Tag: hareesh saccharipete

ನಿಧನ

ಸಚ್ಚರಿಪೇಟೆ  ಮುತ್ತಮ್ಮ ಪೂಜಾರ್ತಿ ನಿಧನ (Muttamma Poojari Saccharipete, passes away)

ಸಚ್ಚರಿಪೇಟೆ  ಮುತ್ತಮ್ಮ ಪೂಜಾರ್ತಿ ನಿಧನ (Belman) ಬೆಳ್ಮಣ್: ಕಾರ್ಕಳ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ, ಮುಂಡ್ಕೂರು ಬಿಲ್ಲವ ಯುವ ವೇದಿಕೆಯ ಅಧ್ಯಕ್ಷ ಹರೀಶ್ ಸಚ್ಚರಿಪೇಟೆ ಅವರ ಮಾತೃಶ್ರೀ ಮುತ್ತಮ್ಮ ಪೂಜಾರ್ತಿ (79) ಶುಕ್ರವಾರ ಸಂಜೆ ಅಲ್ಪಕಾಲದ ಅಸೌಖ್ಯದಿಂದ ದೈವಧೀನರಾಗಿದ್ದಾರೆ.  ಮೃತರು ಪುತ್ರ ಹರೀಶ್ ಸಚ್ಚರಿಪೇಟೆ ಸಹಿತ ನಾಲ್ವರು ಪುತ್ರಿಯರನ್ನು ಮತ್ತು ಅಪಾರ ಬಂಧು, ಬಳಗವನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ನಾಳೆ ಶುಕ್ರವಾರ ಬೆಳಿಗ್ಗೆ ನೆರವೇರಿತು.

ದೈವ - ದೇವರು

ನಮ್ಮನ್ನು ನಾವೇ ಅರಿತುಕೊಂಡರೆ, ಸಮಾಜದಲ್ಲಿ ದ್ವೇಷ ಭಾವನೆಯಿಲ್ಲ: ಒಡಿಯೂರು ಶ್ರೀ (Odiyuru Shree)

ಬೆಳ್ಮಣ್: ಬದುಕು ಚಲನಶೀಲವಾಗಬೇಕಾದರೆ ಸಂಸ್ಕಾರ ಅಗತ್ಯ. ಸಂಸ್ಕಾರವಿಲ್ಲದ ಬದುಕು, ಬದುಕಲ್ಲ. ಮೊದಲು ನಮ್ಮನ್ನು ನಾವೇ ಅರಿತಿರಬೇಕು. ನಮ್ಮನ್ನು ನಾವೇ ಅರಿತುಕೊಂಡರೆ, ಸಮಾಜದಲ್ಲಿ ದ್ವೇಷ ಭಾವನೆಯಿಲ್ಲ ಎಂದು ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ ಹೇಳಿದರು. ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಸೇವಾ ಟ್ರಸ್ಟ್ ಸಚ್ಚೇರಿಪೇಟೆ ಇದರ ವತಿಯಿಂದ ಶನಿವಾರ ಸಚ್ಚೇರಿಪೇಟೆಯ ಶ್ರೀ ಮಹಮ್ಮಾಯೀ ಅಮ್ಮನವರ ಅಶ್ವತ್ಥ ಕಟ್ಟೆಯಲ್ಲಿ ನಡೆದ 20ನೇ ವರ್ಷದ ಸಾರ್ವಜನಿಕ ಶ್ರೀ ಶನೈಶ್ಚರ ಪೂಜಾ ಮಹೋತ್ಸವದ ಧಾರ್ಮಿಕ ಸಭೆ – ಸಂತ ಸಮಾಗಮ ಕಾರ್ಯಕ್ರಮದಲ್ಲಿ ಆಶೀರ್ವಚನ […]

eMedia Kannada  @2025. All Rights Reserved.