ಆ. 21 ಶುಕ್ರವಾರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವರ ಮಹಾಲಕ್ಷ್ಮೀ ವ್ರತ ಪೂಜೆ (On Friday, August 21, Vara Mahalakshmi Vrata Puja will be held at Uchilla Sri Mahalakshmi Temple.)
ಆ. 21 ಶುಕ್ರವಾರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವರ ಮಹಾಲಕ್ಷ್ಮೀ ವ್ರತ ಪೂಜೆ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ (Uchila) ಉಚ್ಚಿಲ : ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ 21. 08. 2026ರ ಶುಕ್ರವಾರದಂದು ಸಾಮೂಹಿಕ ವರಮಹಾಲಕ್ಷ್ಮೀ ವ್ರತ ಪೂಜೆ ನಡೆಯಲಿದೆ. ಅಂದು ಬೆಳಿಗ್ಗೆ 9.30 ಗಂಟೆಗೆ ಸರಿಯಾಗಿ ಕಲಶ ಪ್ರತಿಷ್ಠೆ ನೆರವೇರಲಿದ್ದು, ನಂತರ ಸಾಮೂಹಿಕ ವರಮಹಾಲಕ್ಷ್ಮೀ ಪೂಜಾ ಕಾರ್ಯಕ್ರಮ ನಡೆಯಲಿದೆ. […]










