ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ : ಅಧ್ಯಕ್ಷರಾಗಿ ವೈ.ಸುಧೀರ್ ಕುಮಾರ್, ಉಪಾಧ್ಯಕ್ಷರಾಗಿ ಗುರುರಾಜ್ ಪೂಜಾರಿ ಅವಿರೋಧ ಆಯ್ಕೆ(Padubidri Cooperative Society: Y.Sudhir Kumar elected as President, Gururaj Pujary as Vice President elected unopposed)
ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ : ಅಧ್ಯಕ್ಷರಾಗಿ ವೈ.ಸುಧೀರ್ ಕುಮಾರ್, ಉಪಾಧ್ಯಕ್ಷರಾಗಿ ಗುರುರಾಜ್ ಪೂಜಾರಿ ಅವಿರೋಧ ಆಯ್ಕೆ (Padubidri) ಪಡುಬಿದ್ರಿ : ಪಡುಬಿದ್ರಿ ಸಹಕಾರಿ ವ್ಯವಸಾಯಿಕ ಸೊಸೈಟಿ ಇದರ ಮುಂದಿನ ಐದು ವರ್ಷಗಳ ಅವಧಿಗೆ ಅಧ್ಯಕ್ಷರಾಗಿ ವೈ. ಸುಧೀರ್ ಕುಮಾರ್, ಉಪಾಧ್ಯಕ್ಷರಾಗಿ ಗುರುರಾಜ್ ಪೂಜಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಮಂಗಳವಾರ ಸೊಸೈಟಿಯ ಸಭಾಭವನದಲ್ಲಿ ನಡೆದ ಆಡಳಿತ ಮಂಡಳಿ ಸಭೆಯಲ್ಲಿ ನೂತನ ಅಧ್ಯಕ್ಷ -ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು. ಚುನಾವಣಾ ನಿರ್ವಚನಾಧಿಕಾರಿಯಾಗಿ ಸುನಿಲ್ ಕುಮಾರ್ ಸಿ. ಎಂ. ಚುನಾವಣಾ ಪ್ರಕ್ರಿಯೆ […]