ಪಡುಬಿದ್ರಿ : ಯುವವಾಹಿನಿ ಘಟಕದ ಅಧ್ಯಕ್ಷರಾಗಿ ವಿಧಿತ್ ಪೂಜಾರಿ ಕರ್ನಿರೆ ಆಯ್ಕೆ (Padubidri: Vidhit Poojary Karnire elected as the president of the Yuva Vahini unit)
ಪಡುಬಿದ್ರಿ : ಯುವವಾಹಿನಿ ಘಟಕದ ಅಧ್ಯಕ್ಷರಾಗಿ ವಿಧಿತ್ ಪೂಜಾರಿ ಕರ್ನಿರೆ ಆಯ್ಕೆ (Padubidri) ಪಡುಬಿದ್ರಿ : ಯುವವಾಹಿನಿ ಪಡುಬಿದ್ರಿ ಘಟಕದ 2025 -26ನೇ ವರ್ಷದ ಅಧ್ಯಕ್ಷರಾಗಿ ವಿಧಿತ್ ಪೂಜಾರಿ ಕರ್ನಿರೆ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ನಿಖಿಲ್ ಪೂಜಾರಿ, 2 ನೇ ಉಪಾಧ್ಯಕ್ಷರಾಗಿ ಸುಜಾತ ಪ್ರಸಾದ್, ಕಾರ್ಯದರ್ಶಿಯಾಗಿ ಭಾಸ್ಕರ್ ಎನ್ ಅಂಚನ್, ಜೊತೆ ಕಾರ್ಯದರ್ಶಿಯಾಗಿ ಸಂತೋಷ್ ಕರ್ನಿರೆ, ಕೋಶಾಧಿಕಾರಿಯಾಗಿ ತುಳಸಿ, ಸಂಘಟನಾ ಕಾರ್ಯದರ್ಶಿಯಾಗಿ ಅಂಕಿತ್ ಮುದರಂಗಡಿ, ವ್ಯಕ್ತಿತ್ವ ವಿಕಸನ ರಾಜೇಶ್ವರಿ ಅವಿನಾಶ್, ನಾರಾಯಣ ಗುರು ತತ್ವ ಪ್ರಚಾರ ಹರೀಶ್ ಕೋಟ್ಯಾನ್, ಕಲೆ […]


