Tag: geethananda foundation

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

 ಮಣೂರಿನಲ್ಲಿ ಸ್ನೇಹಕೂಟದ “ಊರ್ಮನಿ ಹಬ್ಬ”, ಸಾಧಕರಿಗೆ ಸನ್ಮಾನ (“Urmani Habba” of Sneha Koota in Manoor, felicitation of achievers)  

ಮಣೂರಿನಲ್ಲಿ ಸ್ನೇಹಕೂಟದ “ಊರ್ಮನಿ ಹಬ್ಬ”, ಸಾಧಕರಿಗೆ ಸನ್ಮಾನ     ಸ್ನೇಹಕೂಟ ಕಾರ್ಯ ದಶ ದಿಕ್ಕಿನಲ್ಲೂ ಪಸರಿಸಿದೆ : ಆನಂದ್ ಸಿ. ಕುಂದರ್ (Kota) ಕೋಟ: ಸ್ನೇಹಕೂಟ ಬೆಳೆದ ರೀತಿ ಅದರ ಸಾಮಾಜಿಕ ಕಾರ್ಯ ದಶ ದಿಕ್ಕಿನಲ್ಲೂ ಪಸರಿಸಿದೆ ಎಂದು ಮಣೂರು ಗೀತಾನಂದ ಟ್ರಸ್ಟ್ ಪ್ರವರ್ತಕ ಆನಂದ್ ಸಿ, ಕುಂದರ್ ಹೇಳಿದರು.   ಕೋಟ ಮಣೂರು ಶ್ರೀ ರಾಮಪ್ರಸಾದ ಶಾಲಾ ವಠಾರದಲ್ಲಿಸ್ನೇಹಕೂಟ ಮಣೂರು ಇದರ  ದಶಮಾನೋತ್ಸವ ಸಂಭ್ರಮದ ಅಂಗವಾಗಿ ಕೋಟ  ಪಂಚವರ್ಣ ಸಂಘಟನೆಯ ಸಹಯೋಗದೊಂದಿಗೆ ದಶಮ ಡಿಂಡಿಮದ ಸವಿ ಅವ್ಯಕ್ತ […]

social service

ಕೋಟ : ಪಂಚವರ್ಣದಿಂದ ಹಂದಟ್ಟು ಸೀತಾನದಿಯ ತಟದಲ್ಲಿ 255ನೇ ಭಾನುವಾರದ ಸ್ವಚ್ಛತಾ ಅಭಿಯಾನ (Kota: 255th Sunday cleanliness drive on the banks of the Sita River from Panchavarna

ಕೋಟ : ಪಂಚವರ್ಣದಿಂದ ಹಂದಟ್ಟು ಸೀತಾನದಿಯ ತಟದಲ್ಲಿ 255ನೇ ಭಾನುವಾರದ ಸ್ವಚ್ಛತಾ ಅಭಿಯಾನ ಕಸ ಎಸೆಯುವ ಕೈಗಳ ಬಗ್ಗೆ ನಿರ್ದಾಕ್ಷಿಣಿಯ ಕ್ರಮ ಅಗತ್ಯ – ಪ್ರಕಾಶ್ ಹಂದಟ್ಟು (Kota) ಕೋಟ : ಕಸ ಎಸೆಯುವ ಕೈಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು ಆಗ ಮಾತ್ರ ಎಸೆಯುವ ಮನಸ್ಥಿತಿ ಕ್ಷೀಣಿಸುತ್ತದೆ ಎಂದು ಕೋಟತಟ್ಟು ಗ್ರಾಮ ಪಂಚಾಯತ್ ಸದಸ್ಯ ಪ್ರಕಾಶ್ ಹಂದಟ್ಟು ಹೇಳಿದರು. ಭಾನುವಾರ ಕೋಟತಟ್ಟುವಿನ ಹಂದಟ್ಟಿನ ಸೀತಾನದಿ ತಟದಲ್ಲಿ ಕೋಟ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ […]

ಸಂಘ, ಸಂಸ್ಥೆಗಳು

ಕೋಟ:  ಪಂಚವರ್ಣ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ (Invitation release of Kota Panchavarn Kannada Rajyothsava)

ಕೋಟ:  ಪಂಚವರ್ಣ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಕೋಟ ಪಂಚವರ್ಣದ ಕಾರ್ಯಕ್ರಮ ವಿಶಿಷ್ಟವಾದದ್ದು – ಕುಂದಾಪುರ ಉಪ ವಿಭಾಗಾಧಿಕಾರಿ ಮಹೇಶ್ಚಂದ್ರ ಕೋಟ: ಪಂಚವರ್ಣ ಸಂಸ್ಥೆಯ ಕಾರ್ಯಕ್ರಮಗಳೇ ವಿಶಿಷ್ಟವಾದದ್ದು,  ಮನೆ ಮಾತಾಗಿ  ಬೆಳೆದು ನಿಂತಿದೆ ಎಂದು ಕುಂದಾಪುರ ಉಪವಿಭಗಾಧಿಕಾರಿ ಮಹೇಶ್ಚಂದ್ರ ಹೇಳಿದರು.   ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ   ನವೆಂಬರ್ ೧೬ ರಂದು ಕೋಟದ ಗಾಂಧಿ ಮೈದಾನದಲ್ಲಿ ನಡೆಯಲಿರುವ ಪಂಚವರ್ಣ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು  ಬಿಡುಗಡೆಗೊಳಿಸಿ […]

social service

ಕೋಡಿ ಗ್ರಾ. ಪಂ ವ್ಯಾಪ್ತಿಯಲ್ಲಿ ಹಸಿರುಜೀವ ಸಮಾರೋಪ (Kodi Grama Panchayath : Hasiru Jeeva closing ceremony)

ಕೋಡಿ ಗ್ರಾ. ಪಂ ವ್ಯಾಪ್ತಿಯಲ್ಲಿ ಹಸಿರುಜೀವ ಸಮಾರೋಪ ಕರಾವಳಿಯಲ್ಲಿ ಕೋಟದ ಪಂಚವರ್ಣ ಸಂಸ್ಥೆ ಹಸಿರು ಕ್ರಾಂತಿ ಸೃಷ್ಠಿಸಿದೆ – ಆನಂದ್ ಸಿ. ಕುಂದರ್ (Kota) ಕೋಟ: ಕರಾವಳಿ ಭಾಗದಲ್ಲಿ ಕೋಟದ ಗೀತಾನಂದ ಫೌಂಡೇಶನ್ ಮತ್ತು ಪಂಚವರ್ಣ ಸಂಸ್ಥೆಹಸಿರು ಕ್ರಾಂತಿ ಪಸರಿಸಿದೆ ಎಂದು ಕೋಟ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ ಸಿ ಕುಂದರ್ ಹೇಳಿದ್ದಾರೆ.  ಕೋಡಿ ಹೊಸಬೇಂಗ್ರೆ ಅಂಗನವಾಡಿ ಕೇಂದ್ರದಲ್ಲಿ ಕೋಟದ ಪಂಚವರ್ಣ ಸಂಸ್ಥೆ ಮಾರ್ಗದರ್ಶನದಲ್ಲಿ ಗೀತಾನಂದ ಫೌಂಡೇಶನ್ ಕೊಡ ಮಾಡಿದ ಗಿಡಗಳನ್ನು ಕೋಡಿ ಗ್ರಾ.ಪಂ ಹೊಸಬೇಂಗ್ರೆ ಅಂಗನವಾಡಿ, […]

social service

ಕೋಟ: ಹರ್ತಟ್ಟು ನವೋದಯ ಫ್ರೆಂಡ್ಸ್ ನೇತೃತ್ವದಲ್ಲಿ ವಿಶ್ವಪರಿಸರ ದಿನಾಚರಣೆ (World Environment day celebration led by Navodaya Friends)

 ಕೋಟ; ಹರ್ತಟ್ಟು ನವೋದಯ ಫ್ರೆಂಡ್ಸ್ ನೇತೃತ್ವದಲ್ಲಿ ವಿಶ್ವಪರಿಸರ ದಿನಾಚರಣೆ ಗಿಡದ ಮಹತ್ವ ಅರಿತು ಅದರ ನಿರ್ವಹಣೆ ಮಾಡಿ – ಮಧುಸೂದನ್ ಹೇರೂರು (Kota) ಕೋಟ: ಗಿಡ ನೆಟ್ಟರೆ ಸಾಲದು. ಅದನ್ನು ಉಳಿಸಿ ಬೆಳೆಸಿ ಅದರ ಮಹತ್ವ ಅರಿಯುವುದು ಪ್ರತಿಯೊಬ್ಬರ ಆದ್ಯ ಕರ್ತವ್ಯವಾಗಿದೆ ಎಂದು ಪರಿಸರ ಪ್ರೇಮಿ ಜಯಂಟ್ಸ್ ಗ್ರೂಪ್ಸ್ ಬ್ರಹ್ಮಾವರ ಇದರ ಪೂರ್ವಾಧ್ಯಕ್ಷ ಮಧುಸೂದನ್ ಹೇರೂರು ಹೇಳಿದರು.   ಹರ್ತಟ್ಟು ನವೋದಯ ಫ್ರೆಂಡ್ಸ್, ಜಯಂಟ್ಸ್ ಗ್ರೂಪ್ ಬ್ರಹ್ಮಾವರ, ಭಾರತೀಯ ಜನೌಷಧ ಕೇಂದ್ರ ಬ್ರಹ್ಮಾವರ ತೆಕ್ಕಟ್ಟೆ ನೇತೃತ್ವದಲ್ಲಿ ಕೋಟ ಪಂಚವರ್ಣ […]

social service

 ಸಾಲಿಗ್ರಾಮ : ಪ್ರಕೃತಿ ರಕ್ಷಣೆ ನಮ್ಮ ಹೊಣೆಗಾರಿಕೆ –   ಚೇಂಪಿ ವೆಂಕಟೇಶ್ ಭಟ್ (Saligrama: Protecting the nature is our responsibility – Chempi Venkatesh Bhat)

ಸಾಲಿಗ್ರಾಮ : ಪ್ರಕೃತಿ ರಕ್ಷಣೆ ನಮ್ಮ ಹೊಣೆಗಾರಿಕೆ –   ಚೇಂಪಿ ವೆಂಕಟೇಶ್ ಭಟ್ (Saligrama) ಸಾಲಿಗ್ರಾಮ: ಪ್ರಕೃತಿಮಾತೆಯ ರಕ್ಷಣೆಯ ಹೊಣೆಗಾರಿಗೆ ಪ್ರತಿಯೊಬ್ಬರಲ್ಲೂ ಇರಬೇಕು. ಆ ಮೂಲಕ ಮುಂದಿನ ಪೀಳಿಗೆಗೆ ಇದರ ಮಹತ್ವ ಸಾರಬೇಕಿದೆ ಎಂದು ಸಾಮಾಜಿಕ ಕಾರ್ಯಕರ್ತ ಚೇಂಪಿ ವೆಂಕಟೇಶ ಭಟ್ ನುಡಿದರು. ಕೋಟದ ಪಂಚವರ್ಣ ಯುವಕ ಮಂಡಲ ಇದರ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ಕೋಟ ನೇತೃತ್ವದಲ್ಲಿ ಗೀತಾನಂದ ಫೌಂಡೇಶನ್ ಮಣೂರು, ಸುವರ್ಣ ಎಂಟರ್ ಪ್ರೆಸೈಸ್ ಬ್ರಹ್ಮಾವರ, ಮಣೂರು ಫ್ರೆಂಡ್ಸ್, ವಿಪ್ರ ಮಹಿಳಾ ಬಳಗ […]

social service

 ಕೋಟ; ಪಂಚವರ್ಣ 200ನೇ ಭಾನುವಾರದ ಪರಿಸರ ಜಾಗೃತಿ ಸ್ವಚ್ಛತಾ ಅಭಿಯಾನ (Kota : Panchavarna 200th Sunday Envrronment cleanness compaign)

ಕೋಟ; ಪಂಚವರ್ಣ 200ನೇ ಭಾನುವಾರದ ಪರಿಸರ ಜಾಗೃತಿ ಸ್ವಚ್ಛತಾ ಅಭಿಯಾನ 5 ಕಿಮೀ ಬೀಚ್ ರಸ್ತೆ ಪ್ಲಾಸ್ಟಿಕ್ ಮುಕ್ತ ಆಂದೋಲನ (kota) ಕೋಟ: ಪರಿಸರದ ಬಗ್ಗೆ ಈಗಲೇ ಜಾಗೃತಿಗೊಳ್ಳದಿದ್ದರೆ ಮುಂದಿದೆ ಬಹುದೊಡ್ಡ ಆಪತ್ತು ಎದುರಾಗುವುದರಲ್ಲಿ ಸಂಶಯವೇ ಇಲ್ಲ ಎಂದು ಪರಿಸರವಾದಿ ಸಮಾಜಸೇವಕ ಹ.ರಾ ವಿನಯಚಂದ್ರ (HR Vinayachandra)ಸಾಸ್ತಾನ ನುಡಿದರು. ಕೋಟದ ಪಂಚವರ್ಣ ಯುವಕ ಮಂಡಲ ಅಧೀನ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲ ನೇತೃತ್ವದಲ್ಲಿ ಆನಂದ್ ಸಿ ಕುಂದರ್ ಹುಟ್ಟು ಹಬ್ಬದ ಅಮೃತ ಮಹೋತ್ಸವ  ಸಲುವಾಗಿ ಗೀತಾನಂದ ಫೌಂಡೇಶನ್ […]

ಪ್ರಚಲಿತ ಶಾಲಾ ಕಾಲೇಜು

ಆನಂದ್ ಸಿ ಕುಂದರ್ ಕನಸಿನ ಕೃಷಿ ಕಾಯಕದಲ್ಲಿ ಮಿಂದೆದ್ದ ವಿದ್ಯಾರ್ಥಿ ಸಮುದಾಯ

ಗೀತಾನಂದ ಫೌಂಡೇಶನ್‌ನಿಂದ  ಸಂಭ್ರಮದ ಸಾಗುವಳಿ ಎಂಬ ವಿನೂತ ಕಾರ್ಯಕ್ರಮ ಆಯೋಜನೆ ಕೋಟ: ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಕನಸಿನ ಯೋಜನೆ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕೃಷಿ ಕಾಯಕ ನಿರ್ವಹಿಸುವ ಸಂಭ್ರಮದ ಸಾಗುವಳಿ ಎಂಬ ಶೀರ್ಷಿಕೆಯಡಿ ವಿನೂತನ ಕಾರ್ಯಕ್ರಮ ಹಮ್ಮಿಕೊಂಡು ವಿದ್ಯಾರ್ಥಿಗಳಲ್ಲಿ ಹೊಸ ಆಯಾಮ ತುಂಬಿತು. ಮಂಗಳವಾರ ಕೋಟತಟ್ಟು ಪಡುಕರೆ ಪರಿಸರದ ಕೃಷಿ ಭೂಮಿಯಲ್ಲಿ ಉಡುಪಿ ಕೃಷಿ ಇಲಾಖೆಯ ಸಂಯೋಜನೆಯೊಂದಿಗೆ   ವಿದ್ಯಾರ್ಥಿಗಳಿಗೆ ಭತ್ತದ ಕೃಷಿ ನಾಟಿಗೈಯುವ ಹೊಸ ತಲೆಮಾರಿಗೆ ಪರಿಚಯಿಸಿತು.  ಉಡುಪಿ ಜಿಲ್ಲಾ ಕೃಷಿ […]

eMedia Kannada  @2025. All Rights Reserved.