ಮಲಬಾರ್ ಗೋಲ್ದ್ ಅಂಡ್ ಡೈಮಂಡ್ಸ್ ವತಿಯಿಂದ ಶಿಕ್ಷಕರ ದಿನಾಚರಣೆ Teacher’s Day Celebration by Malabar Gold and Diamonds
ಮಲಬಾರ್ ಗೋಲ್ದ್ ಅಂಡ್ ಡೈಮಂಡ್ಸ್ ವತಿಯಿಂದ ಶಿಕ್ಷಕರ ದಿನಾಚರಣೆ ಡಾ. ಸರ್ವಪಲ್ಲಿ ರಾಧಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಫನಮನ ಸಲ್ಲಿಕೆ (Udupi) ಉಡುಪಿ: ಉಡುಪಿಯ ಪ್ರಸಿದ್ಧ ಚಿನ್ನಾಭರಣ ಮಳಿಗೆಯಾದ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಶಿಕ್ಷಕರ ದಿನಾಚರಣೆಯನ್ನು ಡಾ. ಸರ್ವಪಲ್ಲಿ ರಾಧಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಫನಮನ ಸಲ್ಲಿಸಿ ಕೇಕ್ ಕತ್ತರಿಸುವ ಮೂಲಕ ಆಚರಿಸಲಾಯಿತು. ಮಣೂರು ಪಡುಕೆರೆ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡೆನೀಸ್ ಬಾಂಜಿ, ಹೆಬ್ರಿ-ಕಚ್ಚೂರು ಸರಕಾರಿ ಹಿರಿಯ […]










