Tag: HARIKRISHNA PUNARURU

ಧಾರ್ಮಿಕ

  ಶ್ರೀ ಲಕ್ಷ್ಮೀವರತೀರ್ಥತೀರ್ಥ ಶ್ರೀಪಾದರ 8ನೇ ವರ್ಷದ ಆರಾಧನೆ (Sri Lakshmivarathirtha 8th year worship of Sripada)

  ಶ್ರೀ ಲಕ್ಷ್ಮೀವರತೀರ್ಥತೀರ್ಥ ಶ್ರೀಪಾದರ 8ನೇ ವರ್ಷದ ಆರಾಧನೆ ಉಡುಪಿ ಶ್ರೀ ರಾಘವೇಂದ್ರ ಮಠದ ಸನ್ನಿಧಾನದಲ್ಲಿ ನಡೆದ ಮಹೋತ್ಸವ  (Udupi) ಉಡುಪಿ: ಶ್ರೀ ಶಿರೂರು ಮಠದ ಕೀರ್ತಿಶೇಷ ಶ್ರೀಲಕ್ಷ್ಮೀವರ ತೀರ್ಥ ಶ್ರೀಪಾದರ 8ನೇ ವರ್ಷದ ಆರಾಧನಾ ಮಹೋತ್ಸವವು ಉಡುಪಿ ಶ್ರೀ ರಾಘವೇಂದ್ರ ಮಠದ ಸನ್ನಿಧಾನದಲ್ಲಿ ಸಂಪನ್ನಗೊಂಡಿತು.   ಶ್ರೀ ಲಕ್ಷ್ಮೀವರ ತೀರ್ಥರ ಪೂರ್ವಾಶ್ರಮದ ಕುಟುಂಬಿಕರಿಂದ ಈ ಸಮಾರಂಭವು ಶಾಸ್ತ್ರೋಕ್ತವಾಗಿ ಆಯೋಜನೆಗೊಂಡಿತ್ತು.   ಪ್ರಾತಃಕಾಲದಲ್ಲಿ ಶ್ರೀ ರಾಘವೇಂದ್ರ ಗುರು ಸಾರ್ವಭೌಮರ ಸಮ್ಮುಖದಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ, ಪವಮಾನ ಕಲಶಾಭಿಷೇಕ ಹೋಮ […]

fastival ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

 ಹೆಜಮಾಡಿಯಲ್ಲಿ ‘ಪರಿಕ್ರಮ’ ಕಾಪು ತಾಲ್ಲೂಕು ಏಳನೇ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ (‘Parikrama’ Kaup Taluk Seventh Kannada Literary Conference inaugurated in Hejamady)

ಹೆಜಮಾಡಿಯಲ್ಲಿ ‘ಪರಿಕ್ರಮ‘ ಕಾಪು ತಾಲ್ಲೂಕು ಏಳನೇ ಕನ್ನಡ ಸಾಹಿತ್ಯ ಸಮ್ಮೇಳನ ಉದ್ಘಾಟನೆ ಸಾಹಿತ್ಯ ಸಾಮಾಜಿಕ ಸಮಸ್ಯೆಗಳ  ಕನ್ನಡಿಯಾಗಬೇಕು : ಫಕೀರ್ ಮಹಮ್ಮದ್   (Hejamady) ಹೆಜಮಾಡಿ: ಸಾಹಿತ್ಯ ಸಾಮಾಜಿಕ ಸಮಸ್ಯೆಗಳ ಸುತ್ತ ಇರುವಂತಹ ಭೀಕರ ಪರಿಣಾಮಗಳತ್ತ ಗಮನ ಸೆಳೆಯುವಂತೆ ಜನರ ಮುಂದೆ ಇಡುವ ಕನ್ನಡಿಯಾಗಬೇಕು. ಜನರನ್ನು ಎಚ್ಚರಿಸಬೇಕು ಇದು ನನ್ನ ಸಾಹಿತ್ಯದ ಗುಣವಾಗಬೇಕು. ಸಾಹಿತ್ಯದಿಂದ ಸಮಾಜ ಸುಧಾರಣೆಯಾಗುತ್ತದೆ ಎಂಬ ಭ್ರಮೆ ಇಲ್ಲ. ಅದು ಸಮಾಜ ಸುಧಾರಕನ ಕೆಲಸ. ಸಾಹಿತ್ಯ ಈ ನಿಟ್ಟಿನಲ್ಲಿ ಹಾದಿಯನ್ನು ತೋರಿಸುವ ಕೆಲಸವನ್ನು ಮಾಡುತ್ತದೆ […]

ಧಾರ್ಮಿಕ

ಮುಲ್ಕಿ: ಶಿಮಂತೂರುಬಾವ ನಾಗ ಬ್ರಹ್ಮಲಿಂಗೇಶ್ವರ ನಾಗ ಬ್ರಹ್ಮಸ್ಥಾನದಲ್ಲಿ ಶ್ರೀ ನಾಗಬ್ರಹ್ಮಮಂಡಲೊತ್ಸವ ಸಂಪನ್ನ (Mulki: The Sri Naga Brahmamandalotsava festival is celebrated at Shimantur Bava Naga Brahmalingeshwara Naga Brahmasthan)

ಮುಲ್ಕಿ: ಶಿಮಂತೂರುಬಾವ ನಾಗ ಬ್ರಹ್ಮಲಿಂಗೇಶ್ವರ ನಾಗ ಬ್ರಹ್ಮಸ್ಥಾನದಲ್ಲಿ ಶ್ರೀ ನಾಗಬ್ರಹ್ಮಮಂಡಲೊತ್ಸವ ಸಂಪನ್ನ (Mooliki) ಮುಲ್ಕಿ: ಶಿಮಂತೂರುಬಾವ ನಾಗ ಬ್ರಹ್ಮಲಿಂಗೇಶ್ವರ ನಾಗ ಬ್ರಹ್ಮಸ್ಥಾನದಲ್ಲಿ ಶ್ರೀ ನಾಗಬ್ರಹ್ಮಮಂಡಲೊತ್ಸವ ಸಂಪನ್ನಗೊಂಡಿತು. ಸಗ್ರಿ ಗೋಪಾಲಕೃಷ್ಣ ಸಾಮಗ ಮತ್ತು ಕ್ಷೇತ್ರದ ಅರ್ಚಕ ವಿಷ್ಣುಮೂರ್ತಿ ಭಟ್ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನ ಸಂಪನ್ನ ಗೊಂಡಿತು.  ಧಾರ್ಮಿಕ ಕಾರ್ಯಕ್ರಮದ ಅಂಗವಾಗಿ ಸಂಜೆ   ವಿಶೇಷ ಪ್ರಾರ್ಥನೆ, ಹಾಲಿಟ್ಟು ಸೇವೆ, ನಾಗ ಬ್ರಹ್ಮಮಂಡಲೊತ್ಸವ, ಪ್ರಸಾದ ವಿತರಣೆ, ಮಹಾ ಅನ್ನ ಸಂತ್ರಪಣೆ ನೆರವೇರಿತು.  ಈ ಸಂದರ್ಭ ಜ್ಯೋತಿಷಿ ವಿಶ್ವನಾಥ ಭಟ್, ರಾಜೇಶ್ […]

ಧಾರ್ಮಿಕ

ಮುಲ್ಕಿ: ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದಲ್ಲಿ ವಿಜೃಂಭಣೆಯ ಪಲ್ಲಕಿ ಉತ್ಸವ, ಮಹಾ ರಥೋತ್ಸವ (Mulki: A grand pallakki festival, Maha Rathotsava at Punarur Shri Vishwanath Temple)

ಮುಲ್ಕಿ: ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದಲ್ಲಿ ವಿಜೃಂಭಣೆಯ ಪಲ್ಲಕಿ ಉತ್ಸವ, ಮಹಾರಥೋತ್ಸವ (Mulki) ಮುಲ್ಕಿ: ಇತಿಹಾಸ ಪ್ರಸಿದ್ಧ ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದಲ್ಲಿ ಪಲ್ಲಕ್ಕಿ ಉತ್ಸವ, ಮಹಾರಥೋತ್ಸವ ವಿಜೃಂಭಣೆಯಿಂದ ಸಂಪನ್ನಗೊಂಡಿತು.   ಧಾರ್ಮಿಕ ಕಾರ್ಯಕ್ರಮಗಳ ಅಂಗವಾಗಿ ಪ್ರಾತಃಕಾಲ  ಕ್ಷೇತ್ರದ ತಂತ್ರಿಗಳಾದ ಕಳತ್ತೂರು ಕರುಣಾಕರ ತಂತ್ರಿ ಹಾಗೂ ಅರ್ಚಕ ಶಶಾಂಕ್ ಮುಚ್ಚಿಂತಾಯ ನೇತೃತ್ವದಲ್ಲಿ ವಿಶೇಷ ಪ್ರಾರ್ಥನೆ, ಕವಾಟೋದ್ಘಾಟನೆ, ತುಲಾಭಾರ ಸೇವೆ ಮಧ್ಯಾಹ್ನ ಮಹಾ ಅನ್ನ ಸಂತರ್ಪಣೆ  ನಡೆಯಿತು ರಾತ್ರಿ ಶ್ರೀ ದೇವರ ಪಲ್ಲಕ್ಕಿ ಉತ್ಸವ, ಪೇಟೆ ಸವಾರಿ, ಕಟ್ಟೆ […]

ಧಾರ್ಮಿಕ

 ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಜೀರ್ಣೋದ್ಧಾರ ನಿಧಿಗೆ ಶ್ರೀ ಚಂದ್ರಶೇಖರ ಸ್ವಾಮೀಜಿ  ಹತ್ತು ಲಕ್ಷ ರೂ ಹಸ್ತಾಂತರ (Sri Chandrashekar Swamiji hands over Rs. 10 lakhs to the renovation fund of Punarur Sri Vishwanath Temple)

ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಜೀರ್ಣೋದ್ಧಾರ ನಿಧಿಗೆ ಶ್ರೀ ಚಂದ್ರಶೇಖರ ಸ್ವಾಮೀಜಿ  ಹತ್ತು ಲಕ್ಷ ರೂ ಹಸ್ತಾಂತರ ಪುನರೂರು: ದೇವಸ್ಥಾನಗಳ ಜೀರ್ಣೋದ್ದಾರ ಗ್ರಾಮದ ಅಭಿವೃದ್ಧಿಗೆ ಪೂರಕ – ಶ್ರೀ ಚಂದ್ರಶೇಖರ ಸ್ವಾಮೀಜಿ   (Mulki) ಮುಲ್ಕಿ: ಗ್ರಾಮೀಣ ಭಾಗದ ದೇವಸ್ಥಾನಗಳು ಧಾರ್ಮಿಕತೆಯಲ್ಲಿ ಮಹತ್ವ ಹೊಂದಿದ್ದು ದೇವಸ್ಥಾನಗಳ ಜೀರ್ಣೋದ್ದಾರ ಗ್ರಾಮದ  ಅಭಿವೃದ್ಧಿಗೆ ಪೂರಕ ಎಂದು ಬೆಂಗಳೂರಿನ ಆಧ್ಯಾತ್ಮಿಕ ವಿಶ್ವ ಗುರು ಶ್ರೀ ಚಂದ್ರಶೇಖರ ಸ್ವಾಮೀಜಿ ಹೇಳಿದರು ಅವರು ಮುಲ್ಕಿ ಸೀಮೆಯ ಒಂಬತ್ತು ಮಾಗಣೆಯ ಪುನರೂರು ಶ್ರೀ ವಿಶ್ವನಾಥ ದೇವಸ್ಥಾನದ ಜೀರ್ಣೋದ್ಧಾರ […]

CONGARTULATIONS

  ಗಿಲಿಗಿಲಿ ಮ್ಯಾಜಿಕ್​ ಗಾರುಡಿಗ ಪ್ರೊ. ಶಂಕರ್‌ರವರಿಗೆ ಸಾರ್ವಜನಿಕ ಅಭಿನಂದನೆ (A Public tribute to Gili Gili Magicʼs Prof. Shankar)

 ಗಿಲಿಗಿಲಿ ಮ್ಯಾಜಿಕ್​ ಗಾರುಡಿಗ ಪ್ರೊ. ಶಂಕರ್‌ರವರಿಗೆ ಸಾರ್ವಜನಿಕ ಅಭಿನಂದನೆ  ನಾಡಿನ ಕಲಾವಿದರೆಲ್ಲ ಸಮಾಜದ ಋಣ ತೀರಿಸಲಿ :  ಸಚ್ಚಿದಾನಂದ ಭಾರತೀ ಶ್ರೀ ಆಶೀರ್ವಚನ (Udupi) ಉಡುಪಿ : ಬದುಕಿನ ಸತ್ಯ, ಮಾಯೆಯ ನೆಲೆಯ ಜೀವನದಲ್ಲಿ ಪ್ರೊ. ಶಂಕರ್​ ಅವರು ಕಲೆಗಾಗಿ ಬದುಕಿದ ವ್ಯಕ್ತಿ. ಮ್ಯಾಜಿಕ್​ ಮೂಲಕವೂ ಜನರ ಮದ್ಯವ್ಯಸನ ಮುಕ್ತ ಬದುಕಿಗೆ ಕೊಡುಗೆ ನೀಡಿದ್ದಾರೆ. ನಾಡಿನ ಎಲ್ಲ ಕಲಾವಿದರೂ ಸಹ ಕಲೆಯೊಂದಿಗೆ ಗಳಿಸಿದ ಸಂಪತ್ತಿನಲ್ಲಿ ಅಲ್ಪ ಭಾಗವನ್ನು ಸಮಾಜಕ್ಕೆ ನೀಡುವ ಮೂಲಕ ಋಣ ತೀರಿಸಬೇಕು ಎಂದು ಜಗದ್ಗುರು […]

social service

ಮುಲ್ಕಿ: ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ (Press day at Moolki Working Journalists Association)

ಮುಲ್ಕಿ: ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆ ಮುಲ್ಕಿ:ತಾಲೂಕು ಕಾರ್ಯನಿರತ ಪತ್ರಕರ್ತ ಸಂಘದ ವತಿಯಿಂದ ಪತ್ರಿಕಾ ದಿನಾಚರಣೆಯು ಭಾನುವಾರ ಮುಲ್ಕಿ  ಹೊಟೇಲ್ ಸ್ವಾಗತ್ ಸಭಾಂಗಣದಲ್ಲಿ ನಡೆಯಿತು.  ವಿಶೇಷ ಆಹ್ವಾನಿತರಾಗಿ ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಡಾ. ಹರಿಕೃಷ್ಣ ಪುನರೂರು ಭಾಗವಹಿಸಿದ್ದರು. ಅವರು ಮಾತನಾಡಿ, ಪತ್ರಕರ್ತರು  ಸಮಾಜದ ಅಂಕುಡೊಂಕುಗಳನ್ನು ತಿದ್ದಿ ಉತ್ತಮ ಕಾರ್ಯದ ಮೂಲಕ ಸಮಾಜದ ಆಸ್ತಿಯಾಗಿದ್ದಾರೆ ಎಂದರು.  ಮುಲ್ಕಿ ಪ್ರೆಸ್ ಕ್ಲಬ್ ಅಧ್ಯಕ್ಷ ನಿಶಾಂತ್ ಶೆಟ್ಟಿ ಕಿಲೆಂಜೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.  ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ […]

ಧಾರ್ಮಿಕ

ಶ್ರೀ ಪಲಿಮಾರು ಮೂಲ ಮಠದಲ್ಲಿ ವಾರ್ಷಿಕ ಉದ್ವರ್ತನ, ಮಹಾಭಿಷೇಕ (Udhvarthana at Palimaru Matt)

 ಶ್ರೀ ಪಲಿಮಾರು ಮೂಲ ಮಠದಲ್ಲಿ ವಾರ್ಷಿಕ ಉದ್ವರ್ತನ, ಮಹಾಭಿಷೇಕ (Padubidri) ಪಡುಬಿದ್ರಿ, ಜು. 12: ಶ್ರೀ ಪಲಿಮಾರು ಮೂಲ ಮಠದ ಶ್ರೀ  ವೇದವ್ಯಾಸ – ಶ್ರೀ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ  ಪಲಿಮಾರು ಉಭಯ ಶ್ರೀಪಾದರ ಉಪಸ್ಥಿತಿಯಲ್ಲಿ ವಾರ್ಷಿಕ ಉದ್ವರ್ತನ, ಮಹಾಭಿಷೇಕಗಳು ಗುರುವಾರ ನೆರವೇರಿತು. ಹಿರಿಯ  ಯತಿಗಳಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಹಾಗೂ ಕಿರಿಯ ಯತಿಗಳಾದ  ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ಶ್ರೀ ಮಠದ ವಿದ್ವಾಂಸರು, ಪುರೋಹಿತರು ಮತ್ತು ಶಿಷ್ಯರ ಜತೆಗೂಡಿ ದೇವರ ಕೋಣೆಯನ್ನು ಶುಚಿಗೊಳಿಸಿ, ಶ್ರೀ […]

ಕರಾವಳಿ

ಕಾರ್ಕಳ: ಪತ್ರಕರ್ತ ಡಾ. ಶೇಖರ ಅಜೆಕಾರು ನೆನಪು ಕಾರ್ಯಕ್ರಮ (Karkala:  journalist Dr. Shekar Ajekaru Memorial Program)

ಕಾರ್ಕಳ: ಪತ್ರಕರ್ತ ಡಾ. ಶೇಖರ ಅಜೆಕಾರು ನೆನಪು ಕಾರ್ಯಕ್ರಮ (Karkala) ಕಾರ್ಕಳ: ಶೇಖರ್ ಅಜೆಕಾರು ಸಾಹಿತ್ಯ ಸಮ್ಮೇಳನ ಸಂಘಟಿಸುವ  ಮೂಲಕ ಕನ್ನಡ ಉಳಿಸುವ ಕಾರ್ಯವನ್ನು  ಮಾಡಿದ್ದಾರೆ. ಅವರ ಅಗಲಿಕೆಯಿಂದ ಕನ್ನಡ ಸಾರಸ್ವತ ಲೋಕಕ್ಕೆ ಅಪಾರ  ನಷ್ಟ ವಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ನ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು (Harikrishna Punaruru) ಹೇಳಿದರು. ಅವರು  ರವಿವಾರ ಕಾರ್ಕಳ ಪ್ರಕಾಶ್ ಹೋಟೆಲ್  ಸಭಾಂಗಣದಲ್ಲಿ ನಡೆದ ಪತ್ರಕರ್ತ ಡಾ. ಶೇಖರ ಅಜೆಕಾರು ನೆನಪು ಕಾರ್ಯಕ್ರಮದಲ್ಲಿ ಅಧ್ಯಕ್ಷತೆ ವಹಿಸಿ  ಮಾತನಾಡಿದರು. ಸಾಹಿತ್ಯ  […]

eMedia Kannada  @2025. All Rights Reserved.