Tag: HAMEED PADUBIDRI

fastival

ಕಾಪು ಪತ್ರಿಕಾ ಭವನದಲ್ಲಿ ಈದ್ ಸೌಹಾರ್ದ ಕೂಟ (Eid friendly gathering at Kaup Patrika Bhavan)

ಕಾಪು ಪತ್ರಿಕಾ ಭವನದಲ್ಲಿ ಈದ್ ಸೌಹಾರ್ದ ಕೂಟ ಮುಸ್ಲಿಂ ಒಕ್ಕೂಟದ ಸದಸ್ಯ ಇದ್ರಿಸ್ ಹೂಡೆಯವರಿಂದ ಈದ್‌ ಆಚರಣೆ, ಉಪವಾಸದ ಬಗ್ಗೆ ಮಾಹಿತಿ (Kaup) ಕಾಪು: ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಗುರುವಾರ ಕಾಪು ಪತ್ರಿಕಾ ಭವನದಲ್ಲಿ ಈದ್ ಸೌಹಾರ್ದ ಕೂಟ ಆಯೋಜಿಸಲಾಯಿತು.   ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಸಾಮಾಜಿಕ ಕಾರ್ಯಕರ್ತ ಉಡುಪಿ ಜಿಲ್ಲಾ‌ ಮುಸ್ಲಿಂ ಒಕ್ಕೂಟದ ಸದಸ್ಯ ಇದ್ರಿಸ್ ಹೂಡೆ ಮಾತನಾಡಿ, ನಿರಾಕಾರನಾದ ಅಲ್ಲಾಹುವಿನ ಮೇಲಿನ ನಂಬಿಕೆಯನ್ನು ಅನಾವರಣಗೊಳಿಸುವುದೇ ರಂಜಾನ್ ಮಾಸದ ಮುಖ್ಯ ಉದ್ದೇಶವಾಗಿದೆ. ರಂಜಾನ್ […]

ಸಂಘ, ಸಂಸ್ಥೆಗಳು

ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಹಮೀದ್ ಪಡುಬಿದ್ರಿ ಆಯ್ಕೆ ( Hameed Padubidri elected as the president of the Kaup Taluk Working Journalists Association)

ಕಾಪು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಹಮೀದ್ ಪಡುಬಿದ್ರಿ ಆಯ್ಕೆ ಕಾರ್ಯದರ್ಶಿಯಾಗಿ ಮರಾಠೆ ಶಿರ್ವ, ಕೋಶಾಧಿಕಾರಿಯಾಗಿ ಸಂತೋಷ್‌ ಕಾಪು ಆಯ್ಕೆ (Kaup) ಕಾಪು, ಫೆ.20: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಕಾಪು ತಾಲೂಕು ಘಟಕದ 2025-28ನೇ ಸಾಲಿನ ನೂತನ ಅಧ್ಯಕ್ಷರಾಗಿ ಪ್ರಜಾವಾಣಿಯ ಹಮೀದ್ ಪಡುಬಿದ್ರಿ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ಹೊಸದಿಗಂತದ ಪುಂಡಲೀಕ ಮರಾಠೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.   ಚುನಾವಣಾಧಿಕಾರಿಯಾಗಿರುವ ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಜಿ.ಕುರ್ಯ ಅವರ ಅಧ್ಯಕ್ಷತೆಯಲ್ಲಿ ಶುಕ್ರವಾರ […]

social service

‘ಮಾದಕ ವ್ಯಸನ ದೇಶದ ಭವಿಷ್ಯಕ್ಕೆ ಕಂಟಕ’ : ಕಾಪು ವೃತ್ತ ನಿರೀಕ್ಷಕ ಅಝ್ಮತ್ ಆಲಿ (‘Drug addiction is a thorn in the country’s future’: Kaup Circle Inspector Azmat Ali)

‘ಮಾದಕ ವ್ಯಸನ ದೇಶದ ಭವಿಷ್ಯಕ್ಕೆ ಕಂಟಕ‘ : ಕಾಪು ವೃತ್ತ ನಿರೀಕ್ಷಕ ಅಝ್ಮತ್ ಆಲಿ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡ ಕಾರ್ಯಕ್ರಮ   ಕಾಪು: ಮಾದಕ ವಸ್ತುಗಳು ದೇಶದ ಆರ್ಥಿಕತೆಯನ್ನೇ ಬುಡಮೇಲುಗೊಳಿಸುತ್ತವೆ. ಮುಂದಿನ ಭವಿಷ್ಯವಾದ ಯುವ ಸಂಪನ್ಮೂಲವು ಇವುಗಳ ವ್ಯಸನಕ್ಕೆ ತುತ್ತಾದರೆ ದೇಶದ ಭವಿಷ್ಯಕ್ಕೇ ಕಂಟಕ ಎದುರಾಗಲಿದೆ ಎಂದು ಕಾಪು ಸರ್ಕಲ್ ಇನ್‌ಸ್ಪೆಕ್ಟರ್ ಅಝ್ಮತ್ ಆಲಿ ಅಭಿಪ್ರಾಯ ಪಟ್ಟರು  ಪ್ರಜಾವಾಣಿ ಪತ್ರಿಕೆಯ ಸಹಯೋಗದಲ್ಲಿ ಕಾಪು ಸರಕಾರಿ  ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ […]

ಸಂಘ, ಸಂಸ್ಥೆಗಳು

ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್   ವಾರ್ಷಿಕ ಮಹಾಸಭೆ, ಸನ್ಮಾನ (Udupi District Flex Printers Association Annual General Meeting, felicitation ceremony)

ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್   ವಾರ್ಷಿಕ ಮಹಾಸಭೆ, ಸನ್ಮಾನ    ಅಧ್ಯಕ್ಷ ಎಮ್ ಕೆ ದಿನೇಶ್ ರವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮ (Udupi) ಉಡುಪಿ : ಉಡುಪಿ ಜಿಲ್ಲಾ ಫ್ಲೆಕ್ಸ್ ಪ್ರಿಂಟರ್ಸ್ ಅಸೋಸಿಯೇಶನ್ ವಾರ್ಷಿಕ ಮಹಾಸಭೆ, ಸನ್ಮಾನ ಕಾರ್ಯಕ್ರಮ ಉದ್ಯಾವರ ನಿತ್ಯಾನಂದ ಸಭಾಂಗಣದಲ್ಲಿ ನಡೆಯಿತು.    ಸಂಘದ ಅಧ್ಯಕ್ಷ ಎಮ್ ಕೆ ದಿನೇಶ್ ಮೂಡಬಿದ್ರಿಯವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನೆರವೇರಿತು.      ಸಂಘದ ಗೌರವಾಧ್ಯಕ್ಷ ದಾಮೋದರ ಪೈ ಕುಂದಾಪುರರವರು ಮಹಾಸಭೆಯ ಪ್ರಾಮುಖ್ಯತೆಯ ಹಾಗೂ ಸಂಘಟನೆಯ ಬಗ್ಗೆ […]

ಧಾರ್ಮಿಕ

ಉಡುಪಿ : ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರಿಂದ ಈದ್ ಮಿಲಾದ್ ಆಚರಣೆ (Udupi: Eid Milad celebration by Muslim relatives across the district)

ಉಡುಪಿ : ಜಿಲ್ಲೆಯಾದ್ಯಂತ ಮುಸ್ಲಿಂ ಬಾಂಧವರಿಂದ ಈದ್ ಮಿಲಾದ್ ಆಚರಣೆ ಮದರಸ ಮಕ್ಕಳಿಂದ ಆಕರ್ಷಕ ದಫ್ ಕುಣಿತ ಗಮನ ಸೆಳೆಯಿತು (Udupi) ಉಡುಪಿ: ಪ್ರವಾದಿ ಮುಹಮ್ಮದ್ ಅವರ ಜನ್ಮದಿನ ಅಂಗವಾಗಿ ಈದ್ ಮಿಲಾದ್ (ಮಿಲಾದುನ್ನಬಿ)ಯನ್ನು ಜಿಲ್ಲೆಯಾದ್ಯಂತ ಶುಕ್ರವಾರ ಆಚರಿಸಲಾಯಿತು.  ಶುಕ್ರವಾರ ಮುಂಜಾನೆ ಹೆಚ್ಚಿನ ಮಸೀದಿಗಳಲ್ಲಿ ಮೌಲೂದ್ ಪಾರಾಯಣ, ಪ್ರವಚನಗಳ ಮೂಲಕ ಪ್ರವಾದಿಯವರ ಸಂದೇಶ ವನ್ನು ನೀಡಲಾಯಿತು. ಬೆಳಿಗ್ಗೆ ಮಸೀದಿ, ಮದ್ರಸಾಗಳಲ್ಲಿ ಪ್ರವಾದಿ ಜೀವನದ ಸಂದೇಶ ನೀಡಲಾಯಿತು. ಮಕ್ಕಳಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು.ಮುಸಲ್ಮಾನರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು. […]

PROBLEMS protest

ಇನ್ನಾದಲ್ಲಿ ಅದಾನಿ ವಿದ್ಯುತ್ ಟವರ್ ವಿರುದ್ಧ ಅಹೋರಾತ್ರಿ ಧರಣಿ

ಇನ್ನಾದಲ್ಲಿ ಅದಾನಿ ವಿದ್ಯುತ್ ಟವರ್ ನಿರ್ಮಾಣದ ವಿರುದ್ದ ಅಹೋರಾತ್ರಿ ಧರಣಿ ಪ್ರಾರಂಭ ಇನ್ನಾ :ಇನ್ನಾ ಗ್ರಾಮಸ್ಥರ ತೀವ್ರ ವಿರೋಧದ ನಡುವೆಯೂ ಎಲ್ಲೂರು ಅದಾನಿ ಪವರ್ ಪ್ರಾಜೆಕ್ಟ್ ವಿದ್ಯುತ್ ಟವರ್ ನಿರ್ಮಾಣ ಕಾಮಗಾರಿಯ ಮುನ್ಸೂಚನೆ ದೊರೆಯುತ್ತಿದ್ದಂತೆ ಗುರುವಾರ ಸಂಜೆಯಿಂದ ಬೃಹತ್ ಸಂಖ್ಯೆಯಲ್ಲಿ ಸೇರಿದ ಗ್ರಾಮಸ್ಥರು ಟವರ್ ನಿರ್ಮಾಣ ವಿರೋದಿ ಸಮಿತಿಯ ನೇತೃತ್ವದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, ಗ್ರಾಮಸ್ಥರ ವಿರೋಧದ ನಡುವೆ ಕಾಮಗಾರಿ ಆರಂಭಿಸುವುದು ಖಂಡನೀಯ, […]

ಧಾರ್ಮಿಕ

2025ರ ಎಪ್ರಿಲ್ 11ರಿಂದ 19ರವರೆಗೆ (ಹೆಜಮಾಡಿ) ಕನ್ನಂಗಾರ್ ಉರೂಸ್ : ಕರಪತ್ರ ಬಿಡುಗಡೆ (From 11th TO 19th April 2025, (Hejamady) Kannangar Uroos : Pamphlet Release)

2025ರ ಎಪ್ರಿಲ್ 11ರಿಂದ 19ರವರೆಗೆ (ಹೆಜಮಾಡಿ) ಕನ್ನಂಗಾರ್ ಉರೂಸ್ : ಕರಪತ್ರ ಬಿಡುಗಡೆ ಹೆಜಮಾಡಿ : ಹೆಜಮಾಡಿಯ ಕನ್ನಂಗಾರ್ ಜುಮ್ಮಾ ಮಸೀದಿ ಅಧೀನದಲ್ಲಿರುವ ಮೂರು ವರ್ಷಗಳಿಗೊಮ್ಮೆ ನಡೆಯುವ ಇತಿಹಾಸ ಪ್ರಸಿದ್ಧ ಶೈಖುನಾ ಸಿರಜುದ್ದೀನ್ ವಲಿಯುಲ್ಲಾಹಿ ದರ್ಗಾ ಕನ್ನಂಗಾರ್ ಉರೂಸ್ 2025ರ ಎಪ್ರಿಲ್ 11ರಿಂದ 19ರವರೆಗೆ ನಡೆಯಲಿದ್ದು, ಉರೂಸ್‌ನ ಕರಪತ್ರ ಬಿಡುಗಡೆ ಗೊಳಿಸಲಾಯಿತು. ಕನ್ನಂಗಾರ್ ಜುಮ್ಮಾ ಮಸೀದಿ ಮುರ‍್ರಿಸ್ ಅಶ್ರಫ್ ಸಖಾಫಿ ಕರಪತ್ರ ಬಿಡುಗಡೆಗೊಳಿಸಿ ಮಾತನಾಡಿ, ಕನ್ನಂಗಾರ್ ಜುಮಾ ಮಸೀದಿ ಮುಂಭಾಗದಲ್ಲಿ ಅಂತ್ಯವಿಶ್ರಮ ಹೊಂದಿರುವ ಶೈಖುನಾ ಸಿರಜುದ್ದೀನ್ ವಲಿಯುಲ್ಲಾಹಿ […]

ಸಂಘ, ಸಂಸ್ಥೆಗಳು

ಪಡುಬಿದ್ರಿ ಬೀಚ್ ಪರಿಸರದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಚತಾ ಕಾರ್ಯಕ್ರಮ (Cleanliness program On the occasion of Gandhi Jayanthi in Padubidri beach)

ಪಡುಬಿದ್ರಿ ಬೀಚ್ ಪರಿಸರದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ಸ್ವಚ್ಚತಾ ಕಾರ್ಯಕ್ರಮ  (Padubidri)ಪಡುಬಿದ್ರಿ:  ಪಡುಬಿದ್ರಿ ರೋಟರಿ ಕ್ಲಬ್, ಪಡುಬಿದ್ರಿ ಗ್ರಾಮ ಪಂಚಾಯಿತ್, ಎಸ್‌ಬಿಎಸ್ ರೋಟರ‍್ಯಾಕ್ಟ್ ಕ್ಲಬ್ ಕಾರ್ಕಳ ಹಾಗೂ ಕಾರ್ಕಳ ರೋಟರ‍್ಯಾಕ್ಟ್ ಕ್ಲಬ್ ಇದರ ಜಂಟಿ ಸಹಯೋಗದೊಂದಿಗೆ ಗಾಂಧಿ ಜಯಂತಿ ಪ್ರಯುಕ್ತ ಪಡುಬಿದ್ರಿ ಬೀಚ್‌ನಲ್ಲಿ ಬುಧವಾರ  ಸ್ವಚ್ಚತಾ ಕಾರ್ಯಕ್ರಮ ಆಯೋಜಿಸಲಾಯಿತು. ಕಾರ್ಯಕ್ರಮಕ್ಕೆ ರೋಟರಿ ಕ್ಲಬ್ ಅಧ್ಯಕ್ಷೆ ತಸ್ನೀನ್ ಆರ‍್ಹಾ ಚಾಲನೆ ನೀಡಿ, ಸ್ವಚ್ಚತೆಯ ಬಗ್ಗೆ ನಮ್ಮಲ್ಲಿ ಜಾಗೃತಿ ಮೂಡಿದಾಗ ಪರಿಸರ ಸ್ವಚ್ಚವಾಗಿಡಲು ಸಾಧ್ಯ. ಈ ನಿಟ್ಟಿನಲ್ಲಿ ಪ್ರತಿಯೋರ್ವರೂ ಅವರರವರ […]

protest

ಪಡುಬಿದ್ರಿ : ಎಸ್ಸೆಸ್ಸೆಫ್‌ನಿಂದ ಮಾಧಕ ವ್ಯಸನದ ವಿರುದ್ಧ ವಾಕಥಾನ್ ಜಾಥಾ (Padubidri : Walkathon Jatha Against drug addiction by SSF)

ಪಡುಬಿದ್ರಿ : ಎಸ್ಸೆಸ್ಸೆಫ್‌ನಿಂದ ಮಾಧಕ ವ್ಯಸನದ ವಿರುದ್ಧ ವಾಕಥಾನ್ ಜಾಥಾ (Padubidri) ಪಡುಬಿದ್ರಿ: ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಶನ್ ಕಾಪು ವಿಭಾಗದ ಅಧೀನದಲ್ಲಿ ಮಾಧಕ ವ್ಯಸನದ ವಿರುದ್ಧ ಜಾಗೃತಿ ಅಭಿಯಾನ ಕ್ಯಾಂಪಸ್ ವಿದ್ಯಾರ್ಥಿಗಳ “ಸ್ಟೂಡೆಂಟ್ಸ್ ವಾಕಥಾನ್” ಕಾಲ್ನಡಿಗೆ ಜಾಥಾವು ಪಡುಬಿದ್ರಿಯಲ್ಲಿ ಶನಿವಾರ ನಡೆಯಿತು. ಪಡುಬಿದ್ರಿಯ ಕಾರ್ಕಳ ರಸ್ತೆಯಿಂದ ಹೊರಟ ಜಾಥಾವು ರಾಷ್ಟ್ರೀಯ ಹೆದ್ದಾರಿ ಮೂಲಕ ಸಂಚರಿಸಿ, ಪಡುಬಿದ್ರಿ ಪೇಟೆಯಲ್ಲಿ ಸಮಾರೋಪಗೊಂಡಿತು.   ಕಾಪು ಸೆಂಟರ್ ಅಧ್ಯಕ್ಷ ಅಹ್ಮದ್ ಶಬೀರ್ ಸಖಾಫಿ ಪ್ರಾರ್ಥನೆ ಸಲ್ಲಿಸಿ ಜಾಥಾಕ್ಕೆ ಚಾಲನೆ ನೀಡಿದರು. ಎಸ್ಸೆಸ್ಸೆಫ್ […]

eMedia Kannada  @2025. All Rights Reserved.