ಬೆಳಪು: ಅತ್ಯಾಧುನಿಕ ವಿಜ್ಞಾನ ಸಂಶೋಧನಾ ಕೇಂದ್ರ ಅವ್ಯವಹಾರದ ಬಗ್ಗೆ ತನಿಖೆಗೆ ಅಸ್ತು: ಡಾ. ದೇವಿಪ್ರಸಾದ್ ಶೆಟ್ಟಿ (Belapu: Investigation into the mismanagement of the Advanced Science Research Center: Dr. Deviprasad Shetty)
ಬೆಳಪು: ಅತ್ಯಾಧುನಿಕ ವಿಜ್ಞಾನ ಸಂಶೋಧನಾ ಕೇಂದ್ರ ಅವ್ಯವಹಾರದ ಬಗ್ಗೆ ತನಿಖೆಗೆ ಅಸ್ತು: ಡಾ. ದೇವಿಪ್ರಸಾದ್ ಶೆಟ್ಟಿ (Belapu) ಬೆಳಪು: ಕಾಪು ತಾಲೂಕಿನ ಬೆಳಪು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅತ್ಯಾಧುನಿಕ ಸಂಶೋಧನಾ ಕೇಂದ್ರದ ಅನುದಾನದಲ್ಲಿ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಭಾರೀ ಭ್ರಷ್ಟಾಚಾರವಾಗಿದ್ದು, ೧೦ ವರ್ಷ ಕಳೆದರೂ ಕಾಮಗಾರಿ ಪೂರ್ಣಗೊಂಡಿಲ್ಲ. ಬಡ ವಿದ್ಯಾರ್ಥಿಗಳ ಜೀವನದಲ್ಲಿ ಬೆಳಕು ಚೆಲ್ಲಬೇಕಾದ ಯೋಜನೆಗೆ ಕತ್ತಲು ಆವರಿಸಿದೆ. ಈ ಬಗ್ಗೆ ಸೂಕ್ತ ತನಿಖೆ ನಡೆಸುವಂತೆ ಮಾನ್ಯ ಮುಖ್ಯಮಂತ್ರಿಗಳಿಗೆ ಹಾಗೂ ಉನ್ನತ ಶಿಕ್ಷಣ ಸಚಿವರಿಗೆ ಮನವಿ ನೀಡಿ ತಕ್ಷಣ […]


