ಸನ್ಮಾನ, ಅಭಿನಂದನೆ
ಗೆಳೆಯರ ಬಳಗ ಕಾರಂತ ಪುರಸ್ಕಾರ-2025 : ಕವಯತ್ರಿ ಎಚ್. ಶಕುಂತಳಾ ಭಟ್ ಆಯ್ಕೆ (Gelaeyara Balaga Karanth Award-2025: Poet H. Shakuntala Bhat selected)
ಗೆಳೆಯರ ಬಳಗ ಕಾರಂತ ಪುರಸ್ಕಾರ-2025 : ಕವಯತ್ರಿ ಎಚ್. ಶಕುಂತಳಾ ಭಟ್ ಆಯ್ಕೆ ಕೀರ್ತಿಶೇಷ ಡಾ. ಕೋಟ ಶಿವರಾಮ ಕಾರಂತರ ಹುಟ್ಟು ಹಬ್ಬದ ಪ್ರಯುಕ್ತ ನೀಡುವ ಪುರಸ್ಕಾರ (Saligrama) ಸಾಲಿಗ್ರಾಮ : ಗೆಳೆಯರ ಬಳಗ ಕಾರ್ಕಡ ಸಾಲಿಗ್ರಾಮಇವರು ಕೀರ್ತಿಶೇಷ ಡಾ. ಕೋಟ ಶಿವರಾಮ ಕಾರಂತರ ಹುಟ್ಟು ಹಬ್ಬದ ಪ್ರಯುಕ್ತ, ಪ್ರತಿ ವರ್ಷವೂ ನೀಡುತ್ತಾ ಬಂದಿರುವ ‘ಗೆಳೆಯರ ಬಳಗ , ಕಾರಂತ ಪುರಸ್ಕಾರ – 2025, ಪ್ರಶಸ್ತಿಗೆ ಈ ನಾಡಿನ ಹಿರಿಯ ಸಾಹಿತಿ, ಕಾರಂತರ ಹಿತೈಷಿ, […]

