ಶಾಲಾ ಕಾಲೇಜು
ಸಂಘ, ಸಂಸ್ಥೆಗಳು
ಸನ್ಮಾನ, ಅಭಿನಂದನೆ
ಸಹಾಯ ಹಸ್ತ
ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ (Malabar Gold distributes scholarship worth Rs. 42 lakh to 518 girl students)
ಮಲಬಾರ್ ಗೋಲ್ಡ್‌ನಿಂದ 518 ವಿದ್ಯಾರ್ಥಿನಿಯರಿಗೆ 42 ಲಕ್ಷ ರೂ. ವಿದ್ಯಾರ್ಥಿ ವೇತನ ವಿತರಣೆ ಉಡುಪಿಯ ಅಜ್ಜರಕಾಡು ಬಳಿ ಇರುವ ಪುರಭವನದಲ್ಲಿ ನಡೆದ ಪ್ರತಿಭಾ ಪುರಸ್ಕಾರ (Udupi) ಉಡುಪಿ: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಅಧೀನದಲ್ಲಿರುವ ಮಲಬಾರ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಉಡುಪಿ ಜಿಲ್ಲೆಯ ಸರಕಾರಿ ಹಾಗೂ ಅನುದಾನಿತ 75 ಕಾಲೇಜುಗಳ 518 ವಿದ್ಯಾರ್ಥಿಗಳಿಗೆ 42ಲಕ್ಷ ರೂ. ಮೊತ್ತದ ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ ಉಡುಪಿ ಅಜ್ಜರಕಾಡು ಪುರಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಉಡುಪಿ -ಚಿಕ್ಕಮಗಳೂರು ಸಂಸದ ಕೋಟ […]

