Tag: GIRIDHARA SUVARNA

ಧಾರ್ಮಿಕ

ಉಚ್ಚಿಲ ದೇಗುಲಕ್ಕೆ ಕಾಂಗ್ರಿ ವಿಶ್ವವಿದ್ಯಾಲಯ ಕುಲಾಧಿಪತಿ ಡಾ. ಸತ್ಯಪಾಲ್ ಸಿಂಗ್ ಕುಟುಂಬ ಸಹಿತ ಭೇಟಿ (Kangri University Chancellor Dr. Uchila Temple. Visit with Satyapal Singh’s family)

 ಉಚ್ಚಿಲ ದೇಗುಲಕ್ಕೆ ಕಾಂಗ್ರಿ ವಿಶ್ವವಿದ್ಯಾಲಯ ಕುಲಾಧಿಪತಿ ಡಾ. ಸತ್ಯಪಾಲ್ ಸಿಂಗ್ ಕುಟುಂಬ ಸಹಿತ ಭೇಟಿ ಮಹಾಲಕ್ಷ್ಮೀ ದೇಗುಲದ ವತಿಯಿಂದ ಸತ್ಯಪಾಲ್ ಸಿಂಗ್ ಪತ್ನಿ ಡಾ. ಅಲ್ಕಾ ಸಿಂಗ್ ರವರಿಗೆ ಅಭಿನಂದನೆ (Uchila) ಉಚ್ಚಿಲ :  ಕೇಂದ್ರದ ಮಾನವ ಸಂಪನ್ಮೂಲ (ಉನ್ನತ ಶಿಕ್ಷಣ) ಮತ್ತು ಜಲಸಂಪನ್ಮೂಲ ಖಾತೆಯ ಮಾಜಿ ಸಚಿವ ಮತ್ತು ಮುಂಬೈನ ಮಾಜಿ ಪೊಲೀಸ್ ಆಯುಕ್ತ, ಗುರುಕುಲ ಕಾಂಗ್ರಿ ವಿಶ್ವವಿದ್ಯಾಲಯ ಹರಿದ್ವಾರದ ಕುಲಾಧಿಪತಿ ಡಾ. ಸತ್ಯಪಾಲ್ ಸಿಂಗ್ ಮತ್ತು ಪತ್ನಿ ಡಾ. ಅಲ್ಕಾ ಸಿಂಗ್ ಹಾಗೂ ರಿಷಿ […]

ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಭೇಟಿ (Union Finance Minister Nirmala Sitharaman visits Uchila Sri Mahalakshmi Temple)‌

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಕೇಂದ್ರ ವಿತ್ತ ಸಚಿವೆ ನಿರ್ಮಲ ಸೀತಾರಾಮನ್ ಭೇಟಿ ದೇವಳದ ಆವರಣದಲ್ಲಿ ಸಸಿ ನೆಟ್ಟ ಸಚಿವೆ ನಿರ್ಮಲಾ ಸೀತಾರಾಮನ್ (Uchila) ಉಚ್ಚಿಲ : ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಶನಿವಾರ ಬೆಳಿಗ್ಗೆ ಕೇಂದ್ರ ವಿತ್ತ ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್  ಭೇಟಿ ನೀಡಿದರು.   ದೇವಸ್ಥಾನದ ವತಿಯಿಂದ ಸಚಿವೆ ನಿರ್ಮಲಾ ಸೀತಾರಾಮನ್ ರವರಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ಸಮಿತಿಯ ಮಹಿಳಾ ಸದಸ್ಯರು ಕಳಶ ದೊಂದಿಗೆ ಸಚಿವರನ್ನು ಸ್ವಾಗತಿಸಿದರು. […]

ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲದಲ್ಲಿ ಅಮ್ಮನ ದರ್ಶನ ಪಡೆದ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್ (Rajya Sabha member, actor Jaggesh who had Amma’s darshana at Uchila Sri Mahalakshmi Temple)

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲದಲ್ಲಿ ಅಮ್ಮನ ದರ್ಶನ ಪಡೆದ ರಾಜ್ಯಸಭಾ ಸದಸ್ಯ, ನಟ ಜಗ್ಗೇಶ್     ಶ್ರೀ ಕ್ಷೇತ್ರದ ವತಿಯಿಂದ ಜಗ್ಗೇಶ್‌ ರವರಿಗೆ ಗೌರವಾರ್ಪಣೆ     (Uchila) ಉಚ್ಚಿಲ : ದ.ಕ ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ನವರಸ ನಾಯಕ ನಟ ಹಾಗೂ ರಾಜ್ಯಸಭಾ ಸದಸ್ಯ  ಜಗ್ಗೇಶ್ ರವರು ಭೇಟಿ ನೀಡಿ ದೇವರ ದರ್ಶನ ಪಡೆದರು.   ಈ ಸಂದರ್ಭಶ್ರೀ ಕ್ಷೇತ್ರದ ವತಿಯಿಂದ ಶಾಲು ಹೊದಿಸಿ, ಪ್ರಸಾದ ನೀಡಿ ಗೌರವಿಸಲಾಯಿತು. […]

ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲ ಚಂದ್ರಮಂಡಲ ರಥ ಮೆರವಣಿಗೆ, ಹೊರೆಕಾಣಿಕೆ ಸಮರ್ಪಣೆ (Uchila Sri Mahalakshmi Temple Chandramandal Ratha Procession, Dedication of Horakanike)

 ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇಗುಲ ಚಂದ್ರಮಂಡಲ ರಥ ಮೆರವಣಿಗೆ, ಹೊರೆಕಾಣಿಕೆ ಸಮರ್ಪಣೆ   ಹೊರೆಕಾಣಿಕೆ ಮೆರವಣಿಗೆಗೆ ಚಾಲನೆ ನೀಡಿದ ಮೊಗವೀರ ಮುಖಂಡ ಡಾ. ಜಿ ಶಂಕರ್  (Uchila) ಉಚ್ಚಿಲ: ದ.ಕ ಮೊಗವೀರ ಮಹಾಜನ ಸಂಘ ಸಂಚಾಲಿತ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ದ.ಕ ಮೊಗವೀರ ಮಹಿಳಾ ಮಹಾಜನ ಸಂಘ ಮತ್ತು ಬೆಳ್ಳಿ ರಥ ಸಮಿತಿಯ ವತಿಯಿಂದ ಸಮರ್ಪಣೆ ಮಾಡಿದ ಚಂದ್ರ ಮಂಡಲ ರಥ ಮೆರವಣಿಗೆ ಹಾಗೂ ರಥೋತ್ಸವದ ಪ್ರಯುಕ್ತ ಸೋಮವಾರ ಸಂಜೆ ಹೊರೆ ಕಾಣಿಕೆ ನೆರವೇರಿತು. ಉಚ್ಚಿಲ ಶ್ರೀ ಮಹಾಲಿಂಗೇಶ್ವರ […]

ಧಾರ್ಮಿಕ

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ: ಮಾ.30ರಿಂದ ವರ್ಷಾವಧಿ ಉತ್ಸವಕ್ಕೆ ಚಾಲನೆ (Uchila Shree Mahalakshmi Temple: festival starts from March 30)

ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನ: ಮಾ.30ರಿಂದ ವರ್ಷಾವಧಿ ಉತ್ಸವಕ್ಕೆ ಚಾಲನೆ ದ.ಕ. ಮೊಗವೀರ ಮಹಾಜನ ಸಂಘ, ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿಯಿಂದ ಪ್ರಕಟಣೆ   (Uchila)ಉಚ್ಚಿಲ:  ದಕ ಮೊಗವೀರ ಮಹಾಜನ ಸಂಘ ಸಂಚಾಲಿತ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷೀ ದೇವಸ್ಥಾನದಲ್ಲಿ ವಾರ್ಷಿಕ ಉತ್ಸವಾಧಿ ಕಾರ್ಯಕ್ರಮ ಮಾರ್ಚ್‌ 30ರಿಂದ ಏಪ್ರಿಲ್‌ 5ರ ವರೆಗೆ ನಡೆಯಲಿದೆ.    ಮಾ. 30ರಂದು ಬೆಳಗ್ಗೆ 6ರಿಂದ ಪ್ರಾತಃ ಕಾಲ ಪೂಜೆ, ತೋರಣ ಮುಹೂರ್ತ, ಉಗ್ರಾಣ ಮುಹೂರ್ತ, ಸಂಜೆ 4 ಗಂಟೆಗೆ ಉಚ್ಚಿಲ ಮಹಾಲಿಂಗೇಶ್ವರ […]

ಧಾರ್ಮಿಕ

ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ “ಮುಷ್ಠಿ ಅಕ್ಕಿ ಕಾಣಿಕೆ ಸೇವೆಗೆ ಚಾಲನೆ” (“Mushti Akki Kanike Seve” Initiation starts at Sri Mahalakshmi Temple Uchila)

ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ “ಮುಷ್ಠಿ ಅಕ್ಕಿ ಕಾಣಿಕೆ ಸೇವೆಗೆ ಚಾಲನೆ“ ದೇವಳದ ರುವಾರಿ ನಾಡೋಜ ಡಾ. ಜಿ. ಶಂಕರ್ ರವರಿಂದ ಚಾಲನೆ   (Uchila) ಉಚ್ಚಿಲ : ಉಚ್ಚಿಲ ಮೊಗವೀರ ಮಹಾಜನ ಸಂಘ ಸಂಚಾಲಿತ ಶ್ರೀ ಕ್ಷೇತ್ರ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ನಡೆಯುತ್ತಿರುವ ನಿತ್ಯ ಅನ್ನದಾನ ಸೇವೆಯು ನಿರಂತರವಾಗಿ ನಡೆಯಬೇಕೆನ್ನುವ ಸದುದ್ದೇಶದಿಂದ, ಆ ಸೇವೆಗೆ ಸಂಪನ್ಮೂಲಗಳನ್ನು ಕ್ರೋಢೀಕರಿಸುವ “ಮುಷ್ಠಿ ಅಕ್ಕಿ ಕಾಣಿಕೆ ಸೇವೆ”ಗೆ ಶುಕ್ರವಾರ ತುಲಾ ಸಂಕ್ರಮಣದ ಶುಭ ದಿನದಂದು   ಉಚ್ಚಿಲ ಮೊಗವೀರ ಮಹಾಜನ ಸಂಘದ […]

eMedia Kannada  @2025. All Rights Reserved.