ಸಂಘ, ಸಂಸ್ಥೆಗಳು
ಉಡುಪಿ: ನಾರಾಯಣಗುರು ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್‌ನ ವಾರ್ಷಿಕ ಮಹಾಸಭೆ (Udupi: Annual General Meeting of Narayana Guru Urban Co-Op Bank)
ಉಡುಪಿ: ನಾರಾಯಣಗುರು ಅರ್ಬನ್ ಕೋ–ಆಪರೇಟಿವ್ ಬ್ಯಾಂಕ್‌ನ ವಾರ್ಷಿಕ ಮಹಾಸಭೆ (Udupi) ಉಡುಪಿ : ನಾರಾಯಣಗುರು ಅರ್ಬನ್ ಕೋ-ಆಪರೇಟಿವ್ ಬ್ಯಾಂಕ್ ಲಿ, ಉಡುಪಿ, ಇದರ 2023 – 2024 ನೇ ಸಾಲಿನ 22 ನೇ ಸರ್ವ ಸದಸ್ಯರ ವಾರ್ಷಿಕ ಮಹಾ ಸಭೆಯು ಉಡುಪಿ ಬನ್ನಂಜೆಯ ಬಿಲ್ಲವರ ಸೇವಾ ಸಂಘದ ಶಿವಗಿರಿ ಸಭಾಂಗಣದಲ್ಲಿನೆರವೇರಿತು. ಬ್ಯಾಂಕ್ ಅಧ್ಯಕ್ಷರಾದ ಹರಿಶ್ಚಂದ್ರ ಅಮೀನ್‌ರವರುಇವರ ಅಧ್ಯಕ್ಷತೆ ವಹಿಸಿದ್ದರು. ವಾರ್ಷಿಕ ಸಾಮಾನ್ಯ ಸಭೆಯನ್ನು ಬ್ಯಾಂಕಿನ ಮಾರ್ಗದರ್ಶಕರಾದ ರಾಮಚಂದ್ರ ಕಿದಿಯೂರು ಮತ್ತು ರಾಷ್ಟ್ರ ಪ್ರಶಸ್ತಿ ವಿಜೇತ ನಿವೃತ್ತ ಶಿಕ್ಷಕ […]

