ಧಾರ್ಮಿಕ
ಕಾಪು ಶ್ರೀ ಹೊಸ ಮಾರಿಗುಡಿಗೆ ಬಿಗ್ ಬಾಸ್ ರನ್ನರ್ ಆಫ್ ರಕ್ಷಿತಾ ಶೆಟ್ಟಿ ಭೇಟಿ, ವಿಶೇಷ ಪೂಜೆ (Bigg Boss runner of Rakshita Shetty visits Kapu Sri Hosa Marigudi, special pooja)
ಕಾಪು ಶ್ರೀ ಹೊಸ ಮಾರಿಗುಡಿಗೆ ಬಿಗ್ ಬಾಸ್ ರನ್ನರ್ ಆಫ್ ರಕ್ಷಿತಾ ಶೆಟ್ಟಿ ಭೇಟಿ, ವಿಶೇಷ ಪೂಜೆ ಹೊಸ ಮಾರಿಗುಡಿ ವತಿಯಿಂದ ಅಭಿನಂದನೆ (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿಗೆ ಬಿಗ್ ಬಾಸ್ ರನ್ನರ್ ಆಫ್ ರಕ್ಷಿತಾ ಶೆಟ್ಟಿ ಅವರು ಶನಿವಾರ ಮಧ್ಯಾಹ್ನ ಭೇಟಿ ನೀಡಿ ಉಚ್ಚಂಗಿ ಸಹಿತ ಶ್ರೀ ಮಾರಿಯಮ್ಮ ದೇವಿಯ ದರುಶನ ಪಡೆದರು. ವ್ಯವಸ್ಥಾಪನ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ವತಿಯಿಂದ ಮಾರಿಯಮ್ಮನ ಅನುಗ್ರಹ ಪ್ರಸಾದವನ್ನು ನೀಡಿ ಗೌರವಿಸಲಾಯಿತು. ದೇವಳದ ಪ್ರಧಾನ […]

