ಕಲ್ಲಡ್ಕ: ನಿವೃತ್ತ ಹಿಂದಿ ಶಿಕ್ಷಕ ಗೋವಿಂದ ಭಟ್ ಅವರಿಗೆ ನುಡಿನಮನ (Kalladka: Tribute to retired Hindi teacher Govinda Bhatt)
ಕಲ್ಲಡ್ಕ: ನಿವೃತ್ತ ಹಿಂದಿ ಶಿಕ್ಷಕ ಗೋವಿಂದ ಭಟ್ ಅವರಿಗೆ ನುಡಿನಮನ ಹಿರಿಯರ ಆದರ್ಶಗಳು ನಂದಾದೀಪ: ಡಾ ಪ್ರಭಾಕರ ಭಟ್ ಕಲ್ಲಡ್ಕ (Kalladka) ಕಲ್ಲಡ್ಕ: ಹಿರಿಯ ಅದರ್ಶಗಳು ನಂದಾದೀಪ ಆಗಬೇಕು̤ ಸಾಧಕರ ನೂರು ಹೆಜ್ಜೆಗಳಲ್ಲಿ ಒಂದು ಹೆಜ್ಜೆಯನ್ನಾದರೂ ಅನುಸರಿಸಿ ಸಾರ್ಥಕತೆ ಪಡೆಯೋಣ ಎಂದು ಪುತ್ತೂರು ವಿದ್ಯಾವರ್ಧಕ ಸಂಘದ ಅಧ್ಯಕ್ಷ ಡಾ. ಕೆ. ಪ್ರಭಾಕರ ಭಟ್ ಕಲ್ಲಡ್ಕ ಹೇಳಿದರು ಅವರು ಶನಿವಾರ ಕಲ್ಲಡ್ಕ ಸಮೀಪದ ಜೀವೆ ನೀರಕೋಡಿಯಲ್ಲಿ ಇತ್ತೀಚೆಗೆ ನಿಧನರಾದ ಕಲ್ಲಡ್ಕ ಶ್ರೀರಾಮ ವಿದ್ಯಾ ಸಂಸ್ಥೆಯ ನಿವೃತ್ತ ಹಿಂದಿ ಶಿಕ್ಷಕ […]


