Tag: h baburaya acharya

ಕೃಷಿ

ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ (World Environment Day celebrated at Uchilla Saraswati Mandir School)

ಉಚ್ಚಿಲ ಸರಸ್ವತಿ ಮಂದಿರ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಶಾಲಾ ಆವರಣಲ್ಲಿ ಗಿಡಗಳನ್ನು ನೆಟ್ಟು ಪರಿಸರ ಜಾಗೃತಿ (Uchila) ಉಚ್ಚಿಲ : ಸರಸ್ವತಿ ಮಂದಿರ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಪ್ರಯುಕ್ತ ಗಿಡಗಳನ್ನು ನೆಟ್ಟು ಪರಿಸರ ಜಾಗೃತಿ ಮೂಡಿಸಲಾಯಿತು.  ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಅಧಿಕಾರಿಗಳಾದ  ಶ್ರೀಮತಿ ಅಶ್ವಿನಿ ಹಾಗೂ ಶ್ರೀಮತಿ ರಂಜಿತಾರವರು ಗಿಡ ನೆಡುವ ಮೂಲಕ ಪರಿಸರ ಜಾಗೃತಿ ಮೂಡಿಸಿದರು.   ಎಲ್ಲರೂ ತಾಯಿಯ ಹೆಸರಲ್ಲಿ ಒಂದು ಗಿಡ ನೆಟ್ಟು ಪೂಜಿಸಬೇಕು. ಪರಿಸರದ ರಕ್ಷಣೆಯನ್ನು ನಾವು ಮಾಡಬೇಕು. […]

eMedia Kannada  @2025. All Rights Reserved.