CONGARTULATIONS
ಕ್ರೀಡೆ
ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಶಿಕ್ಷಕಿ ಗೀತಾ ಎ ಶೆಟ್ಟಿ ಆಯ್ಕೆ (Teacher Geetha A Shetty selected for national level sports meet)
ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಶಿಕ್ಷಕಿ ಗೀತಾ ಎ ಶೆಟ್ಟಿ ಆಯ್ಕೆ (Udupi) ಉಡುಪಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಬೆಂಗಳೂರು ಹಾಗೂ ಶಿವಮೊಗ್ಗ ಜಿಲ್ಲಾ ಘಟಕದ ಆಶ್ರಯದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳು ದಿನಾಂಕ 18,19, 20 ನೇ ಮೇ-2025 ರಂದು ಶಿವಮೊಗ್ಗದ ನೆಹರು ಕ್ರೀಡಾಂಗಣ ದಲ್ಲಿ ಜರುಗಿತು. ಕ್ರೀಡಾಕೂಟದಲ್ಲಿ ಸರಕಾರಿ ಪ್ರೌಢಶಾಲೆ ವಡ್ಡರ್ಸೆಯ ಕನ್ನಡ ಭಾಷಾ ಶಿಕ್ಷಕಿ ಗೀತಾ ಆನಂದ ಶೆಟ್ಟಿ ಅವರು 100 ಮೀಟರ್ ಮತ್ತು […]

