Tag: hangarakatte

ಶಾಲಾ ಕಾಲೇಜು

ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ವತಿಯಿಂದ ಉಚಿತ ನೋಟ್ ಬುಕ್ ಕೊಡುಗೆ

ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ವತಿಯಿಂದ ಉಚಿತ ನೋಟ್ ಬುಕ್ ಕೊಡುಗೆ  ಕೋಟ: ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ವತಿಯಿಂದ ಧೂಳಂಗಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಮಾಬುಕಳ ಇಲ್ಲಿನ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕಗಳ ವಿತರಣಾ ಕಾರ್ಯಕ್ರಮ ನಡೆಯಿತು.   ಕಾರ್ಯಕ್ರಮದಲ್ಲಿ ಹಂಗಾರಕಟ್ಟೆ ಸಾಸ್ತಾನ ಕ್ಲಬ್‌ನ ಅಧ್ಯಕ್ಷ ಅರವಿಂದ ಶರ್ಮ ನೋಟ್ ಬುಕ್‌ಗಳನ್ನು ಶಾಲೆಯ ವಿದ್ಯಾರ್ಥಿಗಳಿಗೆ ನೀಡಿದರು. ಕಾರ್ಯಕ್ರಮದಲ್ಲಿ ರೋಟರಿ ಕ್ಲಬ್ ಕಾರ್ಯದರ್ಶಿ ಕರುಣಾಕರ ಶೆಟ್ಟಿ, ಕೋಶಾಧಿಕಾರಿ ವಿಘ್ನೇಶ್ವರ ಅಡಿಗ ಸದಸ್ಯರುಗಳಾದ ರಾಜಾರಾಮ್ ಐತಾಳ್, ಶ್ರೀಪತಿ ಅಧಿಕಾರಿ, […]

ಶಾಲಾ ಕಾಲೇಜು

ಹಂಗಾರಕಟ್ಟೆ- ವರ್ಗಾವಣೆಗೊಂಡ ಸೇಸು ಟೀಚರ್‌ಗೆ ಬೀಳ್ಕೊಡುಗೆ

 ಹಂಗಾರಕಟ್ಟೆ- ವರ್ಗಾವಣೆಗೊಂಡ ಸೇಸು ಟೀಚರ್‌ಗೆ ಬೀಳ್ಕೊಡುಗೆ    ಕೋಟ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹಂಗಾರಕಟ್ಟೆ ಇಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸಿದ  ವರ್ಗಾವಣೆಗೊಂಡ ಸೇಸು ಟೀಚರ್ ಇವರಿಗೆ ಬಿಳ್ಕೊಡುಗೆ ಸಮಾರಂಭ ಹಂಗಾರಕಟ್ಟೆ ಶಾಲೆಯಲ್ಲಿ ಏರ್ಪಡಿಸಲಾಗಿತ್ತು. ಕಾರ್ಯಕ್ರಮದಲ್ಲಿ ಶಾಲಾ ವಿದ್ಯಾರ್ಥಿಗಳು ಸಹ ಶಿಕ್ಷಕರು ಹಾಗೂ ಪೋಷಕರು ಮತ್ತು ಎಸ್‌ಡಿಎಂಸಿ ಸದಸ್ಯರು ಹಳೆ ವಿದ್ಯಾರ್ಥಿಗಳು ಎಲ್ಲರೂ ಒಡಗೂಡಿ ಸೇಸು ಟೀಚರ್‌ಗೆ ಅಭಿನಂದನೆ ಸಲ್ಲಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲಾ ಎಸ್‌ಡಿ ಎಂಸಿ ಅಧ್ಯಕ್ಷ ಡೆನಿಸ್ ಡಿಸೋಜ  ವಹಿಸಿದ್ದರು. ಮುಖ್ಯ ಅತಿಥಿಗಳಾಗಿ […]

eMedia Kannada  @2025. All Rights Reserved.