ಗೃಹಲಕ್ಷ್ಮಿ ಯೋಜನೆಯ ತಾಂತ್ರಿಕ ಸಮಸ್ಯೆ ಬಗೆಹರಿಸಲು ಸಚಿವೆ ಹೆಬ್ಬಾಳ್ಕರ್ (Laxmi Hebbalkar) ಸೂಚನೆ
ಗೃಹಲಕ್ಷ್ಮಿ ಯೋಜನೆಯ ತಾಂತ್ರಿಕ ಸಮಸ್ಯೆ ಬಗೆಹರಿಸಲು ಸಚಿವೆ ಹೆಬ್ಬಾಳ್ಕರ್ ಸೂಚನೆ (Bengaluru eMEDIA ಕನ್ನಡ) ಬೆಂಗಳೂರು, ನ 03 : ಕರ್ನಾಟಕ ಸರ್ಕಾರದ ಬಹುನಿರೀಕ್ಷಿತ ಯೋಜನೆಗಳಲ್ಲಿ ಒಂದಾಗಿರುವ ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ತ್ವರಿಗತಿಯಲ್ಲಿ ಹಣ ಸಂದಾಯ ಮಾಡಬೇಕು. ತಾಂತ್ರಿಕ ಕಾರಣಗಳಿಂದ ಸಮಸ್ಯೆ ಎದುರಿಸುತ್ತಿರುವ ಫಲಾನುಭವಿಗಳ ಖಾತೆಗೆ ಶೀಘ್ರ ಹಣ ಸಂದಾಯವಾಗುವಂತೆ ಇಲಾಖೆ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕೆಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಸೂಚಿಸಿದ್ದಾರೆ. ವಿಧಾನಸೌಧದ ತಮ್ಮ ಕಚೇರಿಯಲ್ಲಿ ಗೃಹಲಕ್ಷ್ಮಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ […]



