social service
ಕಾಪು: ಗ್ರಾವಿಟಿ ಡ್ಯಾನ್ಸ್ ಗ್ರೂಪ್ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ (Kaup: Gravity Dance group Closing Ceremony)
ಕಾಪು: ಗ್ರಾವಿಟಿ ಡ್ಯಾನ್ಸ್ ಗ್ರೂಪ್ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ (Kaup)ಕಾಪು: ಗ್ರಾವಿಟಿ ಡ್ಯಾನ್ಸ್ ಗ್ರೂಪ್ ಕಾಪು ಇದರ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭವು ಕಾಪು ಜೆ.ಸಿ.ಐ ಭವನದಲ್ಲಿ ಡ್ಯಾನ್ಸ್ ಗ್ರೂಪ್ ಅಧ್ಯಕ್ಷರಾದ ರೋಶನ್ ಕಾಪು ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿ ಬಟರ್ ಫ್ಲೈ ಗೆಸ್ಟ್ ಹೌಸ್ ಮತ್ತು ಪಾರ್ಟಿ ಹಾಲ್ ನ ಆಡಳಿತ ನಿರ್ದೇಶಕ ಕಾಪುವಿನ ಖ್ಯಾತ ಸಮಾಜ ಸೇವಕ ಫಾರೂಕ್ ಚಂದ್ರನಗರ (Farook Chandranagara)ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ಸಂದರ್ಭ ಮಾತನಾಡಿದ ಅವರು, ಗ್ರಾವಿಟಿ […]

