Tag: GOVERNER THAAWARCHAND GEHLOT

ಸನ್ಮಾನ, ಅಭಿನಂದನೆ

 ಅದಾನಿ ಕಾರ್ಯನಿರ್ವಾಹಕ ನಿರ್ದೇಶಕ  ಕಿಶೋರ್ ಆಳ್ವ ಅವರಿಗೆ “ಮಹಾತ್ಮ ಗಾಂಧಿ ಸಬರಮತಿ ಸಂತ”ಪ್ರಶಸ್ತಿ ಪ್ರದಾನ (Adani Executive Director Kishore Alva conferred with “Mahatma Gandhi Sabarmati Sant” award)

ಅದಾನಿ ಕಾರ್ಯನಿರ್ವಾಹಕ ನಿರ್ದೇಶಕ ಕಿಶೋರ್ ಆಳ್ವ ಅವರಿಗೆ “ಮಹಾತ್ಮ ಗಾಂಧಿ ಸಬರಮತಿ ಸಂತ” ಪ್ರಶಸ್ತಿ ಪ್ರದಾನ ಪ್ರಶಸ್ತಿ ಪ್ರದಾನಿಸಿದ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Udupi) ಉಡುಪಿ: ಅದಾನಿ ಸಮೂಹದ ಕಾರ್ಯನಿರ್ವಾಹಕ ನಿರ್ದೇಶಕರು ಮತ್ತು ಅಧ್ಯಕ್ಷ, ಕರ್ನಾಟಕ ರಾಜ್ಯದಲ್ಲಿ ಕೈಗಾರಿಕೆ ಹಾಗೂ ವಾಣಿಜ್ಯ ಕ್ಷೇತ್ರಗಳ ಅಭಿವೃದ್ಧಿ ಮತ್ತು ಪ್ರೋತ್ಸಾಹಕ್ಕೆ ನೀಡಿದ ಮಹತ್ವದ ಕೊಡುಗೆಗಳನ್ನು ಗುರುತಿಸಿ ಕಿಶೋರ್‌ ಆಳ್ವಾರವರಿಗೆ ಪ್ರತಿಷ್ಠಿತ “ಮಹಾತ್ಮ ಗಾಂಧಿ ಸಬರಮತಿ ಸಂತ”ಪ್ರಶಸ್ತಿ ನೀಡಿ ಗೌರವಿಸಲಾಯಿತು.  ಕಿಶೋರ್ ಆಳ್ವರವರು, ಸನಾತನ ಫೌಂಡೇಶನ್‌ನ ಅಧ್ಯಕ್ಷ, ASSOCHEM […]

ಅಪರಾಧ ರಾಜಕೀಯ

ಸುಹಾಸ್ ಶೆಟ್ಟಿ ಹತ್ಯಾ ಪ್ರಕರಣ ಎ ಎನ್ ಐ ಗೊಪ್ಪಿಸಲು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ (Appeal to Governor demanding ANI to cover Suhas Shetty murder case)

ಸುಹಾಸ್ ಶೆಟ್ಟಿ ಹತ್ಯಾ ಪ್ರಕರಣ ಎ ಎನ್ ಐ ಗೊಪ್ಪಿಸಲು ಆಗ್ರಹಿಸಿ ರಾಜ್ಯಪಾಲರಿಗೆ ಮನವಿ (Bantwala) ಬಂಟ್ವಾಳ: ಮಂಗಳೂರಿಗೆ ಹೊರವಲಯದ ಬಜಪೆಯಲ್ಲಿ ಹಿಂದೂ ಕಾರ್ಯಕರ್ತ ರೌಡಿ ಶೀಟರ್‌ ಸುಹಾಸ್ ಶೆಟ್ಟಿ ಕೊಲೆ ಪ್ರಕರಣವನ್ನು ಎನ್ಐಎ ತನಿಖೆಗೆ ಹಸ್ತಾಂತರಿಸುವ ನಿಟ್ಟಿನಲ್ಲಿ ಸರಕಾರಕ್ಕೆ ನಿರ್ದೇಶನ ನೀಡುವಂತೆ ಆಗ್ರಹಿಸಿ ಸಹಾಸ್ ಶೆಟ್ಟಿ ಹೆತ್ತವರು ದ.ಕ.,ಉಡುಪಿ ಜಿಲ್ಲೆಯ ಬಿಜೆಪಿ ಶಾಸಕರು, ಸಂಸದರ ನಿಯೋಗದೊಂದಿಗೆ ಶುಕ್ರವಾರ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ರವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು.  ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ. ವೈ. ವಿಜಯೇಂದ್ರ, […]

ಜೀವನಶೈಲಿ

ರಾಷ್ಟ್ರಮಟ್ಟದ ಸುಭಾಷಿತ ಕಂಠಪಾಠ ಸ್ಪರ್ಧೆಯ ತೃತೀಯ ಸ್ಥಾನಿ ವಾಸುದೇವ ತಂತ್ರಿಯವರಿಗೆ ರಾಜ್ಯಪಾಲರಿಂದ ಸನ್ಮಾನ (Vasudeva Thantri, the third runner up of the national level resitation Competition, was honored by the Governor)

ರಾಷ್ಟ್ರಮಟ್ಟದ ಸುಭಾಷಿತ ಕಂಠಪಾಠ ಸ್ಪರ್ಧೆಯ ತೃತೀಯ ಸ್ಥಾನಿ ವಾಸುದೇವ ತಂತ್ರಿಯವರಿಗೆ ರಾಜ್ಯಪಾಲರಿಂದ ಸನ್ಮಾನ (Udupi) ಉಡುಪಿ: ಅಯೋಧ್ಯೆಯಲ್ಲಿ ನಡೆದ ರಾಷ್ಟ್ರಮಟ್ಟದ ಸುಭಾಷಿತ ಕಂಠಪಾಠ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದ ಉಡುಪಿ ಎಸ್ಎಮ್ಎಸ್‌ಪಿ  ಸಂಸ್ಕೃತ ಮಹಾವಿದ್ಯಾಲಯದ ವಿದ್ಯಾರ್ಥಿ ದೇರೆಬೈಲು ವಾಸುದೇವ ತಂತ್ರಿಯವರಿಗೆ  ಕರ್ನಾಟಕದ ರಾಜ್ಯಪಾಲರಾದ ಥಾವರ್ ಛಂದ್ ಗೆಹ್ಲೋಟ್‌ರವರು ಬೆಂಗಳೂರಿನ  ರಾಜಭವನದಲ್ಲಿ ಸನ್ಮಾನಿಸಿದರು. ಮಾರ್ಚ್ ತಿಂಗಳಿನಲ್ಲಿ ಅಯೋಧ್ಯೆಯಲ್ಲಿ ನಡೆದ ರಾಷ್ಟ್ರಮಟ್ಟದ  ಶಾಸ್ತ್ರೀಯ ಸ್ಪರ್ಧೆಯಲ್ಲಿ ಕರ್ನಾಟಕ  ರಾಜ್ಯವು ವಿಜಯ ವೈಜಯಂತಿ ಪುರಸ್ಕಾರವನ್ನು ಪಡೆದಿತ್ತು. ಕರ್ನಾಟಕದ ಸಂಸ್ಕೃತ ವಿಶ್ವವಿದ್ಯಾನಿಲಯದ ಕುಲಪತಿ   ಶ್ರೀಮತಿ […]

ರಾಜಕೀಯ

ರಾಜ್ಯಪಾಲರ ಭಾಷಣ ಅತ್ಯಂತ ಅರ್ಥಗರ್ಭಿತ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ (The Governor’s speech is very insightful : Laxmi hebbalkar)

ರಾಜ್ಯಪಾಲರ ಭಾಷಣ ಅತ್ಯಂತ ಅರ್ಥಗರ್ಭಿತ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್    ಬೆಂಗಳೂರು : ರಾಜ್ಯ ವಿಧಾನ ಮಂಡಲ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲ ಶ್ರೀ ಥಾವರ್‌ಚಂದ್‌ ಗೆಹ್ಲೋಟ್‌ರವರ (Thavarchand Gehlot) ಭಾಷಣ ಅತ್ಯಂತ ಅರ್ಥಗರ್ಭಿತವಾಗಿದೆ. ಸರ್ಕಾರದ ಸಾಧನೆಗಳ ಪ್ರತಿಬಿಂಬವಾಗಿದೆ  ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್  (Minister Laxmi Hebbalkar) ಹೇಳಿದ್ದಾರೆ.  ರಾಜ್ಯ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳು ಭಾಷಣದ ಪ್ರಮುಖ ಹೈಲೈಟ್ಸ್ ಆಗಿತ್ತು. ಸರ್ಕಾರದ ಶಕ್ತಿ, ಅನ್ನ ಭಾಗ್ಯ, ಗೃಹ ಜ್ಯೋತಿ, ಗೃಹ […]

ಪ್ರಚಲಿತ ಫ್ಯಾಷನ್

ಆಳ್ವಾಸ್ ವಿರಾಸತ್ ಗೆ ಅದ್ದೂರಿಯ ಚಾಲನೆ: ದೀಪ ಬೆಳಗಿದ ರಾಜ್ಯಪಾಲರು (A Lavish drive to Alvas Virasat)

ಆಳ್ವಾಸ್ ವಿರಾಸತ್ ಗೆ ಅದ್ದೂರಿಯ ಚಾಲನೆ: ದೀಪ ಬೆಳಗಿದ ರಾಜ್ಯಪಾಲರು  ಶ್ರದ್ಧಾ ಭಕ್ತಿಯ ಮೆರುಗು ನೀಡಿದ ಸಾಂಸ್ಕೃತಿಕ ರಥ ಸಂಚಲನ   (Moodabidre) ವಿದ್ಯಾಗಿರಿ (ಮೂಡುಬಿದಿರೆ): ಆಳ್ವಾಸ್ ಶಿಕ್ಷಣ ಪ್ರತಿಷ್ಠಾನವು ದೇಶ, ಧರ್ಮ, ಸಂಸ್ಕೃತಿಗಳನ್ನು ಎತ್ತಿ ಹಿಡಿಯುವ ಕಾರ್ಯ ಮಾಡುತ್ತಿದೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋತ್ (Governer Thavarchand Gehlot) ಶ್ಲಾಘಿಸಿದರು. ಆಳ್ವಾಸ್ ಶಿಕ್ಷಣ ಪ್ರತಿಷ್ಠಾನ ನಡೆಸುವ ರಾಷ್ಟ್ರೀಯ ಸಾಂಸ್ಕೃತಿಕ ಉತ್ಸವ, ೨೯ನೇ ವಿರಾಸತ್ ಅನ್ನು  ಗುರುವಾರ ಸಂಜೆ ಆಳ್ವಾಸ್ ಕಾಲೇಜಿನ ಶ್ರೀಮತಿ ವನಜಾಕ್ಷಿ ಕೆ. […]

ಕರಾವಳಿ ವ್ಯವಹಾರ

ಅದಾನಿ ಸಮೂಹದ ಅಧ್ಯಕ್ಷರಾದ ಕಿಶೋರ್ ಆಳ್ವ ಅವರಿಗೆ ಮಹಾತ್ಮಾ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ – 2023: (ADANI President Kishor Alva gets Mahathma Gandhi Sadhbhavana Prashasthi)

ಅದಾನಿ ಸಮೂಹದ ಅಧ್ಯಕ್ಷರಾದ ಕಿಶೋರ್ ಆಳ್ವ ಅವರಿಗೆ ಮಹಾತ್ಮಾ ಗಾಂಧಿ ಸದ್ಭಾವನಾ ಅಂತರಾಷ್ಟ್ರೀಯ ಪ್ರಶಸ್ತಿ – 2023: (ADANI President Kishor Alva gets Mahathma Gandhi Sadhbhavana Prashasthi) (Bengaluru) ಬೆಂಗಳೂರು: ಅದಾನಿ ಸಂಸ್ಥೆಯ ಅಧ್ಯಕ್ಷ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸುತ್ತಿರುವ ಕಿಶೋರ್ ಆಳ್ವರವರು ಕರ್ನಾಟಕ ರಾಜ್ಯದಲ್ಲಿ ಕೈಗಾರಿಕೆಗಳ ಅಭಿವೃದ್ಧಿಗೆ ಅರ್ಹವಾದ ಸೇವೆಯನ್ನು ಸಲ್ಲಿಸುತ್ತಿರುವುದನ್ನು ಗುರುತಿಸಿ, ಮಾಧ್ಯಮ ಕ್ಷೇತ್ರದ ಸಂಸ್ಥೆಯಾದ ಸ್ಪೇಸ್ ಮೀಡಿಯಾ ಸಂಸ್ಥೆ  ಬೆಂಗಳೂರಿನ ಗಾಂಧಿ ಭವನದಲ್ಲಿ “ಮಹಾತ್ಮಾ ಗಾಂಧಿ ಅಂತರಾಷ್ಟ್ರೀಯ ಪ್ರಶಸ್ತಿ […]

eMedia Kannada  @2025. All Rights Reserved.