Tag: govinda raju

ಶಾಲಾ ಕಾಲೇಜು

ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಬೇಡಿಕೆಗಳ ಪರಿಶೀಲಿಸಿ ಸೂಕ್ತ ಕ್ರಮ: ಸಿಎಂ ಸಿದ್ದರಾಮಯ್ಯ (Review the service demands of primary school teachers and take appropriate action :CM Siddaramayya)

ಪ್ರಾಥಮಿಕ ಶಾಲಾ ಶಿಕ್ಷಕರ ಸೇವಾ ಬೇಡಿಕೆಗಳ ಪರಿಶೀಲಿಸಿ ಸೂಕ್ತ ಕ್ರಮ: ಸಿಎಂ ಸಿದ್ದರಾಮಯ್ಯ (Bengaluru) ಬೆಂಗಳೂರು, ಸೆ.4: ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ಹಾಗೂ ಇನ್ನಿತರ ಸೇವಾ ಬೇಡಿಕೆಗಳಿಗೆ ಸಂಬಂಧಿಸಿದಂತೆ ಒಂದು ತಿಂಗಳೊಳಗೆ ಸೂಕ್ತ ನಿರ್ಧಾರವನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು.  ಅವರು ಬುಧವಾರ ಕೃಷ್ಣಾದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗದೊಂದಿಗೆ ಅವರ ಬೇಡಿಕೆಗಳ ಕುರಿತು ಸಭೆ ನಡೆಸಿದರು.  ಶಿಕ್ಷಣ ಸಚಿವರು ಹಾಗೂ ಅಧಿಕಾರಿಗಳೊಂದಿಗೆ, ಕಾನೂನು ತೊಡಕುಗಳು ಹಾಗೂ ಇನ್ನಿತರ […]

ಧಾರ್ಮಿಕ

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ  ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ :ಮಂಜುನಾಥೇಶ್ವರನ ದರ್ಶನ (CM Siddaramayya, DCM DK Shiva Kumar vist Dharmasthala Manjunatheshwara Temple)

ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ  ಶ್ರೀ ಕ್ಷೇತ್ರ ಧರ್ಮಸ್ಥಳ ಭೇಟಿ :ಮಂಜುನಾಥೇಶ್ವರನ ದರ್ಶನ (Dharmasthala) ಧರ್ಮಸ್ಥಳ: ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್‌ರವರು ಇಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ಮಂಜುನಾಥೇಶ್ವರನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿ, ಸನ್ನಿಧಿಯಲ್ಲಿ ಪ್ರಸಾದ ಸ್ವೀಕರಿಸಿದರು.  ಈ ಸಂದರ್ಭ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆ, ಹರ್ಷೆಂದ್ರ ಹೆಗ್ಗಡೆ, ಸಚಿವರಾದ ಹೆಚ್.ಸಿ. ಮಹದೇವಪ್ಪ, ಬೈರತಿ ಸುರೇಶ್, ಕೆ. ವೆಂಕಟೇಶ್, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, […]

ರಾಜಕೀಯ

ರಾಜ್ಯದ ಹಿತ ಕಾಪಾಡಲು ಫೆಬ್ರವರಿ 07 ರಂದು ಜಂತರ್ ಮಂತರ್ ನಲ್ಲಿ ಪ್ರತಿಭಟನೆ: ಮುಖ್ಯಮಂತ್ರಿ ಸಿದ್ದರಾಮಯ್ಯ (Protest at Jantar Mantar on 7th feb : CM Siddramayya)

ರಾಜ್ಯದ ಹಿತ ಕಾಪಾಡಲು ಫೆಬ್ರವರಿ 07 ರಂದು ಜಂತರ್ ಮಂತರ್ ನಲ್ಲಿ ಪ್ರತಿಭಟನೆ: ಮುಖ್ಯಮಂತ್ರಿ ಸಿದ್ದರಾಮಯ್ಯ  ಬೆಂಗಳೂರು, ಫೆ 05: ನಮ್ಮ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯ, ತಾರತಮ್ಯ, ಮಲತಾಯಿ ಧೋರಣೆ ವಿರೋಧಿಸಿ ರಾಜ್ಯದ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರದ ವಿರುದ್ದ ಫೆಬ್ರವರಿ 07 ರಂದು ನವದೆಹಲಿಯ ಜಂತರ್ ಮಂತರ್ ನಲ್ಲಿ ಬೆಳಿಗ್ಗೆ 11.00 ಗಂಟೆಗೆ  ಪ್ರತಿಭಟನೆ ಹಮ್ಮಿಕೊಳ್ಳಾಗಿದೆ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.  ಅವರು ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಕರೆದಿದ್ದ ಪತ್ರಿಕಾ […]

ರಾಜಕೀಯ

ತಹಶೀಲ್ದಾರ್ ಕಚೇರಿಗೆ ಬರುವವರ ಕಣ್ಣೀರು ಒರೆಸುವುದಕ್ಕಿಂತ ಪುಣ್ಯದ ಕೆಲಸ ಬೇರೆ ಇಲ್ಲ: ಕೆಎಎಸ್ ಅಧಿಕಾರಿಗಳಿಗೆ ಸಿಎಂ ಕಿವಿ ಮಾತು (There is nothing more virtuous than wiping the tears of rhose who come to the thahashildar office: CM

ಮಧ್ಯವರ್ತಿಗಳನ್ನು ನಿಮ್ಮ ಕಚೇರಿ ಬಳಿ ಸೇರಿಸದೆ ಜನರ ಸೇವೆ ಮಾಡಿ (Avoid middlemen while Serving people) (Bengaluru) ಬೆಂಗಳೂರು ಜ 3: ತಹಶೀಲ್ದಾರ್ ಕಚೇರಿಗೆ ಬರುವವರ ಕಣ್ಣೀರು ಒರೆಸುವುದಕ್ಕಿಂತ ಪುಣ್ಯದ ಕೆಲಸ ಬೇರೆ ಇಲ್ಲ. ಮಾಸಲು ಬಟ್ಟೆಯಲ್ಲಿ ಚಡ್ಡಿಯಲ್ಲಿ ಬರುವ ಬಡವರ ಕಣ್ಣೀರು ಒರೆಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya)ಅವರು ಕರೆ ನೀಡಿದರು. ಕರ್ನಾಟಕ ಆಡಳಿತಾ ಸೇವಾ ಅಧಿಕಾರಿಗಳ ಸಂಘದ 2024ನೇ ಸಾಲಿನ ದಿನಚರಿ ಮತ್ತು ವಾರ್ಷಿಕ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿದರು. ಸವೆದ […]

ತಂತ್ರಜ್ಞಾನ

100 ವಿದ್ಯುತ್ ಚಾಲಿತ ಬಸ್ ಗಳನ್ನು ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya inaugurated 100 Electric buses)

100 ವಿದ್ಯುತ್ ಚಾಲಿತ ಬಸ್ ಗಳನ್ನು ಲೋಕಾರ್ಪಣೆಗೊಳಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಏಪ್ರಿಲ್ ವೇಳೆಗೆ 1400 ಹೊಸ ಎಲೆಕ್ಟ್ರಿಕ್ ಬೆಂಗಳೂರು ಮಹಾನಗರ ಬಸ್ ಗಳು ನಗರ ಸಾರಿಗೆಗೆ ಸೇರ್ಪಡೆ   ಬೆಂಗಳೂರು ಡಿ 26: ಏಪ್ರಿಲ್ ವೇಳೆಗೆ 1400 ಹೊಸ ಎಲೆಕ್ಟ್ರಿಕ್ ಬೆಂಗಳೂರು ಮಹಾನಗರ ಬಸ್ ಗಳು ನಗರ ಸಾರಿಗೆಗೆ ಸೇರ್ಪಡೆ ಆಗಲಿವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister Siddaramayya)ನುಡಿದರು.  ವಿಧಾನಸೌಧದ ಪೂರ್ವದ್ವಾರದ ಮುಂಭಾಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ 100 ವಿದ್ಯುತ್ ಚಾಲಿತ […]

ಕರಾವಳಿ ರಾಜಕೀಯ

ಮೀನುಗಾರ ಸಮಯದಾಯ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ದವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ (Govt solve Fishermans all problem- CM Siddaramayya)

ಮೀನುಗಾರ ಸಮಯದಾಯ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ದವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ   ಬೆಂಗಳೂರು ನ 20: ಮೀನುಗಾರ ಸಮುದಾಯದ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ದವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.  ವಿಶ್ವ ಮೀನುಗಾರಿಕೆ ದಿನಾಚರಣೆ (wolrd fisheries day) ಅಂಗವಾಗಿ ಮೀನುಗಾರರಿಗೆ ಮತ್ಸ್ಯವಾಹಿನಿ ಪರಿಸರ ಸ್ನೇಹಿ ತ್ರಿಚಕ್ರ ವಾಹನಗಳನ್ನು ವಿತರಿಸಿದ ಬಳಿಕ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.  ಮೀನುಗಾರಿಕೆ ವಿಶ್ವ ವಿದ್ಯಾಲಯ ಮಾಡುವ ಬಗ್ಗೆ ಮುಂದಿನ ವರ್ಷ […]

ಪ್ರಯಾಣ ರಾಜಕೀಯ ವಿಡಿಯೋ

(President draupadhi murmu) ರಾಷ್ಟ್ರಪತಿ ದ್ರೌಪದಿ ಮುರ್ಮು ಬೆಂಗಳೂರು ಭೇಟಿ: ರಾಜ್ಯಪಾಲ, ಮುಖ್ಯಮಂತ್ರಿಯಿಂದ ಸ್ವಾಗತ

ರಾಷ್ಟ್ರಪತಿ ದ್ರೌಪದಿ ಮುರ್ಮು ಬೆಂಗಳೂರು ಭೇಟಿ: ರಾಜ್ಯಪಾಲ, ಮುಖ್ಯಮಂತ್ರಿಯಿಂದ ಸ್ವಾಗತ (Bengaluru) ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayya) ಅವರು ಹೆಚ್. ಎ.ಎಲ್ ವಿಮಾನ (HAL Airport) ನಿಲ್ದಾಣದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಸ್ವಾಗತಿಸಿದರು.  ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ (Governor Thawarchand Gehlot), ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು (Govind Raju) , ಕಾರ್ಯದರ್ಶಿ ನಂದಿತಾ ಶರ್ಮ (Nanditha Sharma) ಮತ್ತಿತರರು ಉಪಸ್ಥಿತರಿದ್ದರು.

ರಾಜಕೀಯ

(KSRTC) ರಾಜ್ಯದ ರಸ್ತೆ ಸಾರಿಗೆ ನಿಗಮಗಳಿಗೆ 5600 ಬಸ್‌ ಖರೀದಿ: ಮುಖ್ಯಮಂತ್ರಿ ಸೂಚನೆ

ರಾಜ್ಯದ ರಸ್ತೆ ಸಾರಿಗೆ ನಿಗಮಗಳಿಗೆ 5600 ಬಸ್‌ ಖರೀದಿ: ಮುಖ್ಯಮಂತ್ರಿ (CM Siddaramayya) ಸೂಚನೆ ಶಕ್ತಿ ಯೋಜನೆಗೆ ರಾಜ್ಯದಾದ್ಯಂತ ಅಪಾರ ಸ್ಪಂದನೆ ಮತ್ತು ಮೆಚ್ಚುಗೆ ವ್ಯಕ್ತ ಆಗಿರುವ ಹಿನ್ನೆಲೆ ಬೆಂಗಳೂರು, ಅಕ್ಟೋಬರ್‌ : ಶಕ್ತಿ ಯೋಜನೆಗೆ ರಾಜ್ಯದಾದ್ಯಂತ ಅಪಾರ ಸ್ಪಂದನೆ ಮತ್ತು ಸಾರ್ವಜನಿಕರ ಮೆಚ್ಚುಗೆ ವ್ಯಕ್ತ ಆಗಿರುವ ಹಿನ್ನೆಲೆಯಲ್ಲಿ 5675 ಹೊಸ ಬಸ್‌ ಖರೀದಿಯ ಗುರಿ ಹೊಂದಲಾಗಿದ್ದು, ಈ ಕುರಿತು ಶೀಘ್ರವೇ ಕ್ರಮಕೈಗೊಳ್ಳುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೂಚಿಸಿದರು.  ಪ್ರಸಕ್ತ ಆಯವ್ಯಯದಲ್ಲಿ ಹೊಸ ಬಸ್‌ಗಳ ಖರೀದಿಗೆ 500 […]

eMedia Kannada  @2025. All Rights Reserved.