ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಕಾಲೇಜು ಆಯೋಜನೆಯಲ್ಲಿ ಥ್ರೋಬಾಲ್ ಪಂದ್ಯಾವಳಿ(VTU Mangalore Zone Throwball Tournament (Women) 2024 . SMVITM, Bantakal Hosts Prestigious Sporting Event)
ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಕಾಲೇಜು ಆಯೋಜನೆಯಲ್ಲಿ ಥ್ರೋಬಾಲ್ ಪಂದ್ಯಾವಳಿ (Bantakal) ಬಂಟಕಲ್: ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯ ಇದರ 2024-25 ನೇ ಸಾಲಿನ ಮಂಗಳೂರು ವಲಯ ಮಟ್ಟದ ತಾಂತ್ರಿಕ ಮಹಾವಿದ್ಯಾಲಯಗಳ ಥ್ರೋಬಾಲ್ ಪಂದ್ಯಾವಳಿಯು ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಆಯೋಜನೆಯಲ್ಲಿ ಮಂಗಳವಾರ ನೆರವೇರಿತು. ಥ್ರೋಬಾಲ್ ಪಂದ್ಯಾವಳಿಯನ್ನು ಕಾಪು ತಹಶೀಲ್ದಾರ್ ಶ್ರೀಮತಿ ಪ್ರತಿಭಾ ಆರ್ ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ಸೋಲುಗಳ ಲೆಕ್ಕಾಚಾರ ಮಾಡದೆ, ಕ್ರೀಡಾ ಮನೋಭಾವದಿಂದ ಪಂದ್ಯಾವಳಿಯಲ್ಲಿ ಆಟ ಆಡಿ ಎಂದು […]