ಗದಗ : ಗೃಹಲಕ್ಷ್ಮೀ ಹಣದಿಂದ ಬೋರ್ ವೆಲ್ – ಲಕ್ಷ್ಮೀ ಹೆಬ್ಬಾಳ್ಕರ್
ಗದಗ “ಗೃಹಲಕ್ಷ್ಮಿ ಹಣದಿಂದ ಬೋರ್ವೆಲ್” (Gadaga) ಗದಗ: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಗೃಹಲಕ್ಷ್ಮಿ ಯೋಜನೆ ಅನುಷ್ಠಾನಗೊಂಡಾಗಿನಿಂದ ರಾಜ್ಯದಲ್ಲಿ ತನ್ನದೇ ಆದ ಸದ್ದನ್ನು ಮಾಡುತ್ತಿದ್ದು, ಲಕ್ಷಾಂತರ ಕೆಲಸ ಕಾರ್ಯಗಳಿಗೆ ಗೃಹಲಕ್ಷ್ಮಿಯ ಹಣ ವರದಾನವಾಗಿದೆ. ಯೋಜನೆಯಡಿ ಪ್ರತಿ ತಿಂಗಳು ನೀಡುತ್ತಿರುವ 2,000/- ರೂ, ಹಣ ಕೂಡಿಟ್ಟು ಗದಗ ಜಿಲ್ಲೆಯ ಗಜೇಂದ್ರಗಡ್ ಪಟ್ಟಣದ ಮಾಲದಾರ ಓಣಿಯ ಅತ್ತೆ ಹಾಗೂ ಸೊಸೆ ಬೊರವೆಲ್ ಹಾಕಿಸಿದ್ದು, ಬೊರವೆಲ್ ನಿಂದ ಒಳ್ಳೆಯ ನೀರನ್ನು ಪಡೆದಿದ್ದಾರೆ. ಗೃಹಲಕ್ಷ್ಮಿ ಯೋಜನೆಯ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಅತ್ತೆ ಮಾಬುಬೀ ಹಾಗೂ […]






