟಿ ನೀಡಿದ ಜಿಲ್ಲಾಧಿಕಾರಿ ಸ್ವರೂಪ ಕೆಟಿ (Uchila) ಉಚ್ಚಿಲ : ಸಾರ್ವಜನಿಕ ಶ್ರೀ ಗಣೇಶೊತ್ಸವ ಸಮಿತಿ ಉಚ್ಚಿಲ ಆಯೋಜನೆಯ 38ನೇ ವರ್ಷ ಗಣೇಶೋತ್ಸವಕ್ಕೆ ಉಡುಪಿ ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ ಯವರು ಕುಟುಂಬ ಸಮೇತರಾಗಿ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು. ಪ್ರಧಾನ ಅರ್ಚಕ ಕೆವಿ ವಿಷ್ಣುಮೂರ್ತಿ ಉಪಾಧ್ಯಾಯರವರು ವಿಷೇಶ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು. ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯಿಂದ ಶಾಲು ಹೊದಿಸಿ ಗೌರವಿಸಲಾಯಿತು. ಜಿಲ್ಲಾಧಿಕಾರಿ […]



