Tag: gururaj sanil

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಉಡುಪಿ: ಜೀವನಾನುಭವದಿಂದ ಸಾಹಿತ್ಯದೆಡೆಗೆ ಉಪನ್ಯಾಸ (Udupi: Lecture from life experience to literature)

ಉಡುಪಿ: ಜೀವನಾನುಭವದಿಂದ ಸಾಹಿತ್ಯದೆಡೆಗೆ ಉಪನ್ಯಾಸ ಹಾವುಗಳ ಬಗ್ಗೆ ತಪ್ಪು ಕಲ್ಪನೆ ದೂರವಾಗಬೇಕಿದೆ: ಗುರುರಾಜ ಸನಿಲ್ (Manipala) ಮಣಿಪಾಲ : ನಮ್ಮ ಸುತ್ತ ಇರುವ  ಹಾವುಗಳ ಬಗ್ಗೆ ತುಂಬಾ ತಪ್ಪುಕಲ್ಪನೆಗಳಿವೆ. ಎಲ್ಲಾ ಹಾವುಗಳು ವಿಷಕಾರಿಗಳು ಅಲ್ಲ. ವಿಷಕಾರಿ ಹಾವುಗಳು ಕೂಡ ನಮ್ಮಿಂದ ನೋವಿಗೊಳಗಾಗದೆ ನಮಗೆ ಹಾನಿ ಮಾಡುವುದಿಲ್ಲ. ಹಾವುಗಳು ಮುಗ್ಧ ಜೀವಿಗಳು ಅವುಗಳನ್ನು ನಾವು ರಕ್ಷಿಸಬೇಕಾಗಿದೆ ಎಂದು ಉರಗ ತಜ್ಞ ಗುರುರಾಜ್ ಸನಿಲ್ ಹೇಳಿದರು. ಅವರು ರವಿವಾರ ಶಿವಪ್ರೇರಣ ಚಾರಿಟೇಬಲ್ ಟ್ರಸ್ಟ್ ಇದರ ಆಶ್ರಯದಲ್ಲಿ ಶಿವಪ್ರೇರಣ ಸಾಹಿತ್ಯ ಬಳಗದ […]

social service

ಉಡುಪಿ: ವಿವಿಧ ಸಂಘಟನೆಗಳಿಂದ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನಾಚರಣೆ (Udupi : World Envirvonment day Celebration)

ಉಡುಪಿ: ವಿವಿಧ ಸಂಘಟನೆಗಳಿಂದ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ಪರಿಸರ ದಿನಾಚರಣೆ (Udupi) ಉಡುಪಿ : ನಮ್ಮ ಮನೆ ನಮ್ಮ ಮರ ತಂಡ, ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು, ಎಂ.ಐ .ಟಿ ಯ ಎನ್.ಎಸ್.ಎಸ್ ವಿಭಾಗದ ವತಿಯಿoದ ಉಡುಪಿ ಜಿಲ್ಲಾ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಪ್ರಗತಿನಗರ ಇದರ ಆವರಣದಲ್ಲಿ ಪರಿಸರ ದಿನಾಚರಣೆಯ ಅಂಗವಾಗಿ ಹಣ್ಣಿನ ಗಿಡಗಳನ್ನು ನೆಡುವ ಕಾಯ೯ಕ್ರಮ ನಡೆಯಿತು. ಕಾಯ೯ಕ್ರಮವನ್ನು ಉದ್ದೇಶಿಸಿ ಮಾತನಾಡಿದ ಖ್ಯಾತ ಉರಗ ತಜ್ಞ ಗುರುರಾಜ್ ಸನಿಲ್, ನಮ್ಮ ಹಿರಿಯರು […]

ಅಪರಾಧ ಮಂಗಳೂರು

ಜೀರ್ಣೋದ್ಧಾರ ಹೆಸರಿನಲ್ಲಿ ನಾಗಬನಕ್ಕೆ ಹಾನಿ ಮಾಡಬೇಡಿ’ ಉರಗ ತಜ್ಞ ಗುರುರಾಜ್ ಸನಿಲ್ ಮನವಿ

ವಿದ್ಯಾಗಿರಿ (ಮೂಡುಬಿದಿರೆ): ‘ಜೀರ್ಣೋದ್ಧಾರ ಹೆಸರಿನಲ್ಲಿ ನಾಗಬನಕ್ಕೆ ಹಾನಿ ಮಾಡಬೇಡಿ’ ಎಂದು ಉರಗ ತಜ್ಞ ಗುರುರಾಜ್ ಸನಿಲ್ ರವರು ಆಳ್ವಾಸ್ ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ‘ಅಭಿವ್ಯಕ್ತಿ ವೇದಿಕೆ’ಯ ವತಿಯಿಂದ ಶುಕ್ರವಾರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದರು.  ನಾಗಬನ ಹಾಗೂ ದೇವರಕಾಡುಗಳು ಅದ್ಭುತ ಪರಿಕಲ್ಪನೆಗಳು ಮಾತ್ರವಲ್ಲ, ಪರಿಸರ ಹಾಗೂ ನಮ್ಮನ್ನು ಉಳಿಸಿ-ಬೆಳೆಸುವ ಸ್ಥಾನಗಳು. ನಾಗಬನಗಳು ೧೫೦ರಷ್ಟು ಸಸ್ಯಪ್ರಭೇದ, ಹಲವಾರು ಪ್ರಾಣಿ, ಪಕ್ಷಿ ಪ್ರಭೇದ, ಪರಿಸರದ ಅಂತರ್ಜಲ, ತಾಪಮಾನ ನಿಯಂತ್ರಣ, ಆಮ್ಲಜನಕ ಸೇರಿದಂತೆ ಹಲವಾರು ಜೀವಪರ ಅಂಶಗಳನ್ನು ಹೊಂದಿವೆ. […]

eMedia Kannada  @2025. All Rights Reserved.