Tag: grama panchayth election

ರಾಜಕೀಯ ವಿಡಿಯೋ

ಬೆಳಪು ಗ್ರಾಮ ಪಂಚಾಯತಿನಲ್ಲಿ 10ನೇ ಬಾರಿಗೆ ಅಧ್ಯಕ್ಷರಾಗಿ ಡಾ. ದೇವಿ ಪ್ರಸಾದ್ ಶೆಟ್ಟಿ ಅವಿರೋಧ ಆಯ್ಕೆ.

ಬೆಳಪು ಗ್ರಾಮ ಪಂಚಾಯತಿನಲ್ಲಿ 10ನೇ ಬಾರಿಗೆ ಅಧ್ಯಕ್ಷರಾಗಿ ಡಾ. ದೇವಿ ಪ್ರಸಾದ್ ಶೆಟ್ಟಿ ಅವಿರೋಧ ಆಯ್ಕೆ. ಬೆಳಪು: ಬೆಳಪು ಗ್ರಾಮ ಪಂಚಾಯತಿಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಗುರುವಾರ ಚುನಾವಣೆ ನಡೆದಿದ್ದು, ಅಧ್ಯಕ್ಷರಾಗಿ ಹತ್ತನೇ ಬಾರಿ ಡಾ. ದೇವಿ ಪ್ರಸಾದ್ ಶೆಟ್ಟಿ ಯವರು ಅವಿರೋಧವಾಗಿ ಆಯ್ಕೆಯಾದರು.  ಉಪಾಧ್ಯಕ್ಷೆಯಾಗಿ ಕಳೆದ ಬಾರಿಯ ಅಧ್ಯಕ್ಷೆ ಶ್ರೀಮತಿ ಶೋಭಾ ಭಟ್ ರವರು ಅವಿರೋಧವಾಗಿ ಆಯ್ಕೆ ಆಗಿದ್ದಾರೆ. ಚುನಾವಣಾ ಅಧಿಕಾರಿಯಾಗಿ ತೋಟಗಾರಿಕಾ ಇಲಾಖಾಧಿಕಾರಿ ನಿದೀಶ್ ಕುಮಾರ್ ರವರು ಚುನಾವಣಾ ಪ್ರಕ್ರಿಯೆ ನಡೆಸಿ ಕೊಟ್ಟರು. […]

eMedia Kannada  @2025. All Rights Reserved.