ಸನ್ಮಾನ, ಅಭಿನಂದನೆ
ಪಡುಬಿದ್ರಿ ದೇಗುಲ ಬ್ರಹ್ಮಕಲಶೋತ್ಸವ : ಸುಜಲಾನ್ ಅಶೋಕ್ ಶೆಟ್ಟಿಯವರಿಗೆ ಸನ್ಮಾನ (Padubidri Temple Brahmakalashotsava: Tribute to Sujalan Ashok Kumar Shetty)
ಪಡುಬಿದ್ರಿ ದೇಗುಲ ಬ್ರಹ್ಮಕಲಶೋತ್ಸವ : ಸುಜಲಾನ್ ಅಶೋಕ್ ಶೆಟ್ಟಿಯವರಿಗೆ ಸನ್ಮಾನ ಆಸ್ಪೆನ್ ಮುಖ್ಯಸ್ಥ, ಕುಂತಳನಗರ ಗ್ರಾಮೀಣ ಬಂಟರ ಸಂಘದ ಟ್ರಸ್ಟ್‌ನ ಅಧ್ಯಕ್ಷ (ಚಿತ್ರ ಕೃಪೆ: ರವಿ ಡಿಜಿಟಲ್ಸ್, ಪಡುಬಿದ್ರಿ) (Padubidri) ಪಡುಬಿದ್ರಿ: ಪುರಾಣಪ್ರಸಿದ್ಧ ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ ಸಹಕರಿಸಿದ ಅಶೋಕ್ ಕುಮಾರ್ ಶೆಟ್ಟಿಯವರಿಗೆ ಅಭಿನಂದನೆ. ಅಶೋಕ್ ಶೆಟ್ಟಿಯವರು ಎಸ್‌ಇಝಡ್ ನ ವಿವಿಧ ಕಂಪೆನಿಗಳಿಂದ, ಸ್ಟೀಲ್ ಸ್ಟ್ರಾಂಗ್ ಕಂಪನಿಯ ಮುಖ್ಯಸ್ಥ ರಮೇಶ್ ಶೆಟ್ಟಿ 5 ಲಕ್ಷ ರೂ., ಜೈ ಹಿಂದ್ ಕಂಪನಿಯ ಎಂಡಿ ದಿವ್ಯ […]

