Tag: harinarayana asranna

ಧಾರ್ಮಿಕ ವಿಡಿಯೋ

ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಸಂಸದ ತೇಜಸ್ವೀ ಸೂರ್ಯ ದಂಪತಿ ಭೇಟಿ (Kateelu: MP Tejaswee Surya and his wife visit Sri Durgaparameshwari temple)

ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಸಂಸದ ತೇಜಸ್ವೀ ಸೂರ್ಯ ದಂಪತಿ ಭೇಟಿ (Kateelu) ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಸಂಸದ ತೇಜಸ್ವೀ ಸೂರ್ಯ ದಂಪತಿ ಸಮೇತ ಭೇಟಿ ನೀಡಿ ಪ್ರಸಾದ ಸ್ವೀಕರಿಸಿದರು.  ನವ ದಂಪತಿಗಳಿಗೆ ದೇವಳ ಪ್ರಧಾನ ಅರ್ಚಕ ಲಕ್ಷೀನಾರಾಯಣ ಆಸ್ರಣ್ಣ ದೇವರ ಶೇಷವಸ್ತ್ರ ನೀಡಿದರು. ನಂತರ ತೇಜಸ್ವೀ ಸೂರ್ಯ ದಂಪತಿ ಸಮೇತ ಕುಟುಂಬವರ್ಗದವರು ಅನ್ನಪ್ರಸಾದ ಸ್ವೀಕರಿಸಿದರು.  ನವ ದಂಪತಿಗಳು ಮೂಲ ಕುದುರುಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.   ಈ ಸಂದರ್ಭ ಸನತ್ […]

ದೈವ - ದೇವರು ಧಾರ್ಮಿಕ

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಭೇಟಿ (Bollywood actress Shilpa Shetty visits Kateelu Sri Durgaparameshwari temple)

ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಭೇಟಿ (Kateelu) ಕಟೀಲು: ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ  ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಬೇಟಿ ನೀಡಿ ಪ್ರಸಾದ ಸ್ವೀಕರಿಸಿದರು. ಶುಕ್ರವಾರ ಪಡುಬಿದ್ರಿಯಲ್ಲಿ ಶಿಲ್ಪ ಶೆಟ್ಟಿ ಕುಂದ್ರರವರ  ಹರಕೆಯ ಡಕ್ಕೆ ಬಲಿ ಸೇವೆ ಇರುವುದರಿಂದ ಗುರುವಾರ ಕಟೀಲು ದೇವಳಕ್ಕೆ ಭೇಟಿ ನೀಡಿದ್ದಾರೆ.  ಈ ಸಂದರ್ಭ ಕಟೀಲು ದೇವಳದ ಪ್ರಧಾನ ಅರ್ಚಕರಾದ ಅನಂತಪದ್ಮನಾಭ ಆಸ್ರಣ್ಣ, ಕಮಲಾದೇವಿ ಪ್ರಸಾದ್ ಆಸ್ರಣ್ಣ, ಹರಿನಾರಾಯಣ ದಾಸ ಆಸ್ರಣ್ಣ, ರವಿ ಕೋಟ್ಯಾನ್ ಶಿಬರೂರು […]

ಸಂಘ, ಸಂಸ್ಥೆಗಳು

ಸುರತ್ಕಲ್‌ನಲ್ಲಿ ಯಕ್ಷದ್ಯುತಿ ಕಾರ್ಯಕ್ರಮ: ಪೂರ್ಣಿಮಾ ಯತೀಶ್ ರೈಯವರ 35 ವರ್ಷಗಳ ಯಕ್ಷಗಾನದ ಸಂಭ್ರಮ (Yakshadyuti program in Suratkal: Celebrating 35 years of Yakshagana by Poornima Yatish Rai)

ಸುರತ್ಕಲ್‌ನಲ್ಲಿ ಯಕ್ಷದ್ಯುತಿ ಕಾರ್ಯಕ್ರಮ: ಪೂರ್ಣಿಮಾ ಯತೀಶ್ ರೈಯವರ 35 ವರ್ಷಗಳ ಯಕ್ಷಗಾನದ ಸಂಭ್ರಮ (Surathkal) ಸುರತ್ಕಲ್: ಯಕ್ಷಗಾನ ದಕ್ಷಿಣ ಕನ್ನಡ ಜಿಲ್ಲೆಯ ಗಂಡುಕಲೆ. ಆದರೆ ಈಗ ಮಹಿಳೆಯರೂ ಯಕ್ಷಗಾನದಲ್ಲಿ ತಮ್ಮನ್ನು ತೊಡಗಿಸಿ ಕೊಳ್ಳುವ ಮೂಲಕ ಯಕ್ಷಗಾನವನ್ನು ಇನ್ನಷ್ಟು ಶ್ರೀಮಂತಗೊಳಿಸಿದ್ದಾರೆ ಎಂದು ಶ್ರೀ ಗುರುದೇವದತ್ತ ಸಂಸ್ಥಾಮ್ ಒಡಿಯೂರು ಕ್ಷೇತ್ರದ ಶ್ರೀ ಗುರುದೇವಾನಂದ ಸ್ವಾಮಿಜಿ ನುಡಿದರು. ಸುರತ್ಕಲ್ ಗೋವಿಂದದಾಸ ಕಾಲೇಜ್ ನಲ್ಲಿ ಯಕ್ಷ ದ್ಯುತಿ ಅಭಿನಂದನಾ ಸಮಿತಿ ಮತ್ತು ಕರ್ನಾಟಕ ಯಕ್ಷಗಾನ ಅಕಾಡೆಮಿ ಬೆಂಗಳೂರು ಇದರ ಆಶ್ರಯದಲ್ಲಿ  ನಡೆದ ಕಿತ್ತೂರು […]

ಧಾರ್ಮಿಕ

ಶ್ರೀ ಪಲಿಮಾರು ಮೂಲ ಮಠದಲ್ಲಿ ವಾರ್ಷಿಕ ಉದ್ವರ್ತನ, ಮಹಾಭಿಷೇಕ (Udhvarthana at Palimaru Matt)

 ಶ್ರೀ ಪಲಿಮಾರು ಮೂಲ ಮಠದಲ್ಲಿ ವಾರ್ಷಿಕ ಉದ್ವರ್ತನ, ಮಹಾಭಿಷೇಕ (Padubidri) ಪಡುಬಿದ್ರಿ, ಜು. 12: ಶ್ರೀ ಪಲಿಮಾರು ಮೂಲ ಮಠದ ಶ್ರೀ  ವೇದವ್ಯಾಸ – ಶ್ರೀ ಮುಖ್ಯಪ್ರಾಣ ದೇವರ ಸನ್ನಿಧಿಯಲ್ಲಿ  ಪಲಿಮಾರು ಉಭಯ ಶ್ರೀಪಾದರ ಉಪಸ್ಥಿತಿಯಲ್ಲಿ ವಾರ್ಷಿಕ ಉದ್ವರ್ತನ, ಮಹಾಭಿಷೇಕಗಳು ಗುರುವಾರ ನೆರವೇರಿತು. ಹಿರಿಯ  ಯತಿಗಳಾದ ಶ್ರೀ ವಿದ್ಯಾಧೀಶ ತೀರ್ಥ ಶ್ರೀಪಾದರು ಹಾಗೂ ಕಿರಿಯ ಯತಿಗಳಾದ  ಶ್ರೀ ವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು ಶ್ರೀ ಮಠದ ವಿದ್ವಾಂಸರು, ಪುರೋಹಿತರು ಮತ್ತು ಶಿಷ್ಯರ ಜತೆಗೂಡಿ ದೇವರ ಕೋಣೆಯನ್ನು ಶುಚಿಗೊಳಿಸಿ, ಶ್ರೀ […]

eMedia Kannada  @2025. All Rights Reserved.