social work
‘ಮೀಡಿಯಾ ಮನಸುಗಳು’ ತಂಡದ ಸಮಾಜ ಸೇವೆ (Social service by the ‘Media Manasugalu’ team)
‘ಮೀಡಿಯಾ ಮನಸುಗಳು’ ತಂಡದ ಸಮಾಜ ಸೇವೆ ಪಣಂಬೂರಿನ ಕುದ್ರೆಮುಖ ಬಸ್ ತಂಗುದಾಣಕ್ಕೆ ಸಿಕ್ತು ಕಾಯಕಲ್ಪ (Mangaluru) ಮಂಗಳೂರು: ಮಂಗಳೂರು ಹೊರವಲಯದ ಕೂಳೂರು ಸೇತುವೆ ಸಮೀಪವಿರುವ ಕುದ್ರೆಮುಖ ಕಂಪೆನಿಯ ಮುಂಭಾಗದ ಬಸ್ ತಂಗುದಾಣ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ತನ್ನ ಅಸ್ತಿತ್ವವನ್ನೇ ಕಳೆದುಕೊಳ್ಳುವ ಸ್ಥಿತಿಗೆ ತಲುಪಿತ್ತು. ಪ್ರತಿದಿನ ಸಾವಿರಾರು ಪ್ರಯಾಣಿಕರು ಸಂಚರಿಸುವ ಈ ಜನನಿಬಿಡ ಸ್ಥಳವು, ನಿರ್ವಹಣೆಯಿಲ್ಲದೆ ತ್ಯಾಜ್ಯದ ತೊಟ್ಟಿಯಾಗಿ ಪರಿಣಮಿಸಿತ್ತು. ದುರ್ನಾತ, ಅಸ್ತವ್ಯಸ್ತವಾಗಿ ಬೆಳೆದಿದ್ದ ಹುಲ್ಲು ಮತ್ತು ಗಿಡಗಂಟಿಗಳಿಂದಾಗಿ ಪ್ರಯಾಣಿಕರು ಬಸ್ ಕಾಯಲು ನಿಲ್ಲುವುದಕ್ಕೂ ಅಯೋಗ್ಯವಾದ ವಾತಾವರಣ ಇಲ್ಲಿತ್ತು. ಈ […]

