Tag: GEETHANJALI SUVARNA

ಧಾರ್ಮಿಕ

ಸೆ. 24ರಂದು ಕಾಪು ಹೊಸ ಮಾರಿಗುಡಿಯಲ್ಲಿ ಮಾತೃಕಾ ಶಕ್ತಿ ಪೂಜೆ (‘Matruka Shakti Puja’ at Kapu Hosa Marigudi on September 24.)

ಸೆ. 24ರಂದು ಕಾಪು ಹೊಸ ಮಾರಿಗುಡಿಯಲ್ಲಿ ಮಾತೃಕಾ ಶಕ್ತಿ ಪೂಜೆ  ‘ಕಾಪುವಿನ ಅಮ್ಮನಿಗೊಂದು ಅಕ್ಷರ ನಮನ’ಮಹಾ ಅಭಿಯಾನಕ್ಕೆ ಚಾಲನೆ (Kaup)ಕಾಪು: ಶಕ್ತಿ ಸ್ವರೂಪಿಣಿ ಕಾಪುವಿನ ಅಮ್ಮನ ಪವಿತ್ರ ಸನ್ನಿಧಿಯಲ್ಲಿ ಲೋಕ ಕಲ್ಯಾಣಾರ್ಥವಾಗಿ ಹಾಗೂ ಸಕಲ ಭಕ್ತರ ಶ್ರೇಯೋಭಿವೃದ್ಧಿಗಾಗಿ ವಿಶೇಷ ಸಂಕಲ್ಪದೊಂದಿಗೆ ‘ಮಾತೃಕಾ ಶಕ್ತಿ ಪೂಜೆ’ಧಾರ್ಮಿಕ ಕಾರ್ಯಕ್ರಮ ಸೆ. 24ರಂದು ಮಧ್ಯಾಹ್ನ 3 ಗಂಟೆಯಿಂದ ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ನಡೆಯಲಿದೆ ಎಂದು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ತಿಳಿಸಿದ್ದಾರೆ. […]

ಶಾಲಾ ಕಾಲೇಜು

ಪಾಂಗಾಳ: ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ, ಶಾಲಾ ಬ್ಯಾಗ್ ವಿತರಣೆ (Pangala: Uniforms and school bags distributed to Anganwadi children)

 ಪಾಂಗಾಳ: ಅಂಗನವಾಡಿ ಮಕ್ಕಳಿಗೆ ಸಮವಸ್ತ್ರ, ಶಾಲಾ ಬ್ಯಾಗ್ ವಿತರಣೆ ವಿವಿಧ ಸಂಘ, ಸಂಸ್ಥೆಗಳು ನೀಡಿದ ಪರಿಕರಗಳ ಕೊಡುಗೆ ಹಸ್ತಾಂತರಿಸಿದ ಸಮಾಜಸೇವಕಿ ಗೀತಾಂಜಲಿ ಸುವರ್ಣ (Katapadi) ಕಟಪಾಡಿ: ಪಾಂಗಾಳ ಅಂಗನವಾಡಿ ಕೇಂದ್ರ-2ರಲ್ಲಿ ಆಯೋಜಿಸಲಾಗಿದ್ದ ಸಮಗ್ರ ಬಾಲ ವಿಕಾಸ ಸಮಿತಿಯ ಸಭೆಯನ್ನು ಸಮಾಜ ಸೇವಕಿ, ಜಿಲ್ಲಾ ಪಂಚಾಯತ್‌ ಮಾಜಿ ಸದಸ್ಯೆ ಶ್ರೀಮತಿ ಗೀತಾಂಜಲಿ ಸುವರ್ಣ ಉದ್ಘಾಟಿಸಿದರು.     ಕಟಪಾಡಿ ಪೇಟೆಬೆಟ್ಟು ಕೊರಗಜ್ಜ ಸಾನಿಧ್ಯದಿಂದ ಪಾಂಗಾಳ ಅಂಗನವಾಡಿ ಮಕ್ಕಳಿಗೆ ಲಭಿಸಿದ ಈ ನೆರವನ್ನು ಹಸ್ತಾಂತರಿಸಿದ ಗೀತಾಜಲಿ ಸುವರ್ಣ ಮಾತನಾಡಿ, ಸಾಧನೆ ಮಾಡಿದ […]

ಸಂಘ, ಸಂಸ್ಥೆಗಳು

ಪರ್ಕಳ ಲಯನ್ಸ್ ಕ್ಲಬ್‌ನ ನೂತನ ಸಾಲಿನ ಅಧ್ಯಕ್ಷರಾಗಿ ಕಟಪಾಡಿ ಅಭಿರಾಜ್ ಸುವರ್ಣ ಆಯ್ಕೆ

ಪರ್ಕಳ ಲಯನ್ಸ್ ಕ್ಲಬ್‌ನ ನೂತನ ಸಾಲಿನ ಅಧ್ಯಕ್ಷರಾಗಿ ಕಟಪಾಡಿ ಅಭಿರಾಜ್ ಸುವರ್ಣ ಆಯ್ಕೆ ಉಡುಪಿ ಪುರಭವನದಲ್ಲಿ ನಡೆದ ಪದಗ್ರಹಣ ಸಮಾರಂಭ  (Udupi) ಉಡುಪಿ: ಪರ್ಕಳ ಲಯನ್ಸ್ ಕ್ಲಬ್‌ನ ನೂತನ ಸಾಲಿನ  ಸಾರಥ್ಯವನ್ನು ಕಟಪಾಡಿ ಅಭಿರಾಜ್ ಸುವರ್ಣ ವಹಿಸಿಕೊಂಡಿದ್ದಾರೆ.   ಉಡುಪಿ ಪುರಭವನದಲ್ಲಿ ಲಯನ್ಸ್ ಕ್ಲಬ್ ಪರ್ಕಳ ಇದರ 2026-27 ನೇ ಸಾಲಿನ ನೂತನ ಅಧ್ಯಕ್ಷರಾಗಿ ಜವಾಬ್ದಾರಿ ವಹಿಸಿಕೊಂಡ ಅಭಿರಾಜ್ ಸುವರ್ಣ ಕಟಪಾಡಿ ಅವರ ನೇತೃತ್ವದ ತಂಡಕ್ಕೆ, ನಿಕಟಪೂರ್ವ ಜಿಲ್ಲಾ ಗವರ್ನರ್ (317 ಡಿ) ಅರವಿಂದ್ ಶೆಣೈ ಅವರು […]

ಧಾರ್ಮಿಕ

ಎ.26 :ಪಡುಬಿದ್ರಿ ದೇಗುಲ ಬ್ರಹ್ಮಕಲಶೋತ್ಸವದ ಪ್ರಯುಕ್ತ ಬೃಹತ್‌ ಹೊರೆಕಾಣಿಕೆ(A.26: Padubidri Mahalingeshwara  Temple Huge offering on the occasion of Brahma Kalashotsava)

ಎ.26 :ಪಡುಬಿದ್ರಿ ದೇಗುಲ ಬ್ರಹ್ಮಕಲಶೋತ್ಸವದ ಪ್ರಯುಕ್ತ ಬೃಹತ್‌ ಹೊರೆಕಾಣಿಕೆ ಹೊರೆಕಾಣಿಕೆಗೆ ಚಾಲನೆ ನೀಡಲಿರುವ ಸಹಕಾರ ರತ್ನ ಡಾ. ಎಂ. ಎನ್. ರಾಜೇಂದ್ರಕುಮಾರ್ (Padubidri)ಪಡುಬಿದ್ರಿ : ಇಲ್ಲಿನ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ವೈಭವದ ಬ್ರಹ್ಮಕಲಶೋತ್ಸವದ ಪೂರ್ವಭಾವಿಯಾಗಿ ಅನ್ನದಾನಕ್ಕೆ ನೀಡಲ್ಪಡುವ ಬೃಹತ್ ಹಸಿರು ಹೊರೆಕಾಣಿಕೆ ಮೆರವಣಿಗೆಯು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಪ್ರಕಾಶ್ ಶೆಟ್ಟಿ ಅಧ್ಯಕ್ಷತೆಯಲ್ಲಿ, ಪಡುಬಿದ್ರಿ ಗುಂಡ್ಲಾಡಿ ಕಟ್ಟೆಯಿಂದ ಎ.26, ಆದಿತ್ಯವಾರ ಸಂಜೆ 3.30ಕ್ಕೆ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರಕುಮಾರ್ ಚಾಲನೆ ನೀಡಲಿದ್ದಾರೆ ಎಂದು ಹೊರೆ ಕಾಣಿಕೆ […]

ಧಾರ್ಮಿಕ

ಶ್ರೀ ಮುಖ್ಯಪ್ರಾಣ ದೇವರ ಮೂರ್ತಿಗೆ ಶ್ರೀ ಕ್ಷೇತ್ರ ಶಂಕರಪುರದಲ್ಲಿ ಭವ್ಯ ಸ್ವಾಗತ (Grand welcome to the idol of Shri Mukhaprana Devara at Sri Kshetra Shankarpura)

ಶ್ರೀ ಮುಖ್ಯಪ್ರಾಣ ದೇವರ ಮೂರ್ತಿಗೆ ಶ್ರೀ ಕ್ಷೇತ್ರ ಶಂಕರಪುರದಲ್ಲಿ ಭವ್ಯ ಸ್ವಾಗತ ಶ್ರೀ ಸಾಯಿ ಈಶ್ವರ ಗುರೂಜಿ ಅವರು ಸಂಕಲ್ಪದಂತೆ  19 ಅಡಿ ಎತ್ತರದ ಮೂರ್ತಿ ಪ್ರತಿಷ್ಠಾಪನೆ (Shankarapura) ಶಂಕರಪುರ: ಶ್ರೀ ಕ್ಷೇತ್ರ ಶಂಕರಪುರದಲ್ಲಿ ಪ್ರತಿಷ್ಠಾಪನೆಗೆ ಸಿದ್ಧವಾಗಿರುವ 19 ಅಡಿ ಎತ್ತರದ ಶ್ರೀ ಮುಖ್ಯಪ್ರಾಣ ದೇವರ ಮೂರ್ತಿಯ ಮೆರವಣಿಗೆಗೆ ಶನಿವಾರ ಉಡುಪಿಯ ಜೋಡುಕಟ್ಟೆಯ ಬಳಿ ಭವ್ಯ ಸ್ವಾಗತದೊಂದಿಗೆ ಕ್ಷೇತ್ರದೆಡೆಗೆ ಬೀಳ್ಕೊಡಲಾಯಿತು. ಶ್ರೀಕ್ಷೇತ್ರ ಶಂಕರಪುರದ ಮುಖ್ಯಸ್ಥರಾದ ಶ್ರೀ ಸಾಯಿ ಈಶ್ವರ ಗುರೂಜಿ ಅವರು ಸಂಕಲ್ಪಿಸಿದಂತೆ  ಶ್ರೀ ಕ್ಷೇತ್ರ ಶಂಕರಪುರದಲ್ಲಿ […]

ಧಾರ್ಮಿಕ

  ಶ್ರೀ ಕ್ಷೇತ್ರ ಶಂಕರಪುರದಲ್ಲಿ19 ಅಡಿ ಎತ್ತರದ ಶಿಲಾಮೂರ್ತಿ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ (19-foot-tall stone statue installation and Brahma Kalashotsava at Sri Kshetra Shankarpura)

  ಶ್ರೀ ಕ್ಷೇತ್ರ ಶಂಕರಪುರದಲ್ಲಿ19 ಅಡಿ ಎತ್ತರದ ಶಿಲಾಮೂರ್ತಿ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವ ಮಾ. 31 ರಿಂದ ಎ. 2 ರವರೆಗೆ ಮೂರ್ತಿ ಪ್ರತಿಷ್ಠೆ,  ಬ್ರಹ್ಮಕಲಶೋತ್ಸವ ಧಾರ್ಮಿಕ ಕಾರ್ಯಕ್ರಮ   (Kaup)ಕಾಪು : ಹಿಂದೂ ಬಾಂಧವರ ಒಗ್ಗಟ್ಟು ಮತ್ತು ಏಳಿಗೆಯ ಮಹಾ ಸಂಕಲ್ಪದಲ್ಲಿ 19 ಅಡಿ ಎತ್ತರದ ಶಿಲಾಮೂರ್ತಿ ಪ್ರತಿಷ್ಠೆ ಹಾಗೂ ಬ್ರಹ್ಮಕಲಶೋತ್ಸವದ ಪ್ರಯುಕ್ತ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು  ಮಾ. 31 ರಿಂದ ಎ.2 ರವರೆಗೆ ಶ್ರೀ ಕ್ಷೇತ್ರ ಶಂಕರಪುರದಲ್ಲಿ ಜರಗಲಿದೆ ಎಂದು ಶ್ರೀ ಕ್ಷೇತ್ರ ಶಂಕರಪುರ […]

ಕ್ರೀಡೆ

  ಪಡುಬಿದ್ರಿ ಯುವವಾಹಿನಿಯಿಂದ ಬಿಲ್ಲವ ಮಹಿಳಾ ಕ್ರಿಕೆಟ್‌ ಪ್ರೀಮಿಯರ್ ಲೀಗ್ ಗೆ ಚಾಲನೆ (Billava Women’s Cricket Premier League from Padubidri Yuva Vahini)

ಪಡುಬಿದ್ರಿ ಯುವವಾಹಿನಿಯಿಂದ ಬಿಲ್ಲವ ಮಹಿಳಾ ಕ್ರಿಕೆಟ್‌ ಪ್ರೀಮಿಯರ್ ಲೀಗ್ ಗೆ ಚಾಲನೆ ಅಂತಾರಾಷ್ಟ್ರೀಯ ಕ್ರೀಡಾಪಟು ರಕ್ಷಾ ಪೂಜಾರಿಯವರಿಂದ ಕ್ರೀಡಾಕೂಟಕ್ಕೆ ಚಾಲನೆ (Kaup) ಕಾಪು : ಯುವವಾಹಿನಿ ಪಡುಬಿದ್ರಿ ಘಟಕದ ಆಯೋಜನೆಯಲ್ಲಿ ಶನಿವಾರ ಹೆಜಮಾಡಿಯ ಬಸ್ತಿಪಡ್ಡು ರಾಜೀವ್ ಗಾಂಧಿ ಕ್ರೀಡಾಂಗಣ ದಲ್ಲಿ ಬಿಲ್ಲವ ಪ್ರೀಮಿಯರ್ ಲೀಗ್-2026 ಮಹಿಳಾ ಕ್ರಿಕೆಟ್ ಪಂದ್ಯಾವಳಿಗೆ ಚಾಲನೆ ದೊರೆಯಿತು.  ಅಂತಾರಾಷ್ಟ್ರೀಯ ಕ್ರೀಡಾಪಟು ರಕ್ಷಾ ಪೂಜಾರಿ ರೆಂಜಾಳರವರು ಕ್ರೀಡಾಕೂಟಕ್ಕೆ ಚಾಲನೆ ನೀಡಿದರು.    ಭಾರತ್ ಕೋ- ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣರವರು ಟ್ರೋಫಿ […]

ಸನ್ಮಾನ, ಅಭಿನಂದನೆ

ಬಿಗ್ ಬಾಸ್ ರನ್ನರ್ ಅಪ್ ರಕ್ಷಿತಾ ಶೆಟ್ಟಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನೆಗೆ ಭೇಟಿ, ಸನ್ಮಾನ (Bigg Boss Runner Up Rakshita Shetty Visits Kapu MLA Gurme Suresh Shetty’s House, Honors)

ಬಿಗ್ ಬಾಸ್ ರನ್ನರ್ ಅಪ್ ರಕ್ಷಿತಾ ಶೆಟ್ಟಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮನೆಗೆ ಭೇಟಿ, ಸನ್ಮಾನ ರಕ್ಷಿತಾ ಶೆಟ್ಟಿ ಅವರೊಂದಿಗೆ ಬೆಳಗ್ಗಿನ ಉಪಹಾರವನ್ನು ಸ್ವೀಕರಿಸಿದ ಶಾಸಕ ಗುರ್ಮೆ (Kaup) ಕಾಪು: ಬಿಗ್ ಬಾಸ್ ಕನ್ನಡ ಸೀಸನ್ 12 ರ ಪ್ರಥಮ ರನ್ನರ್ ಅಪ್ ರಕ್ಷಿತಾ ಶೆಟ್ಟಿಯವರು ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರ ಮನೆಗೆ ಶನಿವಾರ ಬೆಳಿಗ್ಗೆ ಭೇಟಿ ನೀಡಿದರು.    ಭೇಟಿ ನೀಡಿದ ರಕ್ಷಿತಾ ಶೆಟ್ಟಿ ಮತ್ತು ಅವರ ಮನೆಯವರನ್ನು ಕಾಪು ಶಾಸಕ […]

fastival ರಾಜಕೀಯ

ಡಿ. 26-27-28 :ಕೀರ್ತಿಶೇಷ ಅಟಲ್ ಜನ್ಮಶತಾಬ್ಧಿ ಪ್ರಯುಕ್ತ ಕಾಪುವಿನಲ್ಲಿ “ಕಾಪು ಕಡಲ ಪರ್ಬ” (Dec. 26-27-28 “Kaapu Kadal Parba” in Kapu on the occasion of the birth centenary of Kirti Shesha Atal)

 ಡಿ. 26-27-28 : ಕೀರ್ತಿಶೇಷ ಅಟಲ್ ಜನ್ಮಶತಾಬ್ಧಿ ಪ್ರಯುಕ್ತ ಕಾಪುವಿನಲ್ಲಿ “ಕಾಪು ಕಡಲ ಪರ್ಬ” ಕಾಪು ಕಡಲ ಪರ್ಬ ಆಮಂತ್ರಣ ಪತ್ರಿಕೆ ಬಿಡುಗಡೆ (Kaup) ಕಾಪು : ಮಾಜಿ ಪ್ರಧಾನಿಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ಶತಾಬ್ಬಿ ಪ್ರಯುಕ್ತ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ನೇತೃತ್ವದಲ್ಲಿ ಡಿ. 26, 27 ಮತ್ತು 28ರಂದು ಕಾಪು ಲೈಟ್ ಹೌಸ್ ಬೀಚ್ ಕಡಲ ಕಿನಾರೆಯಲ್ಲಿ ಡಾ. ವಿ. ಎಸ್. ಆಚಾರ್ಯ ಸ್ಮರಣೆಯ ಕಡಲೋತ್ಸವ- ಖಾದ್ಯ- ಕ್ರೀಡೆ-ಸಾಂಸ್ಕೃತಿಕ ಸಂಭ್ರಮ ಕಾರ್ಯಕ್ರಮಗಳೊಂದಿಗೆ ಕಾಪು […]

Helth

ಬೆಳಪು ಶೋಭಾ ಪೂಜಾರಿ ಮನೆಗೆ ಮಳೆಯಿಂದ ಹಾನಿ – ಶಾಸಕ   ಗುರ್ಮೆ ಸುರೇಶ್ ಶೆಟ್ಟಿ ಭೇಟಿ (Belapu Shobha Pujary’s house damaged by rain – MLA Gurme Suresh Shetty visited)  

 ಬೆಳಪು ಶೋಭಾ ಪೂಜಾರಿ ಮನೆಗೆ ಮಳೆಯಿಂದ ಹಾನಿ – ಶಾಸಕ   ಗುರ್ಮೆ ಸುರೇಶ್ ಶೆಟ್ಟಿ ಭೇಟಿ   ತೀವ್ರ ಗಾಯಗೊಂಡ ಶೋಭಾರವರಿಗೆ ಮಣಿಪಾಲ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ    (Belapu) ಬೆಳಪು: ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಣಿಯೂರು ಗ್ರಾಮದ ಮಲಂಗೋಲಿ ಎಂಬಲ್ಲಿಯ ಶೋಭಾ ಪೂಜಾರಿಯವರ ವಾಸದ ಮನೆಯ ಗೋಡೆ ಕೆಲ ದಿನಗಳ ಹಿಂದೆ ಸುರಿದ ಭಾರಿ ಮಳೆಗೆ ಕುಸಿದು ಬಿದ್ದ ಪರಿಣಾಮ ಶೋಭಾರವರು ತೀವ್ರ ಗಾಯಗೊಂಡಿದ್ದರು. ತೀವ್ರ ಗಾಯಗೊಂಡ ಶೋಭಾರವರು ಮಣಿಪಾಲ ಕೆ.ಎಂ.ಸಿ ಆಸ್ಪತ್ರೆಯಲ್ಲಿ ತುರ್ತು ಚಿಕಿತ್ಸೆ […]

eMedia Kannada  @2025. All Rights Reserved.