ಅಪರಾಧ
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಗನ್ ಮ್ಯಾನ್ – ಸರಕಾರದಿಂದ ದ.ಕ. ಎಸ್ಪಿಗೆ ಆದೇಶ
ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಗನ್ ಮ್ಯಾನ್ – ಸರಕಾರದಿಂದ ದ.ಕ. ಎಸ್ಪಿಗೆ ಆದೇಶ ಬೆಂಗಳೂರು: ಸುಮಾರು 11 ವರ್ಷಗಳ ಹಿಂದೆ ಕೊಲೆಯಾದ ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಾ ನ್ಯಾಯಕ್ಕಾಗಿ ಹೋರಾಡುತ್ತಿರುವ ಉಜಿರೆಯ ಮಹೇಶ್ ಶೆಟ್ಟಿ ತಿಮರೋಡಿ ರಕ್ಷಣೆಗಾಗಿ ರಾಜ್ಯ ಸರಕಾರವು ಗನ್ ಮ್ಯಾನ್ ಒದಗಿಸಲು ಮುಂದಾಗಿದೆ. ಮಹೇಶ್ ಶೆಟ್ಟಿ ಜೀವಕ್ಕೆ ಅಪಾಯವಾಗುವ ಸಾಧ್ಯತೆ ಇದೆ ಎಂದು ಬೆಳ್ತಂಗಡಿ ಮಾಜಿ ಶಾಸಕ ವಸಂತ ಬಂಗೇರ ಸರಕಾರದ ಗಮನಕ್ಕೆ ತಂದ ಬಳಿಕ ಈ ಬೆಳವಣಿಗೆ ನಡೆದಿದೆ. ರಾಜ್ಯ […]

