ಅಪರಾಧ
ಉದ್ಯಮಿಗೆ ವಿಧಾನಸಭೆ ಟಿಕೆಟ್ ಕೊಡಿಸುವ ಪ್ರಕರಣ: ಅಭಿನವ ಹಾಲಶ್ರೀ ಯವರಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ
ಉದ್ಯಮಿಗೆ ವಿಧಾನಸಭೆ ಟಿಕೆಟ್ ಕೊಡಿಸುವ ಪ್ರಕರಣ: ಅಭಿನವ ಹಾಲಶ್ರೀ ಯವರಿಂದ ನಿರೀಕ್ಷಣಾ ಜಾಮೀನಿಗೆ ಅರ್ಜಿ ಬೆಂಗಳೂರು : ಉದ್ಯಮಿಗೆ ವಿಧಾನಸಭೆ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂಪಾಯಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ 3ನೇ ಆರೋಪಿ ಅಭಿನವ ಹಾಲಶ್ರೀ ಕೊರ್ಟ್ ಮೊರೆ ಹೋಗಿದ್ದಾರೆ. ಬಂಧನದ ಭೀತಿಯಿಂದ ತಲೆಮರೆಸಿಕೊಂಡಿರುವ ಅಭಿನವ ಹಾಲಶ್ರೀ ಅಜ್ಞಾತ ಸ್ಥಳದಿಂದಲೇ ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. ಅಭಿನವ ಹಾಲಶ್ರೀ ಪರ ವಕೀಲರು 57ನೇ CCH ನ್ಯಾಯಾಲಯದಲ್ಲಿ ಜಾಮೀನಿಗೆ ಅರ್ಜಿ ಸಲ್ಲಿಸಿದ್ದಾರೆ. MLA ಟಿಕೆಟ್ ಡೀಲಿಂಗ್ ಹಿಂದೆ ಇರೋ […]

