Tag: global school brahmavara

ಶಾಲಾ ಕಾಲೇಜು

ಬ್ರಹ್ಮಾವರ: ಜಿ. ಎಂ. ಗ್ಲೋಬಲ್ ಶಾಲೆಯ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ (Brahmavara : Inaguration of Student parliament of GM Global School)

ಬ್ರಹ್ಮಾವರ: ಜಿ. ಎಂ. ಗ್ಲೋಬಲ್ ಶಾಲೆಯ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ (Brahmavara) ಬ್ರಹ್ಮಾವರ :  ಬ್ರಹ್ಮಾವರ ಜಿ . ಎಂ. ಗ್ಲೋಬಲ್ ಶಾಲೆಯ ವಿದ್ಯಾರ್ಥಿ ಸಂಸತ್ತು ಉದ್ಘಾಟನೆ ಸಂಸ್ಥೆಯ ಸಭಾಂಗಣದಲ್ಲಿ ನೆರವೇರಿತು. ಮುಖ್ಯ ಅತಿಥಿಗಳಾಗಿ ವಿ. ಆರ್. ಎ. ಸೋಲ್ಯೂಶನ್ ಮಂಗಳೂರು ಇದರ ಎಕ್ಸಿಕ್ಯೂಟಿವ್ ಡೈರೆಕ್ಟರ್ ಡಾ. ರೆನಾಲ್ಡೋ ಸೀಕ್ವೆರರವರು  ದೀಪ ಬೆಳಗಿಸಿ ಕಾರ್ಯಕ್ರಮ ಉದ್ಘಾಟಿಸಿದರು. ಅವರು ಈ ಸಂದರ್ಭ ಮಾತನಾಡಿ , ಪ್ರತಿಯೊಬ್ಬ ವಿದ್ಯಾರ್ಥಿಯಲ್ಲೂ ಸುಪ್ತವಾದ ಪ್ರತಿಭೆ ಅಡಗಿರುತ್ತದೆ. ಅವಕಾಶ ಇರುವಲ್ಲಿ ಅದನ್ನು ಬಳಸಿಕೊಂಡು ಪ್ರತಿಭೆಯನ್ನು […]

ಶಾಲಾ ಕಾಲೇಜು

ಬ್ರಹ್ಮಾವರ: ಗ್ಲೋಬಲ್‌ ಸ್ಕೂಲ್‌ನಲ್ಲಿ ವಿಶ್ವ ಯೋಗ ದಿನಾಚರಣೆ (International Day of Yoga Celebration at Brahmavara Global School)

ಬ್ರಹ್ಮಾವರ: ಗ್ಲೋಬಲ್‌ ಸ್ಕೂಲ್‌ನಲ್ಲಿ ವಿಶ್ವ ಯೋಗ ದಿನಾಚರಣೆ ಯೋಗದಿಂದ ರೋಗ ಮುಕ್ತರಾಗಿ ಆರೋಗ್ಯ  ಕಾಪಾಡಿಕೊಳ್ಳಿ~ ಪ್ರಕಾಶ್ಚಂದ್ರ ಶೆಟ್ಟಿ (Brahmavara) ಬ್ರಹ್ಮಾವರ: ಜಿ.ಎಂ. ಗ್ಲೋಬಲ್ ಸ್ಕೂಲ್, ಬ್ರಹ್ಮಾವರ ಇಲ್ಲಿ ಹತ್ತನೆಯ ವಿಶ್ವ ಯೋಗ ದಿನಾಚರಣೆ ಶುಕ್ರವಾರ ನೆರವೇರಿತು. ಪ್ರಾಂಶುಪಾಲ ಪ್ರಣವ್ ಶೆಟ್ಟಿಯವರು ಜ್ಯೋತಿ ಬೆಳಗಿಸಿ, ಯೋಗ ಶಿಬಿರಕ್ಕೆ ಚಾಲನೆ ನೀಡಿದರು. ಅವರು ಈ ಸಂದರ್ಭ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ “ಯೋಗ, ಭಾರತದ ಪ್ರಾಚೀನ ಮತ್ತು ಸನಾತನ ವಿದ್ಯೆ. ವೇದಕಾಲಕ್ಕಿಂತಲೂ ಹಿಂದೆ ಯೋಗಾಸನಗಳು ರೂಢಿಯಲ್ಲಿದ್ದವು. ಇಂದು ಭಾರತವು ಯೋಗಾಸನ ಕ್ಷೇತ್ರದಲ್ಲಿ […]

eMedia Kannada  @2025. All Rights Reserved.