Tag: hale mariyamma temple

ಧಾರ್ಮಿಕ

ಕಾಪು : ಹಳೆ, ಹೊಸ ಮತ್ತು ಕಲ್ಯ ಮಾರಿಗುಡಿಗಳಲ್ಲಿ ಏಕಕಾಲಕ್ಕೆ ಸುಗ್ಗಿ ಮಾರಿ ಪೂಜೆ ಸಂಪನ್ನ(Kaup : Harvesting and worshipping of Maripooja at the same time in the hale, Hosa and Kalya Marigudi temples is auspicious)

ಕಾಪು: ಹಳೆ, ಹೊಸ ಮತ್ತು ಕಲ್ಯ ಮಾರಿಗುಡಿಗಳಲ್ಲಿ ಏಕಕಾಲಕ್ಕೆ ಸುಗ್ಗಿ ಮಾರಿ ಪೂಜೆ ಸಂಪನ್ನ (Kaup) ಕಾಪು: ತುಳುನಾಡಿನ ಸಪ್ತ ಜಾತ್ರೆಗಳಲ್ಲಿ ಒಂದಾದ ಇತಿಹಾಸ ಪ್ರಸಿದ್ಧ ಕಾಪುವಿನ ಮೂರು ಮಾರಿಗುಡಿಗಳಲ್ಲಿ ಏಕಕಾಲದಲ್ಲಿ ನಡೆಯಲಿರುವ ಕಾಲಾವಧಿ ಸುಗ್ಗಿ ಮಾರಿಪೂಜಾ ಜಾತ್ರೆಗೆ ಮಂಗಳವಾರ ಸಂಜೆ ವೈಭವದ ಚಾಲನೆ ದೊರಕಿದೆ. ಶ್ರೀ ಹಳೇ ಮಾರಿಗುಡಿ ದೇವಸ್ಥಾನ, ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಶ್ರೀ ಮೂರನೇ (ಕಲ್ಯ) ಮಾರಿಗುಡಿ ದೇವಸ್ಥಾನಗಳಿಗೆ ಕ್ರಮವಾಗಿ ಕಾಪು ಶ್ರೀ ವೆಂಕಟರಮಣ ದೇವಸ್ಥಾನ ಮತ್ತು ಕಾಪು ಶ್ರೀ […]

ದೈವ - ದೇವರು

ಮೇ 4ರಂದು ಕಾಪುವಿನ ಐತಿಹಾಸಿಕ ಪಿಲಿಕೋಲ (May 4th Kaup Pilikola)

PHOTO CREDIT: ROOPAM STUDIO KAUP ಮೇ 4ರಂದು ಕಾಪುವಿನ ಐತಿಹಾಸಿಕ ಪಿಲಿಕೋಲ (Kaup) ಕಾಪು; ತುಳುನಾಡಿನ 7 ವಿಶಿಷ್ಟ ಜಾನಪದ ಆಚರಣೆಗಳಲ್ಲಿ ಒಂದಾಗಿರುವ ಹಾಗೂ ಭೂತಾರಾಧನೆಯಲ್ಲಿ ವಿಶೇಷ ಎನಿಸಿರುವ ಪಿಲಿಕೋಲ (ಹುಲಿಕೋಲ) ಮೇ 4ರಂದು ನಡೆಯಲಿದ್ದು, ಸಾಂಸ್ಕೃತಿಕ ವೈಭವವನ್ನು ಕಣ್ಣುಂಬಿಕೊಳ್ಳಲು ಜನರು ಕಾತರರಾಗಿದ್ದಾರೆ.  ಅಂದು ಮಧ್ಯಾಹ್ನ 1 ಗಂಟೆಗೆ ಕಾಪುವಿನ ಹಳೆ ಮಾರಿಯಮ್ಮ ದೇವಸ್ಥಾನದ (Kaup Hale Mariyamma Temple) ಸಮೀಪದ ಬ್ರಹ್ಮ ಮುಗ್ಗೇರ್ಕಳ ಹುಲಿಚಂಡಿ ದೈವಸ್ಥಾನದಲ್ಲಿ ಸಂಪ್ರದಾಯ ಬದ್ಧವಾಗಿ ಪಿಲಿಕೋಲ ನಡೆಯಲಿದೆ. ಅನಾದಿ ಕಾಲದಿಂದಲೂ […]

eMedia Kannada  @2025. All Rights Reserved.