ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಭೇಟಿ, ಪ್ರಾರ್ಥನೆ (State Mahila Congress President Soumya Reddy visits Uchila Sri Mahalakshmi Temple, prays)
ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯ ರೆಡ್ಡಿ ಭೇಟಿ, ಪ್ರಾರ್ಥನೆ (Uchila) ಉಚ್ಚಿಲ : ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಕರ್ನಾಟಕ ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ, ಮಾಜಿ ಶಾಸಕಿ ಸೌಮ್ಯ ರೆಡ್ಡಿ ಗುರುವಾರ ಭೇಟಿ ನೀಡಿ ಶ್ರೀ ಮಹಾಲಕ್ಷ್ಮೀ ಅಮ್ಮನವರ ದರ್ಶನ ಪಡೆದರು. ದೇವಳದ ಪ್ರಧಾನ ಅರ್ಚಕ ವೇದ ಮೂರ್ತಿ ರಾಘವೇಂದ್ರ ಉಪಾಧ್ಯಾಯರವರು ವಿಶೇಷ ಪೂಜೆ ಸಲ್ಲಿಸಿ ಪ್ರಸಾದ ವಿತರಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ವತಿಯಿಂದ ಗೌರವಿಸಲಾಯಿತು. ಈ ಸಂದರ್ಭ […]


