ಮಹಿಳೆಯರ ಪಾಲಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾದರಿ – ವಿನಯ ಗುರೂಜಿ (Minister Laxi Hebbalkar is a roll model of women : Vinay Gurooji)
ಮಹಿಳೆಯರ ಪಾಲಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮಾದರಿ – ವಿನಯ ಗುರೂಜಿ (Udupi) ಉಡುಪಿ: ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ನಾನು ನೋಡಿದ ದಿಟ್ಟ ಮಹಿಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್. ಮಾರ್ಡನ್ ಇಂದಿರಾ ಗಾಂಧಿ ಸ್ವರೂಪ ಹೊಂದಿರುವವರು ಅವರು. ಹತ್ತು ಜನ ಪುರುಷ ರಾಜಕಾರಣಿಗಳ ಶಕ್ತಿ ಅವರಿಗಿದೆ ಎಂದು ಗೌರಿಗದ್ದೆ ಆಶ್ರಮದ ಅವಧೂತರಾದ ವಿನಯ್ ಗುರೂಜಿ ಶ್ಲಾಘಿಸಿದರು. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಹೇರಂಜಾಲುವಿನಲ್ಲಿ ನೂತನವಾಗಿ ನಿರ್ಮಿಸಲಾಗಿರುವ ಶೆಫ್ ಟಾಕ್ ನ್ಯೂಟ್ರಿಫುಡ್ಸ್ ಪ್ರೈವೇಟ್ ಲಿಮಿಟೆಡ್ ಕೇಂದ್ರದ ಉದ್ಘಾಟನಾ ಸಮಾರಂಭದಲ್ಲಿ […]



