ಅಪರಾಧ
ಹಳೆಯಂಗಡಿ ಗ್ರಾಮ ಪಂಚಾಯಿತಿಗೆ ಲೋಕಾಯುಕ್ತ ದಿಢೀರ್ ಭೇಟಿ (Sudden visit of Lokayuktha to Haleyangadi Grama panchayath)
ಹಳೆಯಂಗಡಿ ಗ್ರಾಮ ಪಂಚಾಯಿತಿಗೆ ಲೋಕಾಯುಕ್ತ ದಿಢೀರ್ ಭೇಟಿ (Moolki) ಮುಲ್ಕಿ: ಮೂಲ್ಕಿ ತಾಲೂಕು ವ್ಯಾಪ್ತಿಯ ಹಳೆಯಂಗಡಿ ಗ್ರಾಮ ಪಂಚಾಯಿತಿಯಲ್ಲಿ ಅಸಮರ್ಪಕ ಕಡತ ವಿಲೇವಾರಿ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಮಂಗಳೂರಿನಿಂದ ಲೋಕಾಯುಕ್ತ ಇಲಾಖೆ ಅಧಿಕಾರಿಗಳು ಗ್ರಾಮ ಪಂಚಾಯಿತಿಗೆ ದಿಢೀರ್ ಬೇಟಿ ನೀಡಿ ಪರಿಶೀಲಿಸಿದ್ದಾರೆ. ಮಂಗಳೂರು ಲೋಕಾಯುಕ್ತ ಡಿವೈಎಸ್ಪಿ ಗಾನ ಪಿ ಕುಮಾರ್ ನೇತೃತ್ವದ ಲೋಕಾಯುಕ್ತ ತಂಡ ಪಂಚಾಯತ್ ನಲ್ಲಿ ವಿಲೇವಾರಿಯಾಗದ ಸುಮಾರು 9/11 ಅರ್ಜಿಗಳೇ ಹೆಚ್ಚಾಗಿರುವ 50ಕ್ಕೂ ಹೆಚ್ಚು ಕಡತಗಳನ್ನು ಪರಿಶೀಲಿಸಿ ಪಂಚಾಯತ್ ಅಧಿಕಾರಿಗಳನ್ನು ಹಾಗೂ […]

