ಕೇಮುಂಡೇಲು ಶ್ರೀ ಪಾಂಡುರಂಗ ಭಜನಾ ಮಂಡಳಿಯ ಷಷ್ಟ್ಯಬ್ದ ಆಚರಣೆ (Kemundelu Sri Panduranga Bhajana Mandali 60th Celebration)
ಕೇಮುಂಡೇಲು ಶ್ರೀ ಪಾಂಡುರಂಗ ಭಜನಾ ಮಂಡಳಿಯ ಷಷ್ಟ್ಯಬ್ದ ಆಚರಣೆ (Yelluru) ಎಲ್ಲೂರು: ಶ್ರೀ ಪಾಂಡುರಂಗ ಭಜನಾ ಮಂಡಳಿ ಇದರ ಅರವತ್ತನೇ ವರ್ಷದ ಸಂಭ್ರಮಾಚರಣೆ ಷಷ್ಟ್ಯಬ್ದ ಸಂಭ್ರಮ ಪ್ರಯುಕ್ತ ಸತತ 288 ಗಂಟೆಗಳ ಹನ್ನೆರಡು ದಿನಗಳ ಭಜನಾ ಕಾರ್ಯಕ್ರಮ “ಅಖಂಡ ದ್ವಾದಶಾಹ ವೈಭವಂ” ಗೆ ಚಾಲನೆ ನೀಡಲಾಯಿತು. ಊರ ಪರವೂರ ಮಹನೀಯರು ನಂದಾದೀಪವನ್ನು ಪ್ರಜ್ವಲಿಸುವುದರ ಮೂಲಕ ಷಷ್ಟ್ಯಬ್ದ ಸಂಭ್ರಮ ಉದ್ಘಾಟಿಸಿದರು. ಆಗಮ ಪಂಡಿತರಾದ ವಿದ್ವಾನ್ ಕೇಂಜ ಶ್ರೀಧರ ತಂತ್ರಿ, ಅಖಂಡ ದ್ವಾದಶಾಹ ಭಜನಾ ವೈಭವಮ್ ಸಮಿತಿಯ ಗೌರವಾಧ್ಯಕ್ಷರಾದ ಕೆ.ಎಲ್ […]


