ಕಾಪು ಶ್ರೀ ಹೊಸ ಮಾರಿಗುಡಿ: ನವದುರ್ಗಾ ಲೇಖನ ಸಂಕಲ್ಪ ಸ್ವೀಕಾರಕ್ಕೆ ಚಾಲನೆ (Kaup Hosa Marigudi Temple : Inaguration of Navadurga Lekhana Sankalpa sweekara)
ಕಾಪು ಶ್ರೀ ಹೊಸ ಮಾರಿಗುಡಿ: ನವದುರ್ಗಾ ಲೇಖನ ಸಂಕಲ್ಪ ಸ್ವೀಕಾರಕ್ಕೆ ಚಾಲನೆ (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಸಮಗ್ರ ಜೀರ್ಣೋದ್ಧಾರ, ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಹಮ್ಮಿಕೊಳ್ಳಲಾಗಿರುವ ನವದುರ್ಗಾ ಲೇಖನ ಸಂಕಲ್ಪ ಸ್ವೀಕಾರಕ್ಕೆ ಚಾಲನೆ ನೀಡಲಾಯಿತು. ಉಡುಪಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ, ಕಾಪು ತಹಶೀಲ್ದಾರ್ ಡಾ. ಪ್ರತಿಭಾ ಆರ್, ರತಿ ಶೆಟ್ಟಿ ಉಡುಪಿ, ಕಲ್ಪನಾ ಭಾಸ್ಕರ್, ವಿದ್ಯಾ ಎಸ್. ಶೆಟ್ಟಿ, ಸುಕಲತಾ ಸುಧಾಕರ್ ಶೆಟ್ಟಿ, ಡಾ. ಸುನೀತಾ ಶೆಟ್ಟಿ ಬ್ರಹ್ಮಾವರ, ನಯನಾ […]


