Tag: GEETHANJALI SUVARNA

ಕ್ರೀಡೆ ಶಾಲಾ ಕಾಲೇಜು

ತ್ರಿಶಾ ಕಾಲೇಜು ಕಟಪಾಡಿ : ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಮಹಿಳಾ ವಾಲಿಬಾಲ್ ಪಂದ್ಯಾವಳಿ (Trisha College Katapadi : Mangalore University Level Women’s Volleyball Tournament)

ತ್ರಿಶಾ ಕಾಲೇಜು ಕಟಪಾಡಿ : ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಮಹಿಳಾ ವಾಲಿಬಾಲ್ ಪಂದ್ಯಾವಳಿ ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜು ಮೈದಾನದಲ್ಲಿ ನಡೆದ ಕ್ರೀಡಾಕೂಟ (Katapadi) ಕಟಪಾಡಿ: ಕಟಪಾಡಿಯ ತ್ರಿಶಾ ವಿದ್ಯಾ ಕಾಲೇಜು ಮೈದಾನದಲ್ಲಿ ಮಂಗಳೂರು ವಿಶ್ವ ವಿದ್ಯಾನಿಲಯ ಮಟ್ಟದ ಮಹಿಳೆಯರ ಅಂತರ ಕಾಲೇಜು ವಾಲಿಬಾಲ್ ಪಂದ್ಯಾವಳಿ ನಡೆಯಿತು.   ಮಂಗಳೂರು ವಿಶ್ವವಿದ್ಯಾನಿಲಯದ ದೈಹಿಕ ಶಿಕ್ಷಣ ವಿಭಾಗ, ತ್ರಿಶಾ ವಿದ್ಯಾ ಕಾಲೇಜ್ ಆಫ್ ಕಾಮರ್ಸ್‌  ಆ್ಯಂಡ್ ಮ್ಯಾನೇಜ್‌ಮೆಂಟ್ ಹಾಗೂ ತ್ರಿಶಾ ವಿದ್ಯಾ ಸಂಧ್ಯಾ ಕಾಲೇಜು, ಕಟಪಾಡಿ ಇವರ ಸಂಯುಕ್ತ […]

ಸನ್ಮಾನ, ಅಭಿನಂದನೆ ಸಹಾಯ ಹಸ್ತ

ಕಾಪು : ಗುರ್ಮೆ ಫೌಂಡೇಶನ್ ನಿಂದ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ  ಗೌರವಾರ್ಪಣೆ (Kapu: Gurme Foundation honors Anganwadi and ASHA workers)

ಕಾಪು : ಗುರ್ಮೆ ಫೌಂಡೇಶನ್ ನಿಂದ ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ  ಗೌರವಾರ್ಪಣೆ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಮತ್ತು ಸಹೋದರರು ತಮ್ಮ ತಾಯಿ ಹೆಸರಿನಲ್ಲಿ ನಡೆಸಲ್ಪಡುವ ಸಂಸ್ಥೆ (Kaup) ಕಾಪು : ಪ್ರಧಾನಿ ನರೇಂದ್ರ ಮೋದಿಯವರು ಸಾರ್ವಜನಿಕ ಸೇವೆಯಲ್ಲಿ‌ 25 ವರ್ಷ ಪೂರೈಸಿರುವ ಹಿನ್ನೆಲೆಯಲ್ಲಿ ಕಾಪು ತಾಲೂಕಿನ ಅಂಗನವಾಡಿ‌ ಕಾರ್ಯಕರ್ತೆಯರು, ಸಹಾಯಕಿಯರು ಮತ್ತು ಆಶಾ ಕಾರ್ಯಕರ್ತೆಯರಿಗೆ ಗುರ್ಮೆ ಫೌಂಡೇಶನ್ ವತಿಯಿಂದ  ಗೌರವಾರ್ಪಣೆ ಕಾರ್ಯಕ್ರಮ ಭಾನುವಾರ ಕಾಪುವಿನ ವೀರಭದ್ರ ಸಭಾಭವನದಲ್ಲಿ ನಡೆಯಿತು.  ಕಾರ್ಯಕ್ರಮವನ್ನು ಉಡುಪಿ – ಚಿಕ್ಕಮಗಳೂರು […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ ಸಹಾಯ ಹಸ್ತ ಸೌಹಾರ್ಧ

  ಟೀಮ್ ಮಾರುತಿ ಮೂಳೂರು: ಐದನೇ ವರ್ಷದ ಪಿಲಿ ಪೆಜ್ಜೆ ಊದು ಸೇವೆ, ವಿದ್ಯಾರ್ಥಿವೇತನ, ಸನ್ಮಾನ (Team Maruti Mulooru: 5th Annual ‘Pili Pejje Oodu’ Seva, Scholarships, and Felicitations)

    ಟೀಮ್ ಮಾರುತಿ ಮೂಳೂರು: ಐದನೇ ವರ್ಷದ ಪಿಲಿ ಪೆಜ್ಜೆ ಊದು ಸೇವೆ, ವಿದ್ಯಾರ್ಥಿವೇತನ, ಸನ್ಮಾನ ವಿದ್ಯಾರ್ಥಿ ಆಸರೆ ಯೋಜನೆಯ ಮೂಲಕ 2 ಲಕ್ಷ 35 ಸಾವಿರ ರೂ. ವಿದ್ಯಾರ್ಥಿ ವೇತನ ವಿತರೆಣೆ (Mooluru) ಮೂಳೂರು: ನಮ್ಮ ಹಬ್ಬಗಳು ದೇಶದ ಅಸ್ಮಿತೆ, ಅಸ್ತಿತ್ವ. ಪ್ರತಿ ಹಬ್ಬಕ್ಕೂ ಅರ್ಥವಿದೆ. ಹಬ್ಬದ ಸಂಭ್ರಮದಲ್ಲೂ ಸಮಾಜ ಸೇವಾ ಕಾರ್ಯದ ಕೆಲಸದ ಮೂಲಕ ಟೀಂ ಮೂಳೂರು ಸಾರ್ಥಕತೆಯ ಕೆಲಸ ಮಾಡಿದೆ. ಇದರ ಜೊತೆಗೆ ಹುಲಿ ವೇಷ ತರಬೇತಿಯ ಮೂಲಕ ಸಂಸ್ಕೃತಿ ಉಳಿಸುವ ಕೆಲಸ ಮಾಡಿದೆ. […]

ದೈವ - ದೇವರು ಧಾರ್ಮಿಕ

 ಶಂಕರಪುರ  ಶ್ರೀ ಸಾಯಿ ಈಶ್ವರ್ ಗುರೂಜಿಯವರ ಪಂಚಾಶತ್ ಜನ್ಮ ವೈಭವ (Sankarpura : Panchashath birth glory of Shri Sai Ishwar Guruji)

ಶಂಕರಪುರ  ಶ್ರೀ ಸಾಯಿ ಈಶ್ವರ್ ಗುರೂಜಿಯವರ ಪಂಚಾಶತ್ ಜನ್ಮ ವೈಭವ ಶ್ರೀ ಕ್ಷೇತ್ರದಲ್ಲಿ ನಡೆದ ಪತ್ರಿಗೋಷ್ಠಿಯಲ್ಲಿ ಕ್ಷೇತ್ರದ ಭಕ್ತೆ ಶ್ರೀಮತಿ ಗೀತಾಂಜಲಿ ಸುವರ್ಣರಿಂದ ಮಾಹಿತಿ.  (Shankarapura) ಶಂಕರಪುರ : ಶ್ರೀ ಕ್ಷೇತ್ರ ಶಂಕರಪುರ ದ್ವಾರಕಾಮಾಯಿ ಮಠ ಏಕ ಜಾತಿ ಧರ್ಮಪೀಠದ ಆತ್ಮಜ್ಞಾನಿ ಶ್ರೀ ಸಾಯಿ ಈಶ್ವ‌ರ್ ಗುರೂಜಿಯವರ ಪಂಚಾಶತ್ ಜನ್ಮ ವೈಭವ ಇದರ ಚಾಲನೆಯು ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಶ್ರೀ ಕ್ಷೇತ್ರ ಶಂಕರಪುರದಲ್ಲಿ ಜರಗಲಿದ್ದು, ಆ ಪ್ರಯುಕ್ತ ಅ.3 ಶನಿವಾರ ಮತ್ತು ಅ.4 ಆದಿತ್ಯವಾರದಂದು ವಿವಿಧ ಧಾರ್ಮಿಕ […]

ಧಾರ್ಮಿಕ

ಸೆ. 24ರಂದು ಕಾಪು ಹೊಸ ಮಾರಿಗುಡಿಯಲ್ಲಿ ಮಾತೃಕಾ ಶಕ್ತಿ ಪೂಜೆ (‘Matruka Shakti Puja’ at Kapu Hosa Marigudi on September 24.)

ಸೆ. 24ರಂದು ಕಾಪು ಹೊಸ ಮಾರಿಗುಡಿಯಲ್ಲಿ ಮಾತೃಕಾ ಶಕ್ತಿ ಪೂಜೆ  ‘ಕಾಪುವಿನ ಅಮ್ಮನಿಗೊಂದು ಅಕ್ಷರ ನಮನ’ಮಹಾ ಅಭಿಯಾನಕ್ಕೆ ಚಾಲನೆ (Kaup)ಕಾಪು: ಶಕ್ತಿ ಸ್ವರೂಪಿಣಿ ಕಾಪುವಿನ ಅಮ್ಮನ ಪವಿತ್ರ ಸನ್ನಿಧಿಯಲ್ಲಿ ಲೋಕ ಕಲ್ಯಾಣಾರ್ಥವಾಗಿ ಹಾಗೂ ಸಕಲ ಭಕ್ತರ ಶ್ರೇಯೋಭಿವೃದ್ಧಿಗಾಗಿ ವಿಶೇಷ ಸಂಕಲ್ಪದೊಂದಿಗೆ ‘ಮಾತೃಕಾ ಶಕ್ತಿ ಪೂಜೆ’ಧಾರ್ಮಿಕ ಕಾರ್ಯಕ್ರಮ ಸೆ. 24ರಂದು ಮಧ್ಯಾಹ್ನ 3 ಗಂಟೆಯಿಂದ ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ನಡೆಯಲಿದೆ ಎಂದು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ತಿಳಿಸಿದ್ದಾರೆ. […]

ಶಾಲಾ ಕಾಲೇಜು

ಪಾಂಗಾಳ: ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ, ಶಾಲಾ ಬ್ಯಾಗ್ ವಿತರಣೆ (Pangala: Uniforms and school bags distributed to Anganwadi children)

 ಪಾಂಗಾಳ: ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ, ಶಾಲಾ ಬ್ಯಾಗ್ ವಿತರಣೆ ವಿವಿಧ ಸಂಘ, ಸಂಸ್ಥೆಗಳು ನೀಡಿದ ಪರಿಕರಗಳ ಕೊಡುಗೆ ಹಸ್ತಾಂತರಿಸಿದ ಸಮಾಜಸೇವಕಿ ಗೀತಾಂಜಲಿ ಸುವರ್ಣ (Katapadi) ಕಟಪಾಡಿ: ಪಾಂಗಾಳ ಅಂಗನವಾಡಿ ಕೇಂದ್ರ-2ರಲ್ಲಿ ಆಯೋಜಿಸಲಾಗಿದ್ದ ಸಮಗ್ರ ಬಾಲ ವಿಕಾಸ ಸಮಿತಿಯ ಸಭೆಯನ್ನು ಸಮಾಜ ಸೇವಕಿ, ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯೆ ಶ್ರೀಮತಿ ಗೀತಾಂಜಲಿ ಸುವರ್ಣ ಉದ್ಘಾಟಿಸಿದರು.     ಕಟಪಾಡಿ ಪೇಟೆಬೆಟ್ಟು ಕೊರಗಜ್ಜ ಸಾನಿಧ್ಯದಿಂದ ಪಾಂಗಾಳ ಅಂಗನವಾಡಿ ಮಕ್ಕಳಿಗೆ ಲಭಿಸಿದ ಈ ನೆರವನ್ನು ಹಸ್ತಾಂತರಿಸಿದ ಗೀತಾಜಲಿ ಸುವರ್ಣ ಮಾತನಾಡಿ, ಸಾಧನೆ ಮಾಡಿದ […]

ಸಂಘ, ಸಂಸ್ಥೆಗಳು

ಪರ್ಕಳ ಲಯನ್ಸ್ ಕ್ಲಬ್‌ನ ನೂತನ ಸಾಲಿನ ಅಧ್ಯಕ್ಷರಾಗಿ ಕಟಪಾಡಿ ಅಭಿರಾಜ್ ಸುವರ್ಣ ಆಯ್ಕೆ

ಪರ್ಕಳ ಲಯನ್ಸ್ ಕ್ಲಬ್‌ನ ನೂತನ ಸಾಲಿನ ಅಧ್ಯಕ್ಷರಾಗಿ ಕಟಪಾಡಿ ಅಭಿರಾಜ್ ಸುವರ್ಣ ಆಯ್ಕೆ ಉಡುಪಿ ಪುರಭವನದಲ್ಲಿ ನಡೆದ ಪದಗ್ರಹಣ ಸಮಾರಂಭ  (Udupi) ಉಡುಪಿ: ಪರ್ಕಳ ಲಯನ್ಸ್ ಕ್ಲಬ್‌ನ ನೂತನ ಸಾಲಿನ  ಸಾರಥ್ಯವನ್ನು ಕಟಪಾಡಿ ಅಭಿರಾಜ್ ಸುವರ್ಣ ವಹಿಸಿಕೊಂಡಿದ್ದಾರೆ.   ಉಡುಪಿ ಪುರಭವನದಲ್ಲಿ ಲಯನ್ಸ್ ಕ್ಲಬ್ ಪರ್ಕಳ ಇದರ 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡ ಅಭಿರಾಜ್ ಸುವರ್ಣ ಕಟಪಾಡಿ ಅವರ ನೇತೃತ್ವದ ತಂಡಕ್ಕೆ, ನಿಕಟಪೂರ್ವ ಜಿಲ್ಲಾ ಗವರ್ನರ್ (317 ಡಿ) ಅರವಿಂದ್ ಶೆಣೈ ಅವರು […]

ಧಾರ್ಮಿಕ

ಎ.26 :ಪಡುಬಿದ್ರಿ ದೇಗುಲ ಬ್ರಹ್ಮಕಲಶೋತ್ಸವದ ಪ್ರಯುಕ್ತ ಬೃಹತ್‌ ಹೊರೆಕಾಣಿಕೆ(A.26: Padubidri Mahalingeshwara  Temple Huge offering on the occasion of Brahma Kalashotsava)

ಎ.26 :ಪಡುಬಿದ್ರಿ ದೇಗುಲ ಬ್ರಹ್ಮಕಲಶೋತ್ಸವದ ಪ್ರಯುಕ್ತ ಬೃಹತ್‌ ಹೊರೆಕಾಣಿಕೆ ಹೊರೆಕಾಣಿಕೆಗೆ ಚಾಲನೆ ನೀಡಲಿರುವ ಸಹಕಾರ ರತ್ನ ಡಾ. ಎಂ. ಎನ್. ರಾಜೇಂದ್ರಕುಮಾರ್ (Padubidri)ಪಡುಬಿದ್ರಿ : ಇಲ್ಲಿನ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವೈಭವದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಅನ್ನದಾನಕ್ಕೆ ನೀಡಲ್ಪಡುವ ಬೃಹತ್ ಹಸಿರು ಹೊರೆಕಾಣಿಕೆ ಮೆರವಣಿಗೆಯು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ, ಪಡುಬಿದ್ರಿ ಗುಂಡ್ಲಾಡಿ ಕಟ್ಟೆಯಿಂದ ಎ.26, ಆದಿತ್ಯವಾರ ಸಂಜೆ 3.30ಕ್ಕೆ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರಕುಮಾರ್ ಚಾಲನೆ ನೀಡಲಿದ್ದಾರೆ ಎಂದು ಹೊರೆ ಕಾಣಿಕೆ […]

ಧಾರ್ಮಿಕ

ಶ್ರೀ ಮುಖ್ಯಪ್ರಾಣ ದೇವರ ಮೂರ್ತಿಗೆ ಶ್ರೀ ಕ್ಷೇತ್ರ ಶಂಕರಪುರದಲ್ಲಿ ಭವ್ಯ ಸ್ವಾಗತ (Grand welcome to the idol of Shri Mukhaprana Devara at Sri Kshetra Shankarpura)

ಶ್ರೀ ಮುಖ್ಯಪ್ರಾಣ ದೇವರ ಮೂರ್ತಿಗೆ ಶ್ರೀ ಕ್ಷೇತ್ರ ಶಂಕರಪುರದಲ್ಲಿ ಭವ್ಯ ಸ್ವಾಗತ ಶ್ರೀ ಸಾಯಿ ಈಶ್ವರ ಗುರೂಜಿ ಅವರು ಸಂಕಲ್ಪದಂತೆ  19 ಅಡಿ ಎತ್ತರದ ಮೂರ್ತಿ ಪ್ರತಿಷ್ಠಾಪನೆ (Shankarapura) ಶಂಕರಪುರ: ಶ್ರೀ ಕ್ಷೇತ್ರ ಶಂಕರಪುರದಲ್ಲಿ ಪ್ರತಿಷ್ಠಾಪನೆಗೆ ಸಿದ್ಧವಾಗಿರುವ 19 ಅಡಿ ಎತ್ತರದ ಶ್ರೀ ಮುಖ್ಯಪ್ರಾಣ ದೇವರ ಮೂರ್ತಿಯ ಮೆರವಣಿಗೆಗೆ ಶನಿವಾರ ಉಡುಪಿಯ ಜೋಡುಕಟ್ಟೆಯ ಬಳಿ ಭವ್ಯ ಸ್ವಾಗತದೊಂದಿಗೆ ಕ್ಷೇತ್ರದೆಡೆಗೆ ಬೀಳ್ಕೊಡಲಾಯಿತು. ಶ್ರೀಕ್ಷೇತ್ರ ಶಂಕರಪುರದ ಮುಖ್ಯಸ್ಥರಾದ ಶ್ರೀ ಸಾಯಿ ಈಶ್ವರ ಗುರೂಜಿ ಅವರು ಸಂಕಲ್ಪಿಸಿದಂತೆ  ಶ್ರೀ ಕ್ಷೇತ್ರ ಶಂಕರಪುರದಲ್ಲಿ […]

ಧಾರ್ಮಿಕ

  ಶ್ರೀ ಕ್ಷೇತ್ರ ಶಂಕರಪುರದಲ್ಲಿ19 ಅಡಿ ಎತ್ತರದ ಶಿಲಾಮೂರ್ತಿ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ (19-foot-tall stone statue installation and Brahma Kalashotsava at Sri Kshetra Shankarpura)

  ಶ್ರೀ ಕ್ಷೇತ್ರ ಶಂಕರಪುರದಲ್ಲಿ19 ಅಡಿ ಎತ್ತರದ ಶಿಲಾಮೂರ್ತಿ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಮಾ. 31 ರಿಂದ ಎ. 2 ರವರೆಗೆ ಮೂರ್ತಿ ಪ್ರತಿಷ್ಠೆ,  ಬ್ರಹ್ಮಕಲಶೋತ್ಸವ ಧಾರ್ಮಿಕ ಕಾರ್ಯಕ್ರಮ   (Kaup)ಕಾಪು : ಹಿಂದೂ ಬಾಂಧವರ ಒಗ್ಗಟ್ಟು ಮತ್ತು ಏಳಿಗೆಯ ಮಹಾ ಸಂಕಲ್ಪದಲ್ಲಿ 19 ಅಡಿ ಎತ್ತರದ ಶಿಲಾಮೂರ್ತಿ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು  ಮಾ. 31 ರಿಂದ ಎ.2 ರವರೆಗೆ ಶ್ರೀ ಕ್ಷೇತ್ರ ಶಂಕರಪುರದಲ್ಲಿ ಜರಗಲಿದೆ ಎಂದು ಶ್ರೀ ಕ್ಷೇತ್ರ ಶಂಕರಪುರ […]

eMedia Kannada  @2025. All Rights Reserved.