ಕರಾವಳಿ
ಪ್ರಚಲಿತ
ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಮಹಿಳಾ ಘಟಕದ ಸಭೆ (Meeting of womens Wing of Rashtreeya Billava Maha Mandala at Katapadi Vishwanath Temple)
ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಮಹಿಳಾ ಘಟಕದ ಸಭೆ ಕಟಪಾಡಿ: ರಾಷ್ಟ್ರೀಯ ಬಿಲ್ಲವರ ಮಹಾಮಂಡಲ ಉಡುಪಿ ಜಿಲ್ಲೆ ಇದರ ಮಹಿಳಾ ಘಟಕದ ಸಭೆಯು ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದಲ್ಲಿ ಜರಗಿತು. ಇದೇ ಸಂದರ್ಭ ಮಾರ್ಚ್ 10ರಂದು ನಡೆಯಲಿರುವ ಬೆಳ್ಳಿ ಹಬ್ಬ ಸಂಭ್ರಮ ಸಮಾವೇಶದ ಆಮಂತ್ರಣ ಪತ್ರಿಕೆಯನ್ನು ರಾಷ್ಟ್ರೀಯ ಬಿಲ್ಲವರ ಮಹಾಮಂಡಲದ ಅಧ್ಯಕ್ಷರಾದ ರಾಜಶೇಖರ ಕೋಟ್ಯಾನ್ (Rajashekhar Kotian) ಬಿಡುಗಡೆಗೊಳಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಬಿಲ್ಲವರ ಮಹಾಮಂಡಲದ ಉಡುಪಿ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ […]

