ಉಡುಪಿ ಮಲಬಾರ್ ಗೋಲ್ಡ್‌ನಿಂದ ರಕ್ತದಾನ ಶಿಬಿರ- ರಕ್ತದಾನಿಗಳಿಗೆ ಸನ್ಮಾನ (Udupi Malabar Gold organizes blood donation camp – Blood donors honored)
ಉಡುಪಿ ಮಲಬಾರ್ ಗೋಲ್ಡ್‌ನಿಂದ ರಕ್ತದಾನ ಶಿಬಿರ– ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿದ ರಕ್ತದ ಆಪತ್ಭಾಂಧವ ಸತೀಶ್ ಸಾಲ್ಯಾನ್ (Udupi) ಉಡುಪಿ, ಆ.2: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಇದರ 13ನೇ ವಾರ್ಷಿಕೋತ್ಸವದ ಪ್ರಯುಕ್ತ ಉಡುಪಿ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಸಹಯೋಗದೊಂದಿಗೆ ರಕ್ತದಾನ ಶಿಬಿರ ಹಾಗೂ ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಶನಿವಾರ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಉಡುಪಿ ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ, ರಕ್ತದ ಆಪತ್ಭಾಂಧವ ಸತೀಶ್ […]









