Tag: hariprasad rai

ಮನೋರಂಜನೆ ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ರಂಗಭೂಮಿ ರಂಗ ಶಿಕ್ಷಣ ಮಕ್ಕಳ ನಾಟಕೋತ್ಸವ (Theater Theatre Education Children’s Drama Festival)

ರಂಗಭೂಮಿ ರಂಗ ಶಿಕ್ಷಣ ಮಕ್ಕಳ ನಾಟಕೋತ್ಸವ  ಮಕ್ಕಳಲ್ಲಿ ರಂಗ ಪ್ರಜ್ಞೆ ಬೆಳೆಸಿ: ರಂಗಭೂಮಿ ಅಧ್ಯಕ್ಷ ಡಾ. ತಲ್ಲೂರು ಕರೆ (Udupi) ಉಡುಪಿ: ಮಕ್ಕಳಲ್ಲಿ ರಂಗ ಪ್ರಜ್ಞೆ ಬೆಳೆಸುವ ಮೂಲಕ ನೈತಿಕ ಮೌಲ್ಯಗಳ ತಳಹದಿಯಲ್ಲಿ ಉತ್ತಮ ಸಮಾಜ ನಿರ್ಮಾಣ ಸಾಧ್ಯ ಎಂದು ರಂಗಭೂಮಿ ಉಡುಪಿ ಅಧ್ಯಕ್ಷ ಹಾಗೂ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹೇಳಿದರು.     ಅವರು ಸೋಮವಾರ ಉಡುಪಿ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ರಂಗಭೂಮಿ ಉಡುಪಿ ವತಿಯಿಂದ ಈ […]

ಕ್ರೀಡೆ ಸನ್ಮಾನ, ಅಭಿನಂದನೆ

 ಕ್ರೀಡಾಪಟುಗಳು ರಾಜ್ಯ ಮಟ್ಟದಲ್ಲಿ ಕೀರ್ತಿ ತರಲಿ: ಯಶ್ ಪಾಲ್ ಸುವರ್ಣ Let the athletes bring glory at the state level : MLA Yash Pal Suvarna)

ಕ್ರೀಡಾಪಟುಗಳು ರಾಜ್ಯ ಮಟ್ಟದಲ್ಲಿ ಕೀರ್ತಿ ತರಲಿ: ಶಾಸಕ ಯಶ್ ಪಾಲ್ ಸುವರ್ಣ ಉಡುಪಿಯಲ್ಲಿ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ  ಉದ್ಘಾಟಿಸಿದ ಶಾಸಕರು (Udupi) ಉಡುಪಿ: ತಾಲೂಕು ಹಾಗೂ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾಪಟುಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದು, ಮುಂದಿನ ದಿನಗಳಲ್ಲಿ ರಾಷ್ಟ್ರೀಯ ಮಟ್ಟದಲ್ಲಿ ಮಿಂಚಿ ಅವರ ತವರು ಜಿಲ್ಲೆಗಳ ಗೌರವ ಹೆಚ್ಚಿಸುವ ಕಾರ್ಯ ಮಾಡಲಿ ಎಂದು ಶಾಸಕ ಯಶ್ಪಾಲ್‌ ಪಾಲ್ ಸುವರ್ಣ  ಹೇಳಿದರು.     ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕರ್ನಾಟಕ ಕ್ರೀಡಾ […]

ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಮಲಬಾರ್ ಗೋಲ್ದ್ ಅಂಡ್ ಡೈಮಂಡ್ಸ್ ವತಿಯಿಂದ ಶಿಕ್ಷಕರ ದಿನಾಚರಣೆ Teacher’s Day Celebration by Malabar Gold and Diamonds

ಮಲಬಾರ್ ಗೋಲ್ದ್ ಅಂಡ್ ಡೈಮಂಡ್ಸ್ ವತಿಯಿಂದ ಶಿಕ್ಷಕರ ದಿನಾಚರಣೆ ಡಾ. ಸರ್ವಪಲ್ಲಿ ರಾಧಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಫನಮನ ಸಲ್ಲಿಕೆ (Udupi) ಉಡುಪಿ: ಉಡುಪಿಯ ಪ್ರಸಿದ್ಧ ಚಿನ್ನಾಭರಣ ಮಳಿಗೆಯಾದ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಉಡುಪಿ ವತಿಯಿಂದ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಶಿಕ್ಷಕರ ದಿನಾಚರಣೆಯನ್ನು ಡಾ. ಸರ್ವಪಲ್ಲಿ ರಾಧಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಫನಮನ ಸಲ್ಲಿಸಿ ಕೇಕ್ ಕತ್ತರಿಸುವ ಮೂಲಕ  ಆಚರಿಸಲಾಯಿತು.   ಮಣೂರು ಪಡುಕೆರೆ  ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡೆನೀಸ್ ಬಾಂಜಿ, ಹೆಬ್ರಿ-ಕಚ್ಚೂರು ಸರಕಾರಿ ಹಿರಿಯ […]

fastival ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಉದ್ಯಾವರ ಫ್ರೆಂಡ್ಸ್ ಸರ್ಕಲ್  ಆಶ್ರಯದಲ್ಲಿ 79ನೇ ಸ್ವಾತಂತ್ರ್ಯೋತ್ಸವ (79th Independence Day celebration under the auspices of Udyavara Friends Circle)

ಉದ್ಯಾವರ ಫ್ರೆಂಡ್ಸ್ ಸರ್ಕಲ್  ಆಶ್ರಯದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಮಕ್ಕಳ ಭವಿಷ್ಯಕ್ಕಾಗಿ ಮಾಡುವ ಸೇವೆ ದೇವರ ಸೇವೆ – ರೆ. ಫಾ. ಅನಿಲ್ ಡಿಸೋಜ ಉದ್ಯಾವರ: ಸ್ವಾತಂತ್ರೋತ್ಸವದ ಶುಭ ಸಂದರ್ಭದಲ್ಲಿ ಈ ಸಂಸ್ಥೆ ಸತತವಾಗಿ ಮಕ್ಕಳ ಭವಿಷ್ಯ ರೂಪಿಸುವುದಕ್ಕಾಗಿ ಕಾರ್ಯಕ್ರಮವನ್ನು ಹಮ್ಮಿಕೊಂಡು ಅದನ್ನು ಕಾರ್ಯಗತಗೊಳಿಸುವ ಪರಿ ನಿಜವಾಗಿಯೂ ದೇವರ ಕೆಲಸ ಎಂದು ಉದ್ಯಾವರ ಸೈಂಟ್ ಫ್ರಾನ್ಸಿಸ್ ಕ್ಸೇವಿಯರ್ ಚರ್ಚಿನ ಧರ್ಮ ಗುರುಗಳಾದ ರೆ. ಫಾ._ಅನಿಲ್ ಡಿಸೋಜ ಹೇಳಿದರು. ಅವರು ಉಡುಪಿ ಜಿಲ್ಲಾ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸೇವಾ […]

social service

ಮಜೂರು ಜುಮ್ಮಾ ಮಸೀದಿ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ (World Environment Day celebrated at Mazoor Jumma Masjid premises)

ಮಜೂರು ಜುಮ್ಮಾ ಮಸೀದಿ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ (Majuru)ಮಜೂರು: ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಮಜೂರು ಬದ್ರಿಯಾ ಜುಮ್ಮಾ ಮಸೀದಿಯ ವಠಾರದಲ್ಲಿ ಸುಮಾರು 300 ಕ್ಕೂ ಹೆಚ್ಚು ಗಿಡಗಳನ್ನು ನೆಡುವ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಯಿತು.  ಕಾರ್ಯಕ್ರಮದಲ್ಲಿ ಜಿಲ್ಲೆಯ ಲಯನ್ಸ್ ಗವರ್ನರ್  ಹರಿಪ್ರಸಾದ್ ರೈ, ಅರಣ್ಯ ಇಲಾಖೆಯ ಅಧಿಕಾರಿ ಮಲ್ಲಿಕಾರ್ಜುನ್, ಜಮಾತಿನ ಆಡಳಿತ ಸಮಿತಿಯ ಅಧ್ಯಕ್ಷ ಡಾ. ಪಾರೂಕ್ ಚಂದ್ರನಗರ, ಉಡುಪಿ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷರಾದ ಶರ್ಫುದ್ದೀನ್ ಶೇಖ್, ಕಾಪು ಠಾಣಾ ಉಪ ನಿರೀಕ್ಷಕ ಜನಾರ್ದನ್, […]

eMedia Kannada  @2025. All Rights Reserved.