Tag: hadi hareya

ಕರಾವಳಿ

ಪಂಚವರ್ಣ ಮಹಿಳಾ ಮಂಡಲದ ಅರಿವು ನಿಮ್ಮಗಿರಲಿ ನೆರವು ೬ನೇ ಮಾಲಿಕೆ

ಪಂಚವರ್ಣ ಮಹಿಳಾ ಮಂಡಲದ ಅರಿವು ನಿಮ್ಮಗಿರಲಿ ನೆರವು ೬ನೇ ಮಾಲಿಕೆ ಮಕ್ಕಳ ಬಗ್ಗೆ ಪೋಷಕರು ಜಾಗೃತಿ ವಹಿಸಬೇಕು– ಡಾ.ಉಷಾ ಹೇಮಂತ್ ಕೋಟ: ಮಕ್ಕಳ ಬಗ್ಗೆ ಪೋಷಕರು ಹೆಚ್ಚಿನ ಮುತುವರ್ಜಿ ವಹಿಸಬೇಕುಆಗ ಮಾತ್ರ ತಮ್ಮ ಮಕ್ಕಳನ್ನು ಸುಸಂಸ್ಕೃತರನ್ನಾಗಿಸಲು ಸಾಧ್ಯವಿದೆ ಎಂದು ಸಾಸ್ತಾನದ ಪ್ರಸಿದ್ಧ ವೈದ್ಯೆ ಡಾ.ಉಷಾ ಹೇಮಂತ್ ಹೇಳಿದರು. ಕೋಟದ ಪಂಚವರ್ಣ ಮಹಿಳಾ ಮಂಡಲದ ನೇತ್ರತ್ವದಲ್ಲಿ ಮಾತೃ ಸಂಸ್ಥೆ ಪಂಚವರ್ಣ ಯುವಕ ಮಂಡಲದ ಸಹಯೋಗದೊಂದಿಗೆ ಅರಿವು ನಿಮ್ಮಗಿರಲಿ ನೆರೆವು ಹದಿಹರೆಯದವರ ಸಮಸ್ಯೆಗಳ ಬಗ್ಗೆ ಮಾಹಿತಿ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ […]

eMedia Kannada  @2025. All Rights Reserved.