ಪ್ರಚಲಿತ
ರಾಜಕೀಯ
ನಮ್ಮನ್ನು ಚುನಾವಣಾ ರಾಜಕೀಯಕ್ಕೆ ಬಳಸಬೇಡಿ: ರಾಜ್ಯ ವೈನ್ ಮರ್ಚೆಂಟ್ ಅಸೋಸಿಯೇಷನ್ (Don’t use us for electrol politics : State Wine merchant Association)
ನಮ್ಮನ್ನು ಚುನಾವಣಾ ರಾಜಕೀಯಕ್ಕೆ ಬಳಸಬೇಡಿ: ರಾಜ್ಯ ವೈನ್ ಮರ್ಚೆಂಟ್ ಅಸೋಸಿಯೇಷನ್ (Udupi) ಉಡುಪಿ: ಅಬಕಾರಿ ಇಲಾಖೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಆರೋಪಕ್ಕೆ ರಾಜ್ಯ ವೈನ್ ಮರ್ಚೆಂಟ್ ಅಸೋಸಿಯೇಷನ್ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದೆ. ಮಹಾರಾಷ್ಟ್ರ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷ ಕರ್ನಾಟಕದ ಮದ್ಯ ಮಾರಾಟಗಾರರಿಂದ 700 ಕೋಟಿ ಲೂಟಿ ಹೊಡೆದಿದೆ ಎಂಬ ಆರೋಪದ ಕುರಿತು ರಾಜ್ಯ ವೈನ್ ಮರ್ಚೆಂಟ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ ಹೆಗ್ಡೆ ಪ್ರತಿಕ್ರಿಯೆ ನೀಡಿದ್ದು, ಚುನಾವಣೆಗಾಗಿ ಸರ್ಕಾರಕ್ಕೆ ನಾವು ಯಾವುದೇ ಹಣ ಕೊಟ್ಟಿಲ್ಲ. ದಯವಿಟ್ಟು […]

